ವಿಜಯ್ ಬಳಿಕ ತೆಲುಗು ರಾಜ್ಯಗಳಲ್ಲಿ ಜೂ ಎನ್ಟಿಆರ್, ರಾಜಕೀಯ ಎಂಟ್ರಿ ಸುಳಿವು ಕೊಟ್ಟ ನಟ? – Kannada News | Jr NTR to start 100 crore rs welfare fund, will he enter politics
ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ವಿಜಯ್ (Vijay) ಈಗ ತಮಿಳುನಾಡಿನ ಸಿಎಂ ಆಗಿದ್ದಾರೆ. ಸೂಪರ್ ಸ್ಟಾರ್ ಆಗಿ ಸಿಕ್ಕ ಪ್ರಚಾರ, ಜನಪ್ರಿಯತೆಯನ್ನು ಅವರು ರಾಜಕೀಯ ಪ್ರವೇಶಕ್ಕೆ ಮೆಟ್ಟಿಲಾಗಿ ಬಳಸಿಕೊಂಡಿದ್ದು ಮಾತ್ರವಲ್ಲದೆ ಸಿಎಂ ಸಹ ಆಗಿದ್ದಾರೆ. ವಿಜಯ್ ಅವರ ಈ ಯಶಸ್ಸು, ಇತರೆ ಕೆಲವು ಸೂಪರ್ ಸ್ಟಾರ್ಗಳಲ್ಲಿ ರಾಜಕೀಯ ಮಹಾತ್ವಾಕಾಂಕ್ಷೆಯನ್ನು ಹುಟ್ಟಿಸಿರುವುದು ಸುಳ್ಳಲ್ಲ. ವಿಜಯ್ ಸಿಎಂ ಆದ ಬೆನ್ನಲ್ಲೆ, ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಜೂ ಎನ್ಟಿಆರ್ ಸಹ ತಮ್ಮ ರಾಜಕೀಯ ಎಂಟ್ರಿಯನ್ನು ಪರೋಕ್ಷವಾಗಿ ಪ್ರದರ್ಶಿಸಿದ್ದಾರೆ. ಅವರ ಹುಟ್ಟುಹಬ್ಬದಂದು…