Headlines

nagaraj11081993

ಗಲಾಟೆ ಬಿಡಿಸಲು ಹೋದವನಿಂದಲೇ ಚಾಕು ಇರಿತ​: ಹೋಳಿ ದಿನವೇ ನಡೀತು ರಕ್ತದೋಕುಳಿ – Kannada News | Nelamangala Stabbing: Man Intervening in Youth Fight Kills One, Injures Another

ನೆಲಮಂಗಲ, ಮಾರ್ಚ್​ 05: ಯುವಕರ ನಡುವಿನ ಗಲಾಟೆ ಬಿಡಿಸಲು ಹೋದ ವ್ಯಕ್ತಿಯೇ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ಮೃತ ಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನೆಲಮಂಗಲ ತಾಲೂಕಿನ ಗೋವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಕ್ಕಿಕುಮಾರ್ ಮೃತ ವ್ಯಕ್ತಿಯಾಗಿದ್ದು, ಓಂ ಪ್ರಕಾಶ್ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಘಟನೆ ಸಂಬಂಧ ಆರೋಪಿ ಗಿರೀಶ್​​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೋಳಿ ಹಬ್ಬದ ದಿನವೇ ನಡೆದಿರುವ ಈ ಭೀಕರ ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಗೋವೇನಹಳ್ಳಿ ಗ್ರಾಮದ ಸಿಮೆಂಟ್ ಕಾಂಕ್ರೀಟ್…

Read More

MIT Free AI Courses: ಅಮೆರಿಕದ ಪ್ರಮುಖ ಸಂಸ್ಥೆಯಾದ MITಯಿಂದ ಉಚಿತವಾಗಿ AI ಕಲಿಯುವ ಸುವರ್ಣಾವಕಾಶ – Kannada News | MIT Free AI Courses: Learn Artificial Intelligence Online with Open Course Ware

ಕೃತಕ ಬುದ್ಧಿಮತ್ತೆ (AI) ಇಂದು ಪ್ರಪಂಚದಾದ್ಯಂತ ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನವಾಗಿದೆ. ತಂತ್ರಜ್ಞಾನ, ಆರೋಗ್ಯ ಸೇವೆ, ಶಿಕ್ಷಣ, ವ್ಯವಹಾರ ಹಾಗೂ ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ AI ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಪರಿಣಾಮವಾಗಿ AI ಕಲಿಯಲು ಬಯಸುವ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಅನೇಕ ಹೊಸ ಅವಕಾಶಗಳು ದೊರೆಯುತ್ತಿವೆ. ಈ ಹಿನ್ನೆಲೆಯಲ್ಲಿ ಅಮೆರಿಕದ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ತನ್ನ ಓಪನ್‌ಕೋರ್ಸ್‌ವೇರ್ (OpenCourseWare) ಪ್ಲಾಟ್‌ಫಾರ್ಮ್ ಮೂಲಕ ಹಲವಾರು ಉಚಿತ AI ಕೋರ್ಸ್‌ಗಳನ್ನು…

Read More

ಮಿಲಿಟರಿ ಸಂಘರ್ಷ ಯಾವುದೇ ಸಮಸ್ಯೆಗೆ ಪರಿಹಾರ ಅಸಾಧ್ಯ; ಅಮೆರಿಕ-ಇರಾನ್ ಯುದ್ಧದ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ – Kannada News | Military Conflict Cannot Resolve Any Issue; PM Modi’s remark On Iran Israel US War

ನವದೆಹಲಿ, ಮಾರ್ಚ್ 5: ಇರಾನ್-ಇಸ್ರೇಲ್-ಯುಎಸ್ ಮತ್ತು ಉಕ್ರೇನ್-ರಷ್ಯಾ ಯುದ್ಧಗಳ ಮಧ್ಯೆ ಜಾಗತಿಕ ಶಾಂತಿಗೆ ಭಾರತದ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಒತ್ತಿ ಹೇಳಿದ್ದಾರೆ. ಮಿಲಿಟರಿ ಸಂಘರ್ಷಗಳು ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದು, ಮಿಲಿಟರಿ ಕಾರ್ಯಾಚರಣೆಗಳ ಬದಲು ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳನ್ನು ಪರಿಹರಿಸಬೇಕು ಎಂದಿದ್ದಾರೆ. ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ. “ಭಾರತ ಮತ್ತು ಫಿನ್ಲೆಂಡ್ ಎರಡೂ ಕಾನೂನು ನಿಯಮ,…

Read More

Optical Illusion: ಗುಲಾಬಿ ಹೂವುಗಳ ಮೇಲಿರುವ ಬಣ್ಣದ ಚಿಟ್ಟೆಯನ್ನು ಹುಡುಕಲು ಸಾಧ್ಯವೇ? – Kannada News | Optical Illusion: Only for genius find the hidden butterfly in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಮೆದುಳಿಗೆ ಕೆಲಸ ನೀಡುವ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ನೀವು ಈಗಾಗಲೇ ಬಿಡಿಸಿರುತ್ತೀರಿ. ಬುದ್ಧಿವಂತಿಕೆಗೆ ಸವಾಲೊಡ್ಡುವ  ಹಾಗೂ ಮೆದುಳಿಗೆ ವ್ಯಾಯಾಮ ನೀಡುವ ಮನೋರಂಜನಾತ್ಮಕ ಒಗಟುಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ಅಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದ್ದು, ಹೂವುಗಳ ಮೇಲಿರುವ ಚಿಟ್ಟೆಯನ್ನು ಕಂಡು ಹಿಡಿಯುವ ಸವಾಲು ನಿಮ್ಮ ಮುಂದಿದೆ. ನೀವು 5 ಸೆಕೆಂಡುಗಳಲ್ಲಿ ಒಗಟು ಬಿಡಿಸಲು ಪ್ರಯತ್ನಿಸಿ….

Read More

ತುಮಕೂರು: 2 ತಿಂಗಳು ಹಿಂದಷ್ಟೇ ಮದ್ವೆಯಾಗಿದ್ದ ಯುವಕ ಸಾವು: ಸಾವಿನ ಸುತ್ತ ಅನುಮಾನದ ಹುತ್ತ – Kannada News | Tumakuru: Newlywed Man dead Body Found; Confusion behind death

ತುಮಕೂರು, ಮಾರ್ಚ್​​ 05: ಕೆಲಸಕ್ಕೆಂದು ಮನೆಯಿಂದ ಹೋಗಿದ್ದ ವ್ಯಕ್ತಿ ಕೊಲೆಯಾದ (murder) ಸ್ಥಿತಿಯಲ್ಲಿ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ತಿಪಟೂರು ನಗರದ ಜೈಪುರ ರಸ್ತೆಯ ಚಿಕ್ಕಕೊಟ್ಟಗಿಹಳ್ಳಿ ಬಳಿಯ ತೋಟ ಒಂದರಲ್ಲಿ ನಡೆದಿದೆ. ಮನ್ಸೂರ್ (32) ಕೊಲೆಯಾದ ವ್ಯಕ್ತಿ. ಕಳೆದ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಮನ್ಸೂರ್​ ಸಾವಿನ ಹಿಂದೆ ಅನುಮಾನಗಳು ಹುಟ್ಟಿಕೊಂಡಿದ್ದು, ಸದ್ಯ ತಿಪಟೂರು ಗ್ರಾಮಾಂತರ ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ತಿಪಟೂರು ನಗರದ ಆರ್ ಸಿಸಿ ಟ್ಯಾಂಕ್ ರಸ್ತೆಯ 3ನೇ ಕ್ರಾಸ್​​ನ ನಿವಾಸಿ ಮನ್ಸೂರ್, ಗುಜುರಿ…

Read More

ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್ – Kannada News | S Narayan remember Suryavamsha Kannada movie here is the video

ವಿಷ್ಣುವರ್ಧನ್ (Vishnuvardhan) ಅವರ ಸೂಪರ್ ಹಿಟ್ ಸಿನಿಮಾಗಳಲ್ಲಿ ‘ಸೂರ್ಯವಂಶ’ ಸಹ ಒಂದು. ಆ ಸಿನಿಮಾನಲ್ಲಿ ದ್ವಿಪಾತ್ರದಲ್ಲಿ ವಿಷ್ಣುವರ್ಧನ್ ಕಾಣಿಸಿಕೊಂಡಿದ್ದರು. ಸಿನಿಮಾ ನಿರ್ದೇಶನ ಮಾಡಿದ್ದು ಎಸ್ ನಾರಾಯಣ್. ಇದೀಗ ಎಸ್ ನಾರಾಯಣ್ ಅವರು ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಸಿನಿಮಾದಲ್ಲಿ ವಿಷ್ಣುವರ್ಧನ್ ನಿರ್ವಹಿಸಿದ್ದ ಸತ್ಯಮೂರ್ತಿ ಪಾತ್ರವನ್ನು ಹೋಲುವ ಪಾತ್ರದಲ್ಲಿ ನಟಿಸುತ್ತಿದ್ದಾರೆ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ. ಟಿವಿ9 ಜೊತೆಗೆ ಮಾತನಾಡಿದ ಎಸ್ ನಾರಾಯಣ್ ಅವರು, ಧಾರಾವಾಹಿಯ ತಮ್ಮ ಪಾತ್ರದ ಜೊತೆಗೆ ವಿಷ್ಣುವರ್ಧನ್ ಅವರನ್ನು ಹಾಗೂ ‘ಸೂರ್ಯವಂಶ’ ಸಿನಿಮಾವನ್ನು ನೆನಪಿಸಿಕೊಂಡರು. ವಿಡಿಯೋ ಇಲ್ಲಿದೆ…

Read More

ಗಣ್ಯರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅರ್ಜುನ್- ಸಾನಿಯಾ – Kannada News | Arjun Tendulkar Weds Sania Chandok: Sachin’s Son Ties Knot in Star Studded Mumbai Ceremony

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ತಮ್ಮ ಬಹುದಿನಗಳ ಗೆಳತಿ ಸಾನಿಯಾ ಚಾಂದೋಕ್ ಅವರೊಂದಿಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಆಗಸ್ಟ್​ನಲ್ಲಿ ತೀರ ಖಾಸಗಿಯಾಗಿ ಕುಟುಂಬದವರ ಸಮ್ಮುಖದಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಹಾಗೆಯೇ ಮಾರ್ಚ್ 3 ರಂದು ಮುಂಬೈನ ಮಹಾಲಕ್ಷ್ಮಿ ರೇಸ್ ಕೋರ್ಸ್‌ನಲ್ಲಿ ಮೆಹಂದಿ ಸಮಾರಂಭವು ನಡೆದಿತ್ತು. ಆ ಸಮಾರಂಭದಲ್ಲಿ ಕ್ರಿಕೆಟ್ ಜಗತ್ತಿನ ಅನೇಕ ದಂತಕಥೆಗಳು ಉಪಸ್ಥಿತರಿದ್ದರು. ಸಚಿನ್ ಅವರ ಆಪ್ತರು, ಕ್ರಿಕೆಟಿಗರು ಮತ್ತು ಸೆಲೆಬ್ರಿಟಿಗಳು ಮೆಹಂದಿ ಸಮಾರಂಭದಲ್ಲಿ ಭಾಗವಹಿಸಿದ್ದರು,…

Read More

ಕೂಲ್ ಡ್ರಿಂಕ್ಸ್​​ನಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕೊಡಿಸುವ ಮುನ್ನ ಎಚ್ಚರ – Kannada News | Toxic Elements Found In Soft Drinks, Complaint registered By Karnataka children commission

ಬೆಂಗಳೂರು,ಮಾರ್ಚ್,5): ಮಕ್ಕಳಿಗೆ ಕೂಲ್ ಡ್ರಿಂಕ್ಸ್  ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು.. ಇದೀಗ ತಂಪುಪಾನೀಯದಲ್ಲಿ (Soft Drinks) ವಿಷಕಾರಿ ಅಂಶ ಪತ್ತೆಯಾಗಿದೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಹೌದು.. ಜ್ಯೂಸ್ ಮಾದರಿಯ ‘Buzz Ballz’ ತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ತಂಪು ಪಾನೀಯದಲ್ಲಿ ಅಧಿಕ ಸಕ್ಕರೆ ಮಟ್ಟ ಇದ್ದು, ಶೇಕಡ 15ರಷ್ಟು ಆಲ್ಕೋಹಾಲ್ ಅಂಶ ಇದೆ ಎಂದು ತಿಳಿದುಬಂದಿದೆ. ಟಿನ್ ರೂಪದಲ್ಲಿ ಈ ಒಂದು ಡ್ರಿಂಕ್ಸ್…

Read More

ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಹರಿದ ನೆತ್ತರು: ಸ್ಥಳೀಯ ಪ್ರಭಾವಿ ಮುಖಂಡ ಸೇರಿ ಮೂವರಿಗೆ ಚಾಕು ಇರಿತ – Kannada News | Love Dispute Peace Talks Turn Violent; Leader Attacked in Udupi

ಉಡುಪಿ, ಮಾರ್ಚ್​ 05: ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಸ್ಥಳೀಯ ಪ್ರಭಾವಿ ಮುಖಂಡನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉಡುಪಿಯ ಮಲ್ಪೆ ಬೀಚ್​​ನಲ್ಲಿ ನಡೆದಿದೆ. ಘಟನೆಯಲ್ಲಿ ಮಂಜು ಕೊಳ ಸೇರಿ ಒಟ್ಟು ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಈ ವೇಳೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದು, ಬೆದರಿಕೆ ಹಾಕಿ ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ…

Read More

‘ಧುರಂಧರ್ 2’ ಎದುರು ರಿಲೀಸ್ ಆಗಲಿದೆ ಪವನ್ ಕಲ್ಯಾಣ್ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ – Kannada News | Ustaad Bhagat Singh to clash with Dhurandhar 2 on March 19 as Toxic postponed

ಮಾರ್ಚ್ 19ರಂದು ಭಾರತದ ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ (Toxic) ಸಿನಿಮಾಗಳ ನಡುವೆ ದೊಡ್ಡ ಕ್ಲ್ಯಾಶ್ ಆಗುವ ಸಾಧ್ಯತೆ ಇತ್ತು. ಆದರೆ ‘ಟಾಕ್ಸಿಕ್’ ಸಿನಿಮಾ ಕೊನೇ ಕ್ಷಣದಲ್ಲಿ ನಿರ್ಧಾರ ಬದಲಿಸಿತು. ಮಾರ್ಚ್ 19ರ ಬದಲು ಜೂನ್ 4ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಹಾಗಂತ ‘ಧುರಂಧರ್ 2’ (Dhurandhar 2) ಸಿನಿಮಾಗೆ ಪೈಪೋಟಿ ಕಡಿಮೆ ಆಗಿಲ್ಲ. ಮಾರ್ಚ್ 19ರಂದು ಬೇರೆ ಬೇರೆ ಸಿನಿಮಾಗಳು ರಿಲೀಸ್ ಆಗಲಿವೆ. ಕನ್ನಡದಲ್ಲಿ ‘ಲವ್ ಮಾಕ್ಟೇಲ್ 3’ ಅದೇ ದಿನ…

Read More