Ajinkya Rahane: ಈ ಒಂದು ‘ತಪ್ಪು’ ಮಾಡಿದ್ದೇ ಸೋಲಿಗೆ ಕಾರಣ! – Kannada News | Ajinkya Rahane Post Match Interview After RCB vs KKR Match
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 57ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸೋಲನುಭವಿಸಿದೆ. ರಾಯ್ಪುರ್ನಲ್ಲಿ ನಡೆದ ಆರ್ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 192 ರನ್ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19.1 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಕೆಕೆಆರ್ ತಂಡಕ್ಕೆ 6 ವಿಕೆಟ್ಗಳಿಂದ ಸೋಲುಣಿಸಿದ್ದಾರೆ. ಈ ಸೋಲಿನ ಬಳಿಕ ಮಾತನಾಡಿದ ಕೆಕೆಆರ್ ತಂಡದ ನಾಯಕ ಅಜಿಂಕ್ಯ…