Headlines

nagaraj11081993

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – Kannada News | Tragedy in Bagalur: Unscientific Wall Collapse Kills 5 Year Old, Injures Another

ಬಾಗಲೂರು ಗೋಡೆ ಕುಸಿತImage Credit source: Tv9 kannada ಬೆಂಗಳೂರು, ಜೂ.18: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಮೃತಪಟ್ಟ ದುರ್ದೈವಿ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿರುವ…

Read More

ಕೊನೆಯ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಫೈನಲ್​ಗೇರಿದ್ದು ಹೇಗೆ? – Kannada News | How India A Qualified for the Final Before the Last League Match

ಭಾರತ ಎ, ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ್ ಎ ತಂಡಗಳ ನಡುವಣ ತ್ರಿಕೋನ ಸರಣಿಯಲ್ಲಿ ಟೀಮ್ ಇಂಡಿಯಾ ಫೈನಲ್​ಗೇರಿದೆ. ದಂಬುಲ್ಲಾದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಅಫ್ಘಾನಿಸ್ತಾನ್ ಎ ತಂಡದ ವಿರುದ್ಧ ಭಾರತ ಎ ತಂಡ ಅಮೋಘ ಗೆಲುವು ದಾಖಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ಪರ ನಾಯಕ ತಿಲಕ್ ವರ್ಮಾ (59), ಪ್ರಿಯಾಂಶ್ ಆರ್ಯ (58) ಮತ್ತು ಕುಮಾರ್ ಕುಶಾಗ್ರ (58) ಅರ್ಧಶತಕಗಳನ್ನು ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ ಟೀಮ್…

Read More

Breaking News Today Live: ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು ಮತದಾನ: ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು

ರಾಜ್ಯ ವಿಧಾನಪರಿಷತ್​ನ 7 ಸ್ಥಾನಗಳಿಗೆ ಇಂದು ಮತದಾನ ನಡೆಯಲಿದ್ದು, ರಾಜಕೀಯ ಚಟುವಟಿಕೆ ತೀವ್ರಗೊಂಡಿದೆ. ಬಿಜೆಪಿಯ ಇಬ್ಬರು ಅಭ್ಯರ್ಥಿಗಳಿಗೆ ತಲಾ 29 ಮತ ನಿಗದಿಯಾಗಿದೆ. ಶಾಸಕರು ಬೆಳಗ್ಗೆ 8.30ಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಕಚೇರಿಗೆ ಆಗಮಿಸಿ ಮತದಾನಕ್ಕೆ ತೆರಳಲಿದ್ದು, ಎನ್.ರವಿಕುಮಾರ್ ಚುನಾವಣಾ ಏಜೆಂಟ್ ಆಗಿದ್ದಾರೆ. ಜಾಗತಿಕವಾಗಿ, 110 ದಿನಗಳ ಸಂಘರ್ಷಕ್ಕೆ ಅಂತ್ಯ ಹಾಡಿ ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿವೆ. ಹಾರ್ಮುಜ್ ಜಲಸಂಧಿ ಮುಕ್ತವಾಗಿ ತೈಲ ಬೆಲೆ ಇಳಿಕೆಯಾಗುವ ನಿರೀಕ್ಷೆಯಿದ್ದು, ಅನುಷ್ಠಾನ ಪರೀಕ್ಷಿಸುವ ಸಮಯ ಎಂದು ಇರಾನ್…

Read More

‘ಬಾಸ್’ ಸಿನಿಮಾ ರಿಲೀಸ್​​ಗೆ ವಿರೋಧ; ಬೇಸರ ಹೊರಹಾಕಿದ ನಿರ್ದೇಶಕ – Kannada News | Boss Movie Update Director Lava in Shock after Vijayalakshmi File case against Movie

‘ಬಾಸ್’ ಸಿನಿಮಾ ರಿಲೀಸ್​​ಗೆ ವಿರೋಧ ವ್ಯಕ್ತವಾಗಿದೆ. ಸಿನಿಮಾ ರಿಲೀಸ್ ಆಗಬಾರದು ಎಂದು ವಿಜಯಲಕ್ಷ್ಮೀ ದರ್ಶನ್ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಿನಿಮಾದ ಕಥೆ ರೇಣುಕಾಸ್ವಾಮಿ ಕೊಲೆ ಕೇಸ್ ಆಧರಿಸಿದೆ ಎಂಬ ಅನುಮಾನ ಇದೆ. ಈ ಕಾರಣಕ್ಕೆ ರಿಲೀಸ್​​ಗೆ ವಿರೋಧ ಇದೆ. ಈ ವಿಷಯವಾಗಿ ಸಿನಿಮಾದ ನಿರ್ದೇಶಕ ಲವ ಬೇಸರ ಹೊರಹಾಕಿದ್ದಾರೆ. ಈ ಮೊದಲು ಸೆಷನ್ಸ್ ಕೋರ್ಟ್​​ನಲ್ಲಿ ‘ಬಾಸ್’ ಸಿನಿಮಾಗೆ ತಡೆ ಕೋರಿ ವಿಜಯಲಕ್ಷ್ಮಿ ದರ್ಶನ್ ಸಲ್ಲಿಸಿದ ಅರ್ಜಿ ವಜಾಗೊಂಡಿತ್ತು. ಅದರಿಂದ ಚಿತ್ರತಂಡಕ್ಕೆ ಬಲ ಸಿಕ್ಕಂತೆ ಆಗಿತ್ತು.ಈಗ ಅವರು…

Read More

ಪರಿಷತ್ ಕದನದ ಅಂತಿಮ ಪರೀಕ್ಷೆ: ಅಡ್ಡಮತದಾನದ ಭೀತಿ, ರೆಸಾರ್ಟ್‌ನಿಂದ ನೇರವಾಗಿ ವಿಧಾನಸೌಧಕ್ಕೆ ಶಾಸಕರು – Kannada News | Karnataka MLC Polls 2026: Congress Fights for 5th Seat, CM Trains MLAs to Prevent Invalid Votes

ಬೆಂಗಳೂರು, ಜೂ.18 : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು (ಜೂನ್ 18, 2026) ಹೈವೋಲ್ಟೇಜ್ ವೋಟಿಂಗ್ ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಇಡೀ ರಾಜ್ಯ ರಾಜಕಾರಣದ ಚಿತ್ತ ಈಗ ಈ ಚುನಾವಣೆಯತ್ತ ನೆಟ್ಟಿದೆ. ಚುನಾವಣೆಯಲ್ಲಿ ಒಳಜಗಳ ಹಾಗೂ ಅಡ್ಡಮತದಾನ (Cross Voting) ಆಗುವ ಭೀತಿ ಎದುರಾಗಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ರೆಸಾರ್ಟ್ ರಾಜಕೀಯದ…

Read More

ಮಮತಾ,ಉದ್ಧವ್ ಬಳಿಕ ಈಗ ಅಖಿಲೇಶ್ ಯಾದವ್ ಸರದಿ: ಸಮಾಜವಾದಿ ಪಕ್ಷದಲ್ಲೂ ಒಡಕು? – Kannada News | SP Split Fears: Akhilesh Yadav’s Samajwadi Party Faces Rebellion After TMC and Shiv Sena

ಲಕ್ನೋ, ಜೂನ್ 18: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಮತ್ತು ಮಹಾರಾಷ್ಟ್ರದ ಶಿವಸೇನೆ (UBT) ಪಕ್ಷಗಳಲ್ಲಿ ಸಂಭವಿಸಿರುವ ಭಾರಿ ಬಂಡಾಯದ ಬೆನ್ನಲ್ಲೇ, ಈಗ ಉತ್ತರ ಪ್ರದೇಶದ ಪ್ರಮುಖ ವಿರೋಧ ಪಕ್ಷವಾದ ಸಮಾಜವಾದಿ ಪಕ್ಷದಲ್ಲೂ (SP) ಅಂತಹದ್ದೇ ದೊಡ್ಡ ವಿಭಜನೆ ಉಂಟಾಗಲಿದೆ ಎಂಬ ಆಘಾತಕಾರಿ ಮುನ್ಸೂಚನೆಯನ್ನು ಉತ್ತರ ಪ್ರದೇಶದ ಸಚಿವ ಒ.ಪಿ. ರಾಜ್‌ಭರ್ ನೀಡಿದ್ದಾರೆ. ಅಮಿತ್ ಶಾಗೆ ರಾಮ್ ಗೋಪಾಲ್ ಯಾದವ್ ಪತ್ರ? ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (SBSP) ಮುಖ್ಯಸ್ಥ ಹಾಗೂ ಯುಪಿ ಸಚಿವ ಒ.ಪಿ. ರಾಜ್‌ಭರ್…

Read More

ಒಂದೇ ಕಾರಿನಲ್ಲಿ ಇಬ್ಬರು ಮಾಜಿ ಪತ್ನಿಯರು, ಭಾವಿ ಪತ್ನಿ; ಆಮಿರ್ ಖಾನ್ ಜರ್ನಿ ಕಂಡು ನೆಟ್ಟಿಗರು ಶಾಕ್ – Kannada News | Aamir Khan’s Third Marriage and Gauri Spratt: Viral Video with Ex Wives Shocks Fans

ಬಾಲಿವುಡ್ ನಟ ಆಮಿರ್ ಖಾನ್ ನಿರಂತರವಾಗಿ ಸುದ್ದಿಯಲ್ಲಿರುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಅವರು ಯಾವುದೇ ಹೊಸ ಚಿತ್ರದ ಕಾರಣದಿಂದಾಗಿ ಅಲ್ಲ, ಬದಲಾಗಿ ಅವರ ಮೂರನೇ ಮದುವೆಯ ಮಾತುಕತೆಯಿಂದಾಗಿ ಸುದ್ದಿಯಲ್ಲಿದ್ದಾರೆ. ರೀನಾ ದತ್ತಾ ಮತ್ತು ಕಿರಣ್ ರಾವ್ ಅವರಿಗೆ ವಿಚ್ಛೇದನ ನೀಡಿದ ನಂತರ, ಆಮಿರ್ ಮತ್ತೊಮ್ಮೆ ಹೊಸ ಜೀವನವನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ಕಳೆದ ವರ್ಷ, ಅವರ 60 ನೇ ಹುಟ್ಟುಹಬ್ಬದಂದು, ಅವರು ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರನ್ನು ಎಲ್ಲರಿಗೂ ಪರಿಚಯಿಸಿದರು. ಈಗ ಅವರು ಗೌರಿಯನ್ನು ಮದುವೆಯಾಗಲಿದ್ದಾರೆ…

Read More

ಕಾಂಗೋ ಮುಂದೆ ಕಂಗೆಟ್ಟ ಕ್ರಿಸ್ಟಿಯಾನೊ ರೊನಾಲ್ಡೊ! – Kannada News | Fifa world cup 2026: Messi Shines, Cristiano Ronaldo Stumbles Against DR Congo

FIFA World Cup 2026: ಫಿಫಾ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲೇ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವೆನಿಸಿಕೊಂಡಿರುವ ಪೋರ್ಚುಗಲ್, ದುರ್ಬಲ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DR Congo) ವಿರುದ್ಧ 1-1 ಗೋಲುಗಳ ಆಘಾತಕಾರಿ ಡ್ರಾಗೆ ತೃಪ್ತಿಪಟ್ಟುಕೊಂಡಿದೆ. ಜಗತ್ತಿನ ಶ್ರೇಷ್ಠ ಫುಟ್‌ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅವರ ದಾಖಲೆಯ 6ನೇ ವಿಶ್ವಕಪ್ ಅಭಿಯಾನಕ್ಕೆ ಕಾಂಗೋ ಪಡೆ ಆರಂಭದಲ್ಲೇ ತಣ್ಣೀರೆರಚಿದ್ದಾರೆ. ಅಷ್ಟೇ ಈ ಪಂದ್ಯದಲ್ಲಿ ರೊನಾಲ್ಡೊ ಅನುಭವಿಸಿದ ಹತಾಶೆ ಮತ್ತು ಮಂಕಾದ ಪ್ರದರ್ಶನ ಈಗ ಜಾಗತಿಕ ಫುಟ್‌ಬಾಲ್ ವಲಯದಲ್ಲಿ…

Read More

Garuda Purana: ಸತ್ತವರು ಕನಸಿನಲ್ಲಿ ಕಂಡರೆ ಏನರ್ಥ? ಗರುಡ ಪುರಾಣ ಹೇಳುವುದೇನು? – Kannada News | Decoding Dreams: What Deceased Loved Ones in Your Sleep Mean According to Garuda Purana

ಜಾತಸ್ಯ ಮರಣಂ ಧ್ರುವಂ – ಮನುಷ್ಯನಿಗೆ ಹುಟ್ಟು ಎಷ್ಟು ಸತ್ಯವೋ ಸಾವು ಅಷ್ಟೇ ಸತ್ಯ. ಈ ಭೂಮಿ ಮೇಲೆ ಹುಟ್ಟಿದ ಪ್ರತಿಯೊಬ್ಬರೂ ಒಂದು ದಿನ ದೇಹವನ್ನು ತ್ಯಜಿಸಬೇಕಾಗುತ್ತದೆ. ಜನನ ಅನಿಶ್ಚಿತವಾದರೆ, ಮರಣ ಶಾಶ್ವತ ಎಂದು ಹೇಳಲಾಗುತ್ತದೆ. ಅಂತಹ ಮರಣಿಸಿದ ವ್ಯಕ್ತಿಗಳು ಕನಸಿನಲ್ಲಿ ಬಂದಾಗ, ಅದರ ಹಿಂದಿನ ಶುಭ ಅಥವಾ ಅಶುಭ ಫಲಗಳು ಏನು ಎಂದು ಗರುಡ ಪುರಾಣ ವಿವರಿಸುತ್ತದೆ. ಸಾಕ್ಷಾತ್ ಶ್ರೀಮನ್ನಾರಾಯಣರು ಗರುಡರಿಗೆ ಅನೇಕ ವಿಷಯಗಳನ್ನು ತಿಳಿಸಿದ್ದು, ಅದರಲ್ಲಿ ಇದೂ ಸಹ ಒಂದು. ಈ ಬಗ್ಗೆ ಖ್ಯಾತ…

Read More

‘ಕತ್ರಿನಾಗೆ ಬಾಡಿ ಲ್ಯಾಂಗ್ವೇಜ್ ಅನ್ನೋದೆ ಇರಲಿಲ್ಲ’; ಖ್ಯಾತ ನಿರ್ದೇಶಕನ ಅಚ್ಚರಿಯ ಹೇಳಿಕೆ – Kannada News | Katrina Kaif’s Challenging Debut, Director Vijayabhaskar Recalls

ವಿಕ್ಟರಿ ವೆಂಕಟೇಶ್ ನಟನೆಯ ಸೂಪರ್ ಹಿಟ್ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಮಲ್ಲೀಶ್ವರಿ’ ಬಿಡುಗಡೆಯಾಗಿ ಎರಡು ದಶಕಗಳೇ ಕಳೆದಿವೆ. ಈ ಚಿತ್ರದ ಮೂಲಕ ಕತ್ರಿನಾ ಕೈಫ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ರಾಜಕುಮಾರಿಯ ಪಾತ್ರದಲ್ಲಿ ಕತ್ರಿನಾ ಪ್ರೇಕ್ಷಕರ ಮನ ಗೆದ್ದಿದ್ದರೂ, ಆಕೆಯಿಂದ ನಟನೆ ತೆಗೆಸುವುದು ಅಷ್ಟು ಸುಲಭವಾಗಿರಲಿಲ್ಲ ಎಂದು ಚಿತ್ರದ ನಿರ್ದೇಶಕ ಕೆ. ವಿಜಯಭಾಸ್ಕರ್ ಹಳೆಯ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಬಾಡಿ ಲಾಂಗ್ವೇಜ್ ಇರಲಿಲ್ಲ, ಆದರೆ ಹಠ ಇತ್ತು ‘ಕತ್ರಿನಾ ಕೈಫ್ ಅವರನ್ನು ನಿರ್ದೇಶಿಸುವುದು ಆರಂಭದಲ್ಲಿ ನನಗೆ ತುಂಬಾ ಕಷ್ಟವಾಗಿತ್ತು. ಅವರಿಗೆ…

Read More