Headlines

nagaraj11081993

ಭಾರಿ ಸಂಭಾವನೆ ಕಾರಣಕ್ಕೆ ಅಜಿತ್‌ಗೆ ಸಿಗುತ್ತಿಲ್ಲ ನಿರ್ಮಾಪಕರು; ಅಸಲಿ ವಿಷಯ ರಿವೀಲ್ – Kannada News | Ajith Kumar’s Salary Standoff: Why His Next Film Announcement is Delayed in Kollywood

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಮುಂದಿನ ಸಿನಿಮಾ ಘೋಷಣೆ ತಡವಾಗುತ್ತಿರುವುದಕ್ಕೆ ಅವರ ಭಾರಿ ಸಂಭಾವನೆಯ ಬೇಡಿಕೆಯೇ ಕಾರಣ ಎಂಬ ವದಂತಿ ಇತ್ತೀಚೆಗೆ ಹರಿದಾಡಿತ್ತು. ಅಜಿತ್ ತಮ್ಮ ಸಂಭಾವನೆಯನ್ನು 150 ಕೋಟಿ ರೂಪಾಯಿ ಇಂದ 125 ಕೋಟಿ ರೂಪಾಯಿಗೆ ಇಳಿಕೆ ಮಾಡಿಕೊಂಡಿದ್ದರು. ಆದರೆ, ನಿರ್ಮಾಪಕರು ಇಷ್ಟು ಹಣ ನೀಡಲು ರೆಡಿ ಇಲ್ಲ ಎಂದು ವರದಿ ಆಗಿದೆ. ಈ ಬಗ್ಗೆ ತಮಿಳು ಸಿನಿಮಾಗಳ ಪ್ರಮುಖ ವಿತರಕ ಹಾಗೂ ಫೈನಾನ್ಶಿಯರ್ ತಿರುಪ್ಪೂರ್ ಸುಬ್ರಮಣಿಯನ್ ಮಾತನಾಡಿದ್ದಾರೆ. ‘ಅಜಿತ್…

Read More

ನಾನು ಅಸಹಾಯಕ ಸ್ವಾಮಿ, ಪಡಿತರ ಚೀಟಿಗಾಗಿ ದಿವ್ಯಾಂಗ ಪತ್ನಿಯನ್ನು ಬೆನ್ನ ಮೇಲೆ ಹೊತ್ತು ಜಿಲ್ಲಾಧಿಕಾರಿ ಕಚೇರಿಗೆ ಬಂದ ಪತಿ – Kannada News | Panna Man Carries Disabled Wife for Ration Card: 10 Year Welfare Denial

ಪತ್ನಿಯ ಹೊತ್ತುಬಂದ ಪತಿImage Credit source: India Today ಪನ್ನಾ, ಜೂನ್ 18: ಸರ್ಕಾರಿ ಯೋಜನೆಗಳು ಮತ್ತು ಸೌಲಭ್ಯಗಳು ತಳಮಟ್ಟದ ಬಡವರಿಗೆ ತಲುಪಲು ಎಷ್ಟು ಕಷ್ಟಪಡಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಹತ್ತಾರು ವರ್ಷಗಳಿಂದ ಪಡಿತರ ಚೀಟಿ(Ration Card) ಸಿಗದೆ ವಂಚಿತರಾಗಿರುವ ಕುಟುಂಬವೊಂದರ ವ್ಯಕ್ತಿ ದಿವ್ಯಾಂಗ ಪತ್ನಿಯನ್ನು ಬೆನ್ನ ಮೇಲೆ ಹೊತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಪನ್ನಾ ಜಿಲ್ಲೆಯ ಕಲೆಕ್ಟರೇಟ್‌ಗೆ ಆಗಮಿಸಿದ ಪುಷ್ಪೇಂದ್ರ ಸಿಂಗ್ ಎಂಬ ವ್ಯಕ್ತಿ ತನ್ನ ಮಕ್ಕಳು ಹಾಗೂ ಪತ್ನಿ…

Read More

Horoscope Today: ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 18, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷದ ಚೌತಿ ಮತ್ತು ಪುಷ್ಯಾ ನಕ್ಷತ್ರ ಹೊಂದಿರುವ ಈ ದಿನವು ಜ್ಯೋತಿಷ್ಯದ ಪ್ರಕಾರ ಅತ್ಯಂತ ವಿಶೇಷವಾಗಿದೆ. ಈ ದಿನ ರಾಹುಕಾಲವು ಮಧ್ಯಾಹ್ನ 1:55 ರಿಂದ 3:22 ರವರೆಗೆ ಇರಲಿದ್ದು, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭ ಕಾಲಗಳು ಮಧ್ಯಾಹ್ನ 12:20…

Read More

ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋದ ‘ಬ್ಲೂ ಲೈನ್’ ಕಾಮಗಾರಿ ವಿಳಂಬಕ್ಕೆ ಕಾರಣ ಬಿಚ್ಚಿಟ್ಟ ಎಂಜಿನಿಯರ್‌ – Kannada News | ORR Airport Metro Project: Bengaluru Blue Line Faces Major Construction Challenges

ಬೆಂಗಳೂರು, ಜೂ.18: ಬೆಂಗಳೂರಿನ ಬಹುನಿರೀಕ್ಷಿತ ಯೋಜನೆ ನಮ್ಮ ಮೆಟ್ರೋದ ‘ಬ್ಲೂ ಲೈನ್’ (ఔಟರ್ ರಿಂಗ್ ರೋಡ್ – ಏರ್‌ಪೋರ್ಟ್ ಸಂಪರ್ಕ) ಕಾಮಗಾರಿ ಭಾರೀ ಸಂಕಷ್ಟದಲ್ಲಿ ಸಾಗುತ್ತಿದೆ. ಇದೀಗ ನಿಗದಿತ ಕಾಲಮಿತಿಯೊಳಗೆ ಈ ಪ್ರಾಜೆಕ್ಟ್ ಪೂರ್ಣಗೊಳ್ಳಲಿದೆಯೇ? ಎಂಬ ದೊಡ್ಡ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಈ ಬಗ್ಗೆ ಬೆಂಗಳೂರು ಪೋಸ್ಟ್​​ (Bengaluru Post) ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ​​​ವಿಶೇಷವಾಗಿ, ನಾಗವಾರ-ಹೆಬ್ಬಾಳ ನಡುವಿನ ರಸ್ತೆ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ಪ್ರಗತಿಯು ನಿಧಾನಗತಿಯಲ್ಲಿ ಸಾಗುತ್ತಿದೆ. ಇನ್ನು ಈ ಕಾಮಗಾರಿಯ…

Read More

‘ದೃಶ್ಯಂ 3’ ಒಟಿಟಿ ರಿಲೀಸ್‌ಗೆ ಬಿಗ್ ಶಾಕ್; ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ – Kannada News | Drishyam 3 Telugu OTT Release Stalled by Madras HC: Legal Battle Halts Streaming

ಮೋಹನ್‌ಲಾಲ್ ನಟನೆಯ ಬಹುನಿರೀಕ್ಷಿತ ಕ್ರೈಮ್ ಥ್ರಿಲ್ಲರ್ ಸಿನಿಮಾ ‘ದೃಶ್ಯಂ 3’ (Drishaym 3) ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಹೀಗಿರುವಾಗಲೇ ಒಟಿಟಿ ಪ್ರಿಯರಿಗೆ ತೀವ್ರ ನಿರಾಶೆಯುಂಟುಮಾಡುವ ಸುದ್ದಿಯೊಂದು ಹೊರಬಿದ್ದಿದೆ. ಚಿತ್ರದ ತೆಲುಗು ವರ್ಷನ್‌ ಒಟಿಟಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಉಳಿದ ಭಾಷೆಯಲ್ಲಿ ಸಿನಿಮಾ ಪ್ರಸಾರ ಕಾಣಲು ಯಾವುದೇ ತೊಂದರೆ ಇಲ್ಲ. ಹೀಗಾಗಿ, ತೆಲುಗು ಮಂದಿಗೆ ಕೊಂಚ ಬೇಸರ ಆಗಿದೆ. ‘ದೃಶ್ಯಂ’ ಮೊದಲ ಭಾಗವನ್ನು ತೆಲುಗಿನಲ್ಲಿ ರಿಮೇಕ್ ಮಾಡಿದ್ದ ಹಿರಿಯ ನಿರ್ದೇಶಕಿ ಶ್ರೀಪ್ರಿಯಾ ಹಾಗೂ ಅವರ…

Read More

Daily Devotional: ಇಂದಿನಿಂದ ಗುರುಪುಷ್ಯ ಯೋಗ; ಯಾವ ರಾಶಿಗೆ ಏನೇನು ಫಲ? – Kannada News | Guru Pushya Mahayoga 2026: Auspicious 61 Day Period and its Impact on Zodiac Signs

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಇಂದಿನಿಂದ ಗುರುಪುಷ್ಯ ಯೋಗ; ಯಾವ ರಾಶಿಗೆ ಏನೇನು ಫಲ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಮಹತ್ವಪೂರ್ಣ ಘಟನೆಯಾಗಿ ಗುರುತಿಸಲ್ಪಟ್ಟಿರುವ ಗುರು ಪುಷ್ಯ ಮಹಾಯೋಗವು 2026ರಲ್ಲಿ 61 ದಿನಗಳ ಕಾಲ ಸಂಭವಿಸಲಿದೆ. ಈ ವಿಶೇಷ ಯೋಗವು ಜೂನ್ 18, 2026, ಗುರುವಾರ ರಾತ್ರಿ 9:32 ರಿಂದ ಆಗಸ್ಟ್ 19, 2026, ಬುಧವಾರ ಬೆಳಗಿನ ಜಾವ 3:37 ರವರೆಗೆ ಇರುತ್ತದೆ. ಈ ಅವಧಿಯಲ್ಲಿ ಗುರು ಗ್ರಹವು ಪುಷ್ಯ ನಕ್ಷತ್ರದಲ್ಲಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಮನಸ್ಸನ್ನು ಗೆಲ್ಲುವ ಪ್ರಯತ್ನ… – Kannada News | Dina Rashi Bhavishya June 18, 2026: Daily Horoscope Predictions for Thursday

ಮೇಷ ರಾಶಿ: ಇಂದು ನಿಮ್ಮ ಸಾಧಾರಣ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು.‌ ಅಂಧಾನುಕರಣೆ ಬೇಡ. ಸಮಾರಂಭಕ್ಕೆ ಹೋಗುವಾಗ ಉತ್ತಮ‌ ಬಟ್ಟೆಯು ಇರಲಿ. ಕಾರ್ಯವಾಗದಿದ್ದಾಗ ಬೇಸರ, ಹತಾಶೆ ಕಾಣಿಸುವುದು. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ಸ್ವಾಭಿಮಾನಕ್ಕೆ ಧಕ್ಕೆ ಬರುವ ಕೆಲಸವು ಎಂತದ್ದೇ ಆಗಿದ್ದರೂ ಇಂದು ಮಾಡಲಾರಿರಿ. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ವೃಷಭ ರಾಶಿ: ಸಾಲವನ್ನು ಮಾಡಬೇಕಾಗಿ ಬಂದರೆ ಅಗತ್ಯವನ್ನು ನೋಡಿ ಮಾಡಿ. ನಿಮಗೆ ಬಾಣಲಿಯಿಂದ ಬೆಂಕಿಗೆ ಬಿದ್ದ ಅನುಭವವಾಗಬಹುದು. ಮನಸ್ಸು…

Read More

ಮೋದಿ ರಾಜತಾಂತ್ರಿಕತೆ ಯಶಸ್ವಿ; ಬ್ರಿಟನ್ ಜೊತೆಗಿನ ವ್ಯಾಪಾರ ಒಪ್ಪಂದ ಜುಲೈ 15ರಿಂದ ಜಾರಿ – Kannada News | PM Modi’s Multi Alignment Approach Delivers Economic Outcomes India UK Trade Agreement will enter into force from July 15

ನವದೆಹಲಿ, ಜೂನ್ 17: ಪ್ರಧಾನಿ ನರೇಂದ್ರ ಮೋದಿ (PM Modi in France) ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ನಡುವೆ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ಕೈಗೊಳ್ಳಲಾಗಿದೆ. ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (UK) ನಡುವಿನ ಬಹುನಿರೀಕ್ಷಿತ ‘ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ’ (CETA) ಮುಂಬರುವ ಜುಲೈ 15ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಇದರೊಂದಿಗೆ ಭಾರತದಿಂದ ಬ್ರಿಟನ್‌ಗೆ ರಫ್ತಾಗುವ ಶೇ. 99ರಷ್ಟು ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ ಸಿಗಲಿದ್ದು, ಐಟಿ, ಫೈನಾನ್ಸ್…

Read More

ಒಮಾನ್​ನಲ್ಲಿ ಅಮೆರಿಕದ ದಾಳಿಗೆ ಬಲಿಯಾಗಿದ್ದ ಇಬ್ಬರು ಭಾರತೀಯ ನಾವಿಕರ ಶವಗಳು ಭಾರತಕ್ಕೆ ರವಾನೆ – Kannada News | Bodies of 2 Indian sailors killed in Oman after US attack brought home

ನವದೆಹಲಿ, ಜೂನ್ 17: ಒಮಾನ್ ಕೊಲ್ಲಿಯಲ್ಲಿ ಎಂಟಿ ಸೆಟೆಬೆಲೊ ವ್ಯಾಪಾರಿ ಹಡಗಿನ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಮೃತಪಟ್ಟ ಇಬ್ಬರು ಭಾರತೀಯ ನಾವಿಕರ ಶವಗಳನ್ನು ಭಾರತಕ್ಕೆ ತರಲಾಗಿದೆ. ಅಮೆರಿಕದ ದಾಳಿಗಳಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದು, ರಾಜತಾಂತ್ರಿಕ ಕಳವಳಗಳನ್ನು ಹುಟ್ಟುಹಾಕಿದೆ ಮತ್ತು ಸಂಘರ್ಷ ವಲಯಗಳಲ್ಲಿ ನಾಗರಿಕ ಹಡಗುಗಳ ಸುರಕ್ಷತೆಯ ಬಗ್ಗೆ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಳೆದ ವಾರ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಗಲ್ಫ್ ಆಫ್ ಒಮಾನ್ ಸಮುದ್ರ ವಲಯದಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಸರಕು ಸಾಗಣೆ ಹಡಗೊಂದರ ಮೇಲೆ…

Read More

ತಣ್ಣಗಾಗಿದ್ದ ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ – Kannada News | Another Communal Clash in Bhatkal: Protest Erupts Outside Police Station

ಕಾರವಾರ, ಜೂನ್​​ 17: ಹಿಂದೂ ಯುವತಿಯನ್ನು ಕರೆದುಕೊಂಡು ಕಾಡಿನತ್ತ ಹೋಗುತ್ತಿದ್ದ ಮುಸ್ಲಿಂ ಯುವಕನ ಕಾರನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದ ಹಿಂದೂ ಸಂಘಟನೆಯ ಮುಖಂಡರ ವಿರುದ್ಧವೇ ಪ್ರಕರಣ ದಾಖಲಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಸೂಕ್ಷ್ಮ ಪ್ರದೇಶವಾದ ಭಟ್ಕಳದಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ನೂರಾರು ಹಿಂದೂ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ಮಾಡಿದರು. ಹಿಂದೂ ಯುವತಿ ಕರೆದೊಯ್ಯುತ್ತಿದ್ದ ಮುಸ್ಲಿಂ ಯುವಕನ ಕಾರನ್ನು ಭಟ್ಕಳದಲ್ಲಿ ಹಿಂದೂ ಸಂಘಟನೆಗಳಿಂದ ತಡೆದಿದ್ದಾರೆ. ಭಟ್ಕಳದಿಂದ ಸಾಗರದ ಕಾಡಿನತ್ತ ಕರೆದೊಯ್ಯುತ್ತಿರುವುದು…

Read More