Headlines

nagaraj11081993

ಕಾಡಾನೆಗಳ ಉಪಟಳದಿಂದ ಪಾರು ಮಾಡುತ್ತೆ ಟೆಂಟಕಲ್ ಫೆನ್ಸಿಂಗ್: ಹೇಗೆ ಗೊತ್ತೇ? – Kannada News | Tentacle Fencing Emerges as Effective Solution to Curb Wild Elephant Menace in Chikkamagaluru

ಚಿಕ್ಕಮಗಳೂರು ಕಾಡಾನೆ ಹಾವಳಿImage Credit source: tv9 ಚಿಕ್ಕಮಗಳೂರು, ಮಾರ್ಚ್ 5: ಕಾಫಿನಾಡು ಚಿಕ್ಕಮಗಳೂರಿನ (Chikkamagaluru) ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild Elephants) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಕಾಫಿ ತೋಟಗಳು, ಭತ್ತದ ಗದ್ದೆಗಳು ಮತ್ತು ಜನವಸತಿ ಪ್ರದೇಶಗಳಲ್ಲಿ ಕಾಡಾನೆಗಳು ನಿರಂತರ ಸಂಚಾರ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಕಾಡಾನೆ ದಾಳಿಗೆ ಹಲವರು ಮೃತಪಟ್ಟ ಘಟನೆಗಳು ವರದಿಯಾಗಿದ್ದು, ಸ್ಥಳೀಯರು ಭೀತಿಯಲ್ಲಿ ಜೀವನ ನಡೆಸುವಂತಾಗಿದೆ. ಕಾಡಾನೆಗಳ ಶಾಶ್ವತ ನಿಯಂತ್ರಣಕ್ಕಾಗಿ ರೈಲ್ವೆ ಬ್ಯಾರಿಕೇಡ್, ಅಗೆದ ಹೊಂಡಗಳು (ಟ್ರೆಂಚ್), ಸೊಲಾರ್ ಬೇಲಿ…

Read More

ಯಂಗ್ ಲುಕ್ ಅಲ್ಲಿ ಬಂದ ಮಲ್ಲಮ್ಮ; ಎಲ್ಲರೂ ಶಾಕ್ – Kannada News | Bigg Boss Fame Mallamma In Young Look fans Gets Shocked

ಮಲ್ಲಮ್ಮ ಅವರು ಯಾರಿಗೆ ಗೊತ್ತಿಲ್ಲ ನೀವೇ ಹೇಳಿ? ಬಿಗ್ ಬಾಸ್ ನೋಡಿದ ಪ್ರತಿಯೊಬ್ಬರಿಗೂ ಅವರ ಪರಿಚಯ ಇರುತ್ತದೆ ಎಂದರೂ ತಪ್ಪಾಗಲಾರದು. ಅವರಿಗೆ ವಯಸ್ಸಾಗಿದೆ. ಆದರೆ, ಅವರು ಯಂಗ್ ಲುಕ್ ಅಲ್ಲಿ ಬಂದಿದ್ದಾರೆ. ಇದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ ಎಂದೇ ಹೇಳಬಹುದು. ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ ವೇದಿಕೆ ಮೇಲೆ ಈ ಡ್ರಾಮಾ ನಡೆದಿದೆ ಮತ್ತು ವೀಕೆಂಡ್ ಅಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಬಿಗ್ ಬಾಸ್ ಬಳಿಕ ಸ್ಪರ್ಧಿಳ ಖ್ಯಾತಿ ಹೆಚ್ಚಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

Video: ಪೈಲ್ಸ್​ ಆಪರೇಷನ್ ಆಗಿದ್ದಕ್ಕೆ ಸಾಕ್ಷ್ಯ ಕೇಳಿದ ಹಿರಿಯ ಅಧಿಕಾರಿ, ಪ್ಯಾಂಟ್ ಬಿಚ್ಚಿ ಗಾಯ ತೋರಿಸಿದ ರೈಲ್ವೆ ಸಿಬ್ಬಂದಿ – Kannada News | Heated Scene in Lucknow Rail Unit After Staffer Asked to Prove Surgery

ಲಕ್ನೋ, ಮಾರ್ಚ್​ 05: ರೈಲ್ವೆ ಸಿಬ್ಬಂದಿಯೊಬ್ಬರಿಗೆ ಪೈಲ್ಸ್​ ಆಪರೇಷನ್ ಮಾಡಲಾಗಿತ್ತು. ಗಾಯ ವಾಸಿಯಾಗದ ಕಾರಣ ಕುಳಿತುಕೊಳ್ಳಲು ಆಗುತ್ತಿಲ್ಲ, ರಜೆ ಕೊಡಿ ಎಂದು ಹಿರಿಯ ಅಧಿಕಾರಿ ಬಳಿ ಮನವಿ ಮಾಡಿದ್ದರು. ಆಗ ಅಧಿಕಾರಿಯೊಬ್ಬರು ನಿನಗೆ ಆಪರೇಷನ್ ಆಗಿದೆ ಎಂಬುದಕ್ಕೆ ಏನು ಸಾಕ್ಷಿ ಇದೆ ಸಅಕ್ಷಿ ತೋರಿಸು ಬಳಿಕ ರಜೆ ಬಗ್ಗೆ ಮಾತನಾಡೋಣ ಎಂದಿದ್ದಾರೆ. ಅದಕ್ಕೆ ಬೇಸರಲ್ಲಿ ಸಿಬ್ಬಂದಿ ತಮ್ಮ ಪ್ಯಾಂಟ್ ಬಿಚ್ಚಿ ಆಪರೇಷನ್ ಆಗಿರುವ ಜಾಗವನ್ನು ತೋರಿಸಿರುವ ವಿಡಿಯೋ ವೈರಲ್ ಆಗಿದ್ದು, ಹಿರಿಯ ಅಧಿಕಾರಿಯ ವರ್ತನೆ ಕುರಿತು ಸಾಮಾಜಿಕ…

Read More

ಅಲ್ಲು ಅರ್ಜುನ್ ಕುಟುಂಬ ಸೇರುತ್ತಿರುವ ಈ ನಯಾನಿಕಾ ಯಾರು? ಇದೆ ದೊಡ್ಡ ಉದ್ಯಮ – Kannada News | Who is Nayanika Reddy? Allu Sirish to Marry Prominent Businesswoman, Allu Family’s New Member

ದಕ್ಷಿಣ ಭಾರತದ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಅವರ ಸಹೋದರ ಅಲ್ಲು ಸಿರೀಶ್ (Allu Sirish) ವಿವಾಹವಾಗುತ್ತಿದ್ದಾರೆ. ಅಲ್ಲು ಅರ್ಜುನ್ ಅವರ ಭಾವಿ ಅತ್ತಿಗೆ ನಯಾನಿಕಾ ರೆಡ್ಡಿ ಯಾರು ಎಂದು ಎಲ್ಲರೂ ಹುಡುಕುತ್ತಿದ್ದಾರೆ. ಅಲ್ಲು ಅರ್ಜುನ್ ಕುಟುಂಬ ತುಂಬಾನೇ ದೊಡ್ಡದು. ಹೀಗಾಗಿ, ಇವರ ವಿವಾಹ ಆಗುತ್ತಿರುವ ಹುಡುಗಿ ಕೂಡ ದೊಡ್ಡ ಕುಟುಂಬದವರೇ ಆಗಿರುತ್ತಾರೆ ಎಂಬ ಬಗ್ಗೆ ಅನುಮಾನ ಬೇಡ. ಈ ಮದುವೆಗಾಗಿ ಅಲ್ಲು ಅರ್ಜುನ್ ಕುಟುಂಬ ಸಾಕಷ್ಟು ಹಣವನ್ನು ಖರ್ಚು ಮಾಡಿದೆ. ಅಲ್ಲು ಅರ್ಜುನ್ ಅವರ ಸಹೋದರ ಅಲ್ಲು…

Read More

Horoscope Today 5​th​​ March​: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ತೃಪ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 5​, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ಬಿದಿಗೆ, ಉತ್ತರಾ ನಕ್ಷತ್ರ, ಶೂಲ ಯೋಗ, ಗರ್ಜ ಕರಣದ ಈ ದಿನದ ರಾಹುಕಾಲ ಮಧ್ಯಾಹ್ನ 1:59 ರಿಂದ 3:27 ರ ತನಕ ಇರಲಿದೆ. ಶುಭಕಾಲ ಮಧ್ಯಾಹ್ನ 12:31 ರಿಂದ 1:59 ರ ತನಕ ಇರಲಿದೆ. ಇಂದು…

Read More

ಇಷ್ಟೆಲ್ಲ ಆದ್ರೂ ಕೆವಿಎನ್​​ಗೆ ಇಲ್ಲ ಚಿಂತೆ; ಕೈಯಲ್ಲಿವೆ ಇನ್ನೂ ಹಲವು ಬಿಗ್ ಬಜೆಟ್ ಸಿನಿಮಾಗಳು – Kannada News | KVN Productions Unfazed by Film Delays: Mega Budget Projects and Strategic Planning

ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಬೇಕು ಎಂದರೆ ಅದು ಸುಲಭದ ಮಾತಲ್ಲ. ಸಾಕಷ್ಟು ರಿಸ್ಕ್ ಇರುತ್ತದೆ. ಒಂದು ಬಿಗ್ ಬಜೆಟ್ ಸಿನಿಮಾ ನಿರ್ಮಾಣ ಮಾಡುವಾಗಲೇ ಕೆಲವರು ಸುಸ್ತಾಗಿಬಿಡುತ್ತಾರೆ. ಆದರೆ, ಕನ್ನಡದ ‘ಕೆವಿಎನ್​ ಪ್ರೊಡಕ್ಷನ್ಸ್’ ಒಟ್ಟೊಟ್ಟಿಗೆ ಹಲವು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸುತ್ತಿದೆ. ಈ ನಿರ್ಮಾಣ ಸಂಸ್ಥೆಯ ಬತ್ತಳಿಕೆಯಲ್ಲಿ ಇನ್ನೂ ಕೆಲವು ಸಿನಿಮಾಗಳು ಇವೆ. ಹಾಗಾದರೆ ಯಾವುದು ಆ ಚಿತ್ರ? ಸಿನಿಮಾಗಳು ಮುಂದಕ್ಕೆ ಹೋಗಿದ್ದರಿಂದ ಸಂಸ್ಥೆಗೆ ಏನಾದರೂ ತೊಂದರೆ ಆಯಿತೇ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ. ದೊಡ್ಡ ಸಿನಿಮಾಗಳನ್ನು…

Read More

Nepal Elections: ಇಂದು ನೇಪಾಳದಲ್ಲಿ ಸಾರ್ವತ್ರಿಕ ಚುನಾವಣೆ, ಜೆನ್​ ಝಿ ಚಳವಳಿ ಬಳಿಕ ಮೊದಲ ಬಾರಿಗೆ ಮತದಾನ – Kannada News | Nepal Elections: Nepal Decides, India Watches: Stakes Behind the March 5 Polls

ಕಠ್ಮಂಡು, ಮಾರ್ಚ್​ 05: ನೇಪಾಳ(Nepal)ದಲ್ಲಿ ಇಂದು ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗಳು ದೇಶದ ರಾಜಕೀಯಕ್ಕೆ ನಿರ್ಣಾಯಕವೆಂದು ಪರಿಗಣಿಸಲಾಗಿದೆ. ಮತಪೆಟ್ಟಿಗೆಗಳನ್ನು ಸಂಗ್ರಹಿಸಿದ 24 ಗಂಟೆಗಳ ಒಳಗೆ 65 ಫಸ್ಟ್-ಪಾಸ್ಟ್-ದಿ-ಪೋಸ್ಟ್ (ಎಫ್‌ಪಿಪಿ) ಸ್ಥಾನಗಳ ಫಲಿತಾಂಶಗಳನ್ನು ಘೋಷಿಸಲು ಪ್ರಯತ್ನಿಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. ಪಿಆರ್ ಅಡಿಯಲ್ಲಿ ನಿರ್ಧರಿಸಲಾದ 110 ಸ್ಥಾನಗಳ ಎಣಿಕೆಯು ಎರಡರಿಂದ ಮೂರು ದಿನಗಳನ್ನು ತೆಗೆದುಕೊಳ್ಳಬಹುದು.2022ರಲ್ಲಿ ಫಲಿತಾಂಶವನ್ನು ಅಂತಿಮಗೊಳಿಸಲು ಎರಡು ವಾರಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಲಾಗಿತ್ತು. ನೇಪಾಳವನ್ನು ಏಳು ಪ್ರಾಂತ್ಯಗಳನ್ನಾಗಿ ವಿಂಗಡಿಸಲಾಗಿದೆ. ಕೋಶಿ, ಮಾಧೇಶ್, ಬಾಗ್ಮತಿ, ಗಂಡಕಿ, ಲುಂಬಿನಿ, ಕರ್ನಾಲಿ…

Read More

Daily Devotional: ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು? – Kannada News | Lunar Eclipse March 05​: How Many Pradakshinas for Which Deity?

ಬೆಂಗಳೂರು, ಮಾರ್ಚ್​​ 05​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇವಾಲಯಗಳಲ್ಲಿ ಪ್ರದಕ್ಷಿಣೆ ಹಾಕುವ ಸಂಪ್ರದಾಯವು ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿದೆ. ಸಾಮಾನ್ಯವಾಗಿ, ಭಕ್ತರು ದೇವರಿಗೆ ಮೂರು ಪ್ರದಕ್ಷಿಣೆಗಳನ್ನು ಹಾಕುತ್ತಾರೆ. ಇದಕ್ಕೆ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣಗಳೆರಡೂ ಇವೆ. ಮೂರು ಪ್ರದಕ್ಷಿಣೆಗಳು ತ್ರಿಗುಣಗಳಾದ ಸತ್ವ, ರಜಸ್, ತಮಸ್ ಹಾಗೂ ಮತ್ಸ್ಯಲೋಕ, ಸ್ವರ್ಗಲೋಕ, ಪಾತಾಳಲೋಕಗಳ ಸಂಕೇತವಾಗಿವೆ. ಇದು ಭಗವಂತನಿಗೆ ಕಾಯ, ವಾಚ, ಮನಸಗಳಿಂದ ಶರಣಾಗತಿಯನ್ನು ಸೂಚಿಸುತ್ತದೆ. ಆದರೆ,…

Read More

ಹೇಗಿದ್ದಾರೆ ನೋಡಿ ರಶ್ಮಿಕಾ ತಂದೆ-ತಾಯಿ, ತಂಗಿ; ರಿಸೆಪ್ಶನ್​ ಅಲ್ಲಿ ಗಮನ ಸೆಳೆದ ಫ್ಯಾಮಿಲಿ ಫೋಟೋ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಪರಸ್ಪರ ಪ್ರೀತಿಸಿ ಮದುವೆ ಆದವರು. ಇಬ್ಬರದ್ದೂ ಒಂದೇ ವೃತ್ತಿ. ಸಿನಿಮಾ ಸೆಟ್ ಅಲ್ಲೇ ಇವರಿಗೆ ಪ್ರೀತಿ ಮೂಡಿತು ಎಂದು ಹೇಳಲಾಗಿದೆ. ಈಗ ಇವರ ವಿವಾಹ ನಡೆದಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿವಾಹ ನಡೆಯಿತು. ಮಾರ್ಚ್ 4ರಂದು ಹೈದರಾಬಾದ್​​ನಲ್ಲಿ ಅದ್ದೂರಿ ಆರತಕ್ಷತೆಯನ್ನು ಆಯೋಜಿಸಲಾಗಿತ್ತು. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿವಾಹ ನಡೆಯಿತು. ಮಾರ್ಚ್ 4ರಂದು ಹೈದರಾಬಾದ್​​ನಲ್ಲಿ ಅದ್ದೂರಿ ಆರತಕ್ಷತೆಯನ್ನು…

Read More

ದುಬೈನಿಂದ ಬೆಂಗಳೂರಿಗೆ ಬಂದಿಳಿದ 5ನೇ ವಿಮಾನ: 3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್ – Kannada News | 5th Flight from Dubai Lands in Bengaluru; 1,500 Indians Return Safely in 3 Days Amid Iran Israel War

3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್Image Credit source: tv9 ಬೆಂಗಳೂರು, ಮಾರ್ಚ್ 5: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿಯಿಂದ ದುಬೈ, ಅಬುಧಾಬಿ, ಜೆದ್ದಾ, ದೋಹಾ ಸೇರಿ ಹಲವೆಡೆ ವಿಮಾನ ನಿಲ್ದಾಣಗಳು ಬಂದ್ ಆಗಿವೆ. ಅಲ್ಲಿನ ಏರ್‌ಪೋರ್ಟ್‌ಗಳಲ್ಲೇ ಸಿಕ್ಕಿಹಾಕಿರುವ ಆಗಿರುವ ಸಾವಿರಾರು ಜನ ಪ್ರಯಾಣಿಕರನ್ನು ಕಳೆದ ಸೋಮವಾರ ರಾತ್ರಿಯಿಂದ ಎಮಿರೇಟ್ಸ್, ಎತಿಹಾದ್ ಮತ್ತು ಇಂಡಿಗೋ ಏರ್ಲೈನ್ಸ್‌ಗಳ ಮೂಲಕ ಬೆಂಗಳೂರಿಗೆ (Bangalore) ಕರೆತರಲಾಗುತ್ತಿದೆ. ದಿನಕ್ಕೆ ಒಂದು ಅಥವಾ ಎರಡು ವಿಮಾನಗಳು ದುಬೈ ಮತ್ತ…

Read More