Headlines

nagaraj11081993

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 5ರ ದಿನಭವಿಷ್ಯ

ಈ ದಿನ ಕನಿಷ್ಠ 15 ನಿಮಿಷಗಳ ಕಾಲ ಸಂಪೂರ್ಣ ಮೌನವಾಗಿರಿ. ಹೀಗೆ ಮಾಡುವುದರಿಂದ ಅಭಿಪ್ರಾಯ ಭೇದ- ಮನಸ್ತಾಪಗಳು ಆಗುವ ಸಂಭವವನ್ನು ದೂರ ಮಾಡುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಭರತನಾಟ್ಯ ಕಲಾವಿದರಿಗೆ ಪ್ರತಿಷ್ಠಿತ ವೇದಿಕೆಯಲ್ಲಿ ಪ್ರದರ್ಶನ ನೀಡುವುದಕ್ಕೆ ಅವಕಾಶ ದೊರೆಯಲಿದೆ. ಇಷ್ಟು ಕಾಲ ಯಾವುದು ನಿಮಗೆ ಹವ್ಯಾಸ ಆಗಿತ್ತೋ ಅದನ್ನೇ ಆದಾಯ ಮೂಲ ಆಗುವಂಥ ವೃತ್ತಿಯಾಗಿ ಮಾಡಿಕೊಳ್ಳುವ ಬಗ್ಗೆ ಆಲೋಚನೆ ಬರಲಿದೆ. ಪಶು ಸಾಕಣೆ ಮಾಡುತ್ತಾ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 5ರ ದಿನಭವಿಷ್ಯ

ಈ ದಿನ ಹಣೆಯ ಮಧ್ಯಭಾಗದಲ್ಲಿ (ಆಜ್ಞಾ ಚಕ್ರ) ಕುಂಕುಮ, ಶ್ರೀಗಂಧ ಅಥವಾ ವಿಭೂತಿಯನ್ನು ಇಟ್ಟುಕೊಳ್ಳಿ. ಇದು ನಿಮ್ಮ ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮೀನುಗಾರಿಕೆ- ಮೀನು ಸಾಕಣೆ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ದ್ವಿಚಕ್ರ ವಾಹನ ಖರೀದಿ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೀರಿ. ನೀವೇನಾದರೂ ವ್ಯಾಪಾರ- ವ್ಯವಹಾರ ಮಾಡುವಂಥವರಾದರೆ ಅದಕ್ಕೆ ಅಗತ್ಯ ಇರುವಂಥ ಟ್ರಕ್, ಲಾರಿ, ಲಗೇಜ್ ಆಟೋ ಇಂಥವುಗಳನ್ನು…

Read More

ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ – Kannada News | Megastar Chiranjeevi graces the Wedding Reception of Rashmika Mandanna and Vijay Deverakonda

ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ರಿಸೆಪ್ಷನ್ ಹೈದರಾಬಾದ್​​ನಲ್ಲಿ ನಡೆದಿದೆ. ಸಿಕ್ಕಾಪಟ್ಟೆ ಅದ್ದೂರಿಯಾಗಿ ನಡೆದ ಈ ಸಮಾರಂಭಕ್ಕೆ ಮೆಗಾ ಸ್ಟಾರ್ ಚಿರಂಜೀವಿ (Megastar Chiranjeevi), ಆಶಿಕಾ ರಂಗನಾಥ್, ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಸಾಂಪ್ರದಾಯಿಕ ಉಡುಗೆ ಧರಿಸಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಕಂಗೊಳಿಸಿದರು. ಕನ್ನಡ ಚಿತ್ರರಂಗದಿಂದ ಬಣ್ಣದ ಲೋಕಕ್ಕೆ ಬಂದ ರಶ್ಮಿಕಾ ಮಂದಣ್ಣ ಅವರು ದೊಡ್ಡ ಯಶಸ್ಸು…

Read More

ರಶ್ಮಿಕಾ, ವಿಜಯ್ ಆರತಕ್ಷತೆಯಲ್ಲಿ ಡಿಕೆಶಿ, ರಾಮ್ ಚರಣ್, ಅಲ್ಲು ಅರ್ಜುನ್: ಫೋಟೋ ಗ್ಯಾಲರಿ ನೋಡಿ..

ಉದಯಪುರದಲ್ಲಿ ಕೇವಲ ಆಪ್ತರು ಮತ್ತು ಕುಟುಂಬದರ ಸಮ್ಮುಖದಲ್ಲಿ ಮದುವೆ ಮಾಡಿಕೊಂಡ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಅವರು ಈಗ ಬಹಳ ಗ್ರ್ಯಾಂಡ್ ಆಗಿ ಹೈದರಾಬಾದ್​​ನಲ್ಲಿ ರಿಸೆಪ್ಷನ್ ಮಾಡಿಕೊಂಡಿದ್ದಾರೆ. ಎರಡೂ ಕುಟುಂಬದವರು ಜೊತೆಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಕನ್ನಡ, ತಮಿಳು, ಹಿಂದಿ, ತೆಲುಗು ಮುಂತಾದ ಭಾಷೆಯ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ನವ ಜೋಡಿಗೆ ಶುಭ ಹಾರೈಸಿದ್ದಾರೆ. ಕರ್ನಾಟಕದ ಹಲವು ಗಣ್ಯರಿಗೆ ಕೂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಆರತಕ್ಷತೆಯ ಆಹ್ವಾನ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿಕೆ…

Read More

ಕುಂಭ ರಾಶಿಯವರಿಗೆ ಮಾರ್ಚ್​​​ನಲ್ಲಿ ಸುಖ, ಸಂಪತ್ತಿನ ಭೋಗ – Kannada News | Kumbha Rashi March Predictions: Unlock Wealth, Success and Navigate Planetary Effects

ಈ ತಿಂಗಳಲ್ಲಿ ಕುಂಭ ರಾಶಿಯವರ ಜಾತಕದಲ್ಲಿ ಗ್ರಹಗಳ ಸಂಚಾರವು ಅತ್ಯಂತ ರೋಚಕವಾಗಿದ್ದು, ಇದು ಸವಾಲು ಮತ್ತು ಅವಕಾಶಗಳ ಮಿಶ್ರಣವಾಗಿರಲಿದೆ. ವಿಶೇಷವಾಗಿ ಈ ತಿಂಗಳಲ್ಲಿ ಕುಂಭ ರಾಶಿಯ ಲಗ್ನದಲ್ಲಿಯೇ ಮಂಗಳ ಮತ್ತು ರಾಹುವಿನ ಸಂಯೋಗವಿರುವುದರಿಂದ, ಜೀವನದ ವೇಗ ಹೆಚ್ಚಾಗಲಿದೆ. ಪರಿವರ್ತನೆಯನ್ನು ಕಾಣುವ ಅವಕಾಶ ನಿಮ್ಮದು. ಯಾವ ಗ್ರಹರ ದಶೆ ಈ ತಿಂಗಳಲ್ಲಿ ಉತ್ತಮ‌ ಎನ್ನುವುದು ತಿಳಿದರೆ ಅದಕ್ಕೆ ಬೇಕಾದ ಪರಿಹಾರೋಪಾಯಗಳು ಲಭ್ಯ. ತೊಂದರೆಯನ್ನು ಆ ಮೂಲಕ ಕಡಿಮೆ ಮಾಡಿಕೊಳ್ಳಬಹುದು. ​ಶುಭ ಫಲ ​ಶುಕ್ರ : ಮಾರ್ಚ್ ದ್ವಿತೀಯದಲ್ಲಿ ಶುಕ್ರನು…

Read More

ಇರಾನ್ ಯುದ್ಧನೌಕೆ ಮೇಲೆ ಸಬ್​ಮರೀನ್ ದಾಳಿ ಹೇಗಿತ್ತು? ರೋಚಕ ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ – Kannada News | US Releases Video of Submarine Strike on Iranian Warship in Indian Ocean

ಇರಾನ್​ ಯುದ್ಧನೌಕೆಯನ್ನು ಜಲಾಂತರ್ಗಾಮಿಯ ಮೂಲಕ ನೌಕಾ ಸ್ಫೋಟಕ ಬಳಸಿ ಹೊಡೆದು ಮುಳುಗಿಸಿದ್ದೇವೆ. ಅಂತರರಾಷ್ಟ್ರೀಯ ಜಲ ವ್ಯಾಪ್ತಿಯಲ್ಲಿ ಸುರಕ್ಷಿತವಾಗಿದೆ ಎಂದು ಭಾವಿಸಿದ್ದ ಐಆರ್​ಐಎಸ್ ದೇನಾವನ್ನು ಹಿಂದೂ ಮಹಾಸಾಗರದಲ್ಲಿ ಮುಳುಗಿಸಿದ್ದೇವೆ ಎಂದು ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಹೇಳಿದ್ದಾರೆ. ಜತೆಗೆ, ಯುದ್ಧನೌಕೆಯನ್ನು ಹೊಡೆದುರುಳಿಸಿ ಮುಳುಗಿಸಿದ ರೋಚಕ ವಿಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ. ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

SA vs NZ: ಆಲೆನ್ ಅಬ್ಬರ..! ಸೆಮೀಸ್​ನಲ್ಲಿ ದಿಕ್ಕು ತಪ್ಪಿದ ದಕ್ಷಿಣ ಆಫ್ರಿಕಾ; ಕಿವೀಸ್​ಗೆ ಫೈನಲ್ ಟಿಕೆಟ್ – Kannada News | Finn Allen’s World Record Century Propels New Zealand to T20 World Cup 2026 Final

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಟೂರ್ನಿಯಲ್ಲಿ ಅಜೇಯ ತಂಡವಾಗಿದ್ದ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲೂ ಗೆದ್ದು ಸತತ ಎರಡನೇ ಬಾರಿಗೆ ಫೈನಲ್​ಗೇರುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ನ್ಯೂಜಿಲೆಂಡ್ ಆರಂಭಿಕ ಫಿನ್ ಆಲೆನ್ ಅವರ ವಿಶ್ವದಾಖಲೆಯ ಶತಕದ ನೆರವಿನಿಂದ ಏಕಪಕ್ಷೀಯವಾಗಿ ಗೆದ್ದು ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಟೂರ್ನಿಯಲ್ಲಿ ಮೊದಲ…

Read More

ಕಾಂಗ್ರೆಸ್ನಲ್ಲಿ ಮತ್ತೊಂದು ಬೆಳವಣಿಗೆ: ಸಮುದಾಯದ ನಾಯಕರ ನಡುವೆ ಅಸಮಾಧಾನ ಸ್ಫೋಟ – Kannada News | Internal reservation Row: Sparks Outrage between Karnataka Congress Dalit Leaders

ಬೆಂಗಳೂರು, (ಮಾರ್ಚ್ 04): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಅಧಿಕಾರ ಹಂಚಿಕೆ ಬಿಕ್ಕಟ್ಟಿನ ಮಧ್ಯೆ ಇದೀಗ ಮತ್ತೊಂದು ಬೆಳವಣಿಗೆ ನಡೆದಿದ್ದು, ಪರಿಶಿಷ್ಟ ಜಾತಿಯ ಕಾಂಗ್ರೆಸ್ ನಾಯಕರ ನಡುವೆ ಅಸಮಾಧಾನ ಭುಗಿಲೆದ್ದಿದೆ. ಹೌದು.. 56 ಸಾವಿರ ಹುದ್ದೆಗಳ ನೇಮಕಾ ನೇಮಕಾತಿಗೆ (recruitments) ಒಳ ಮೀಸಲಾತಿ (internal reservation) ಅನ್ವಯಿಸದೆ ನೇಮಕಾತಿ ಮಾಡಲು ಸರ್ಕಾರ ನಿರ್ಧರಿಸಿರುವುದು ಇದೀಗ ಎಡಗೈ ಮತ್ತು ಬಲಗೈ ಸಮುದಾಯಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎಂಬಂತೆ ಆತಂಕಕ್ಕೆ ಒಳಗಾಗಿರುವ ಪರಿಶಿಷ್ಟ…

Read More

ಭಾರತದಿಂದ ತೆರಳುತ್ತಿದ್ದ ಇರಾನ್ ಯುದ್ಧನೌಕೆಯ ಮುಳುಗಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ – Kannada News | US Sinks Iranian Warship IRIS Dena in Indian Ocean; Death Toll Rises to 87 Amid Escalating Iran US Tensions

ಕೊಲಂಬೋ, ಮಾರ್ಚ್​ 4: ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿಯು ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 87 ಕ್ಕೆ ಏರಿಕೆಯಾಗಿದೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐಆರ್​ಐಎಸ್ ದೇನಾ (IRIS Dena) ಎಂಬ ಯುದ್ಧನೌಕೆ ಕೆಲವೇ ವಾರಗಳ ಹಿಂದೆ ಭಾರತದಲ್ಲಿ ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿ ಇರಾನ್​ಗೆ ಮರಳುತ್ತಿತ್ತು. ಯುದ್ಧನೌಕೆಯನ್ನು ಹೊಡೆದುರುಳಿಸಿದ್ದು ತಾನೇ ಎಂದು ಈಗಾಗಲೇ ಅಮೆರಿಕ ದೃಢಪಡಿಸಿದೆ. ಐಆರ್​ಐಎಸ್ ದೇನಾ 2024 ರಲ್ಲಿ ಭಾರತಕ್ಕೆ ಬಂದಿದ್ದು, ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿತ್ತು. ಮೃತರ…

Read More

IND vs ENG: ಭಾರತ- ಇಂಗ್ಲೆಂಡ್ ಕಾಳಗಕ್ಕೆ ಮಳೆ ಅಡ್ಡಿ? ಪಂದ್ಯ ರದ್ದಾದರೆ ಯಾರು ಫೈನಲ್​ಗೆ? – Kannada News | India vs England T20 WC 2026 Semi Final: Mumbai Pitch, Weather Report and Match Preview

2026 ರ ಟಿ20 ವಿಶ್ವಕಪ್ (T20 World Cup 2026) ಕೊನೆಯ ಹಂತವನ್ನು ತಲುಪಿದೆ. ವೆಸ್ಟ್ ಇಂಡೀಸ್ ವಿರುದ್ಧದ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಮಾರ್ಚ್ 5 ರಂದು ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ. ಈ ಎರಡೂ ತಂಡಗಳು ಸೆಮಿಫೈನಲ್‌ನಲ್ಲಿ ಸತತ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. 2022 ರಲ್ಲಿ ಇಂಗ್ಲೆಂಡ್, ಭಾರತವನ್ನು ಸೋಲಿಸಿ ಕಪ್ ಗೆದ್ದರೆ, 2024 ರಲ್ಲಿ ಭಾರತ, ಇಂಗ್ಲೆಂಡ್…

Read More