“ಅಪ್ಪ ನಾನು ಮದುವೆಯಾಗಿದ್ದೇನೆ, ನನ್ನನ್ನು ಬಿಟ್ಟುಬಿಡಿ”: ಮಗಳ ಕಣ್ಣೀರಿಗೂ ಬೆಲೆ ಕೊಡದೆ ಎಳೆದೊಯ್ದ ತಂದೆ – Kannada News | Police Inaction: Parents Kidnap Registered Wife in Hangal Love Marriage Case
ಹಾನಗಲ್ ಮಾ.4: ಹೆಚ್ಚಿನ ಹೆತ್ತವರು ಮಕ್ಕಳ ಪ್ರೀತಿ ಒಪ್ಪುವುದಿಲ್ಲ. ಜಾತಿ ಪ್ರೇಮ, ಸಮಾಜ ಏನು ಹೇಳುತ್ತೋ ಎಂಬೆಲ್ಲ ಭಯ ಇರುತ್ತದೆ. ಅದರಲ್ಲೂ ಸಂಬಂಧಿಕ ಕಾಟ ಯಾರಿಗೂ ಬೇಡ. ಪ್ರೀತಿಸಿ ಓಡಿ ಹೋಗಿ ಮದುವೆಯಾದರೆ ಎರಡು ಕುಟುಂಬಗಳು ಸಂಬಂಧ ಕಳೆದುಕೊಳ್ಳಬೇಕು ಎಂಬ ಹೆದರಿಕೆ. ಇದರ ನಡುವೆ ಧೈರ್ಯ ಮಾಡಿ ಮದುವೆಯಾದರೆ ಈ ಪರಿಸ್ಥಿತಿ ನೋಡಿ. ಪ್ರೀತಿಸಿ ಅಧಿಕೃತವಾಗಿ ರಿಜಿಸ್ಟರ್ ಮ್ಯಾರೇಜ್ ಯಾಗಿದ್ದ ನವಜೋಡಿಯನ್ನು ಯುವತಿಯ ಪೋಷಕರು ಮತ್ತು ಸಂಬಂಧಿಕರು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಬೇರ್ಪಡಿಸಿರುವ ಘಟನೆ ಹಾನಗಲ್…