ಈ ಗಂಡ-ಹೆಂಡತಿ ಜಗಳ ಶಾಲೆ ತನಕ: ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು? – Kannada News | Wife Chennamma Reacts Why conflict With Husband at Komalapura School Koppal
ಕೊಪ್ಪಳ, (ಮಾರ್ಚ್ 04): ಗಂಡ ಹೆಂಡ್ತಿ (Wife And Husband) ಜಗಳ ಮನೆಯಲ್ಲಿ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಗಲಾಟೆ ಶಾಲೆ ತನಕ ಬಂದಿದೆ. ಹೌದು… ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕೊಪ್ಪಳ (Koppal) ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ.ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ, ಶಾಲೆ ಆವರಣದಲ್ಲಿಯೇ ಎರಡನೇ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲ ಪತ್ನಿ…