5+3+3 ಸೂತ್ರದಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ – Kannada News | India Playing XI For Semi final vs England
T20 World Cup 2026: ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ನಲ್ಲಿ ಭಾರತ (India) ಮತ್ತು ಇಂಗ್ಲೆಂಡ್ (England) ಮುಖಾಮುಖಿಯಾಗಲಿದೆ. ಗುರುವಾರ (ಮಾ.5) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದ ತಂಡ ಫೈನಲ್ಗೇರಿದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಟೀಮ್ ಇಂಡಿಯಾ 5+3+3 ಸೂತ್ರದಲ್ಲಿ ಪ್ಲೇಯಿಂಗ್ ಇಲೆವೆನ್ ಸಂಯೋಜಿಸಲಿದೆ. ಅಂದರೆ ಐವರು…