ರಾಯನ್ ಹಾಗೂ ಕುಟುಂಬದ ಜೊತೆ ಸಮ್ಮರ್ ವೆಕೇಶನ್ ತೆರಳಿದ ಮೇಘನಾ ರಾಜ್
ಮೇಘನಾ ರಾಜ್ ಮಗ ರಾಯನ್ ಹಾಗೂ ತಮ್ಮ ಕುಟುಂಬದ ಜೊತೆ ವೆಕೇಶನ್ ತೆರಳಿದ್ದಾರೆ. ಈ ಸಂದರ್ಭದ ಫೋಟೋ ಹಂಚಿಕೊಂಡಿದ್ದು, ಅವು ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮೇಘನಾ ರಾಜ್ ಅವರ ಮಗ ರಾಯನ್ ಓದುವುದರಲ್ಲಿ ತೊಡಗಿಕೊಂಡಿದ್ದಾನೆ. ಈಗ ಸಮ್ಮರ್ ವೆಕೇಶನ್ ಶುರುವಾಗಿದೆ. ಹೀಗಾಗಿ, ಮಗನ ಜೊತೆ ಮೇಘನಾ ಪ್ರವಾಸ ತೆರಳಿದ್ದಾರೆ. ಈ ಸುಂದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮೇಘನಾ ರಾಜ್ ಅವರಿಗೆ ಈಗ ಮಗನೇ ಪ್ರಪಂಚ. ಚಿರಂಜೀವಿ ಸರ್ಜಾ ನಿಧನ ಹೊಂದುವಾಗ ಮೇಘನಾ…