IND W vs NED W: ನೆದರ್ಲ್ಯಾಂಡ್ಸ್ ವಿರುದ್ಧ 95 ರನ್‌ಗಳಿಂದ ಗೆದ್ದು ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ – Kannada News | India Women Shatter Records: Dominant 95 Run Win vs Netherlands in T20 World Cup 2026
ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ 2026 ರ 10 ನೇ ಪಂದ್ಯದಲ್ಲಿ ಭಾರತ ತಂಡ, ನೆದರ್ಲ್ಯಾಂಡ್ಸ್ ತಂಡವನ್ನು 95 ರನ್‌ಗಳಿಂದ ಸೋಲಿಸಿತು. ಈ ಮೂಲಕ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ರನ್‌ಗಳ ವಿಷಯದಲ್ಲಿ ಅತಿದೊಡ್ಡ ಗೆಲುವು ದಾಖಲಿಸಿದ ದಾಖಲೆಯನ್ನು ಸೃಷ್ಟಿಸಿತು. ಈ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 209 ರನ್ ಗಳಿಸಿತು. 210 ರನ್‌ಗಳ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್…