ಒಂದು ಸೋಲಿನಿಂದ ನಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಅಳೆಯಬೇಡಿ! – Kannada News | Pat Cummins Post Match Interview After GTvs SRH Match
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ತಂಡವು ಹೀನಾಯವಾಗಿ ಸೋಲನುಭವಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 168 ರನ್ಗಳನ್ನು ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡ 14.5 ಓವರ್ಗಳಲ್ಲಿ 86 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಸ್ಆರ್ಹೆಚ್ ತಂಡ ಬರೋಬ್ಬರಿ 82 ರನ್ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ…