Headlines

nagaraj11081993

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ಮತ್ತೊಂದು ವಿಮಾನ: ಇಲ್ಲಿಯವರೆಗೆ ತಾಯ್ನಡಿಗೆ ಬಂದ 1,053 ಪ್ರಯಾಣಿಕರು – Kannada News | Middle East Rescue: Over 1000 Kannadigas Evacuated from Dubai and Abu Dhabi to KIA

ದೇವನಹಳ್ಳಿ, ಮಾ.3: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಭೀತಿಯ ನಡುವೆ ಅತಂತ್ರರಾಗಿದ್ದ ಅನಿವಾಸಿ ಕನ್ನಡಿಗರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗುತ್ತಿದೆ. ಇಂದು ದುಬೈನಿಂದ ಹೊರಟಿದ್ದ ಎಮಿರೇಟ್ಸ್ (Emirates) EK-566 ವಿಮಾನವು 350 ಪ್ರಯಾಣಿಕರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ. ಇಂದು ಮುಂಜಾನೆಯಷ್ಟೇ ದುಬೈನಿಂದ 490 ಪ್ರಯಾಣಿಕರನ್ನು ಹೊತ್ತು ಮೊದಲ ವಿಮಾನ ಬಂದಿಳಿದಿತ್ತು. ಇದೀಗ ಮಧ್ಯಾಹ್ನ 3 ಗಂಟೆಗೆ ದುಬೈನಿಂದ ಹೊರಟಿದ್ದ ಎರಡನೇ ವಿಮಾನ (EK-566) ಸಂಜೆ ಬೆಂಗಳೂರಿಗೆ ಆಗಮಿಸಿದೆ. ಈ ವಿಮಾನದಲ್ಲಿ ಒಟ್ಟು 350…

Read More

ತುಂಬ ತಡವಾಗಿದೆ, ಇರಾನ್ ಜೊತೆ ಮಾತುಕತೆ ಸಾಧ್ಯವಿಲ್ಲ; ಟ್ರಂಪ್ ಘೋಷಣೆ – Kannada News | Donald Trump declares too late for talks with Iran as US Israel strikes escalate conflict

ವಾಷಿಂಗ್ಟನ್, ಮಾರ್ಚ್ 3: ಇಂದು ಸಂಜೆ ಡೊನಾಲ್ಡ್ ಟ್ರಂಪ್ (Donald Trump) ಯುದ್ಧದ ಅಂತ್ಯದ ಬಗ್ಗೆ ಮಾತನಾಡಿದ್ದಾರೆ. ಇರಾನ್‌ನ ವಾಯುಪಡೆ ಮತ್ತು ನೌಕಾಪಡೆ ನಾಶವಾಯಿತು. ಇರಾನ್​ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯಿಂದ ಪ್ರಾರಂಭಿಸಿ ಇರಾನ್​ನ ಎಲ್ಲ ನಾಯಕರನ್ನೂ ಹತ್ಯೆ ಮಾಡಲಾಗಿದೆ. ಹೀಗಾಗಿ ತನ್ನಿಂದ ತಾನಾಗೇ ಯುದ್ಧ ನಿಲ್ಲುತ್ತದೆ. ಈಗಾಗಲೇ ತಡವಾಗಿರುವುದರಿಂದ ಮಾತುಕತೆ ಸಾಧ್ಯವಿಲ್ಲ ಎಂದಿದ್ದಾರೆ. ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್‌ನ ಪ್ರಭಾವಿ ಮುಖ್ಯಸ್ಥ ಅಲಿ ಲಾರಿಜಾನಿ, ಇರಾನ್ ಅಮೆರಿಕದ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಹೇಳಿದ…

Read More

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಸಚಿವ ವಿ. ಸೋಮಣ್ಣ – Kannada News | V Somanna released Sarkari Nyaya Bele Angadi movie poster

ಕುಮಾರ್ ಬಂಗಾರಪ್ಪ, ದೊಡ್ಡಣ್ಣ, ರಾಗಿಣಿ ದ್ವಿವೇದಿ (Ragini Dwivedi) ಮುಂತಾದವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಈಗಾಗಲೇ ಶೂಟಿಂಗ್ ಪೂರ್ಣಗೊಂಡಿದೆ. ಚಿತ್ರದ ಶೀರ್ಷಿಕೆಯೇ ತಿಳಿಸುತ್ತಿರುವಂತೆ ಸರ್ಕಾರಿ ನ್ಯಾಯಬೆಲೆ ಅಂಗಡಿ (Sarkari Nyaya Bele Angadi) ಮತ್ತು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂತಹ ಕಥಾಹಂದರವನ್ನು ಈ ಸಿನಿಮಾ ತೆರೆದಿಡಲಿದೆ. ಗ್ರಾಮೀಣ ಸೊಗಡಿನ ಕಥೆಯಿರುವ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯಲ್ಲಿ ಮಾಡಲಾಗಿದೆ. ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ…

Read More

ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್​ಗಾಗಿ ಬೇಡಿಕೆ ಇಟ್ಟ ಐಪಿಎಲ್ ಫ್ರಾಂಚೈಸಿಗಳು

ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್​ರನ್ನು ಐಪಿಎಲ್​ನಿಂದ ಹೊರಹಾಕಿದ್ದಕ್ಕಾಗಿ ಏನೆಲ್ಲ ನಡೆಯಿತು ಎಂಬುದು ನಿಮಗೆಲ್ಲ ಗೊತ್ತಿರುವುದೇ. ಬಿಸಿಸಿಐನ ಈ ನಿಲುವಿನಿಂದ ಕೆರಳಿದ ಬಾಂಗ್ಲಾ ಕ್ರಿಕೆಟ್ ಮಂಡಳಿ ಟಿ20 ವಿಶ್ವಕಪ್​ನಿಂದಲೇ ಹಿಂದೆ ಸರಿಯಿತು. ಇದರಿಂದ ಬಿಸಿಸಿಐಗೆ ನಷ್ಟವಾಗದಿದ್ದರೂ, ಬಾಂಗ್ಲಾದೇಶ ಕ್ರಿಕೆಟ್​ಗೆ ನೂರಾರು ಕೋಟಿ ರೂ.ಗಳ ನಷ್ಟವುಂಟಾಯಿತು. ವಾಸ್ತವವಾಗಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬಿಸಿಸಿಐ ಬಾಂಗ್ಲಾದೇಶ ಆಟಗಾರರನ್ನು ಐಪಿಎಲ್​ನಿಂದ ಹೊರಹಾಕಿತ್ತು. ಅದರಂತೆ ದೊಡ್ಡ ಮೊತ್ತಕ್ಕೆ ಕೆಕೆಆರ್ ತಂಡವನ್ನು ಸೇರಿದ್ದ ಮುಸ್ತಾಫಿಜುರ್ ರೆಹಮಾನ್ ಐಪಿಎಲ್​ನಿಂದ ನಿಷೇಧಕ್ಕೊಳಗಾಗಬೇಕಾಯಿತು….

Read More

ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ ಮೌಲಾನಾ ಹಸನ್ ಅಲಿ – Kannada News | Shia Leader Maulana Hasan Ali Rajani In Mumbai Condemns Protests Over Khamenei Death

ಮುಂಬೈ, ಮಾರ್ಚ್ 3: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ (Ayatollah Ali Khamenei) ಸಾವಿನ ಬಗ್ಗೆ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಮಹಾರಾಷ್ಟ್ರದ ಮುಂಬೈನಲ್ಲಿ ಪ್ರತಿಕ್ರಿಯೆ ನೀಡಿರುವ ಅಖಿಲ ಭಾರತ ಶಿಯಾ ವೈಯಕ್ತಿಕ ಕಾನೂನು ಮಂಡಳಿಯ ಉಪಾಧ್ಯಕ್ಷ ಮೌಲಾನಾ ಹಸನ್ ಅಲಿ ರಜನಿ, “ಅಲ್ಲಿ ಮಡಿದವರಿಗೆ ನಾವು ನಮ್ಮ ಸಂತಾಪ ಸೂಚಿಸುತ್ತೇವೆ. ನಾವು ಕೂಡ ಅವರ ದುಃಖವನ್ನು ಹಂಚಿಕೊಳ್ಳುತ್ತೇವೆ. ಆದರೆ ಪ್ರತಿಯೊಂದು ದೇಶವು ತನ್ನ ವಿವಾದಗಳನ್ನು ತನ್ನ ದೇಶದೊಳಗೆ ಇಟ್ಟುಕೊಳ್ಳಬೇಕು, ಅವುಗಳನ್ನು ಬೇರೆಡೆಗೆ ತರಬಾರದು”…

Read More

‘ಮೆಜೆಸ್ಟಿಕ್ 2’ ಸಿನಿಮಾದ ಬಿಡುಗಡೆಯ ಖುಷಿಯಲ್ಲಿ ನಟಿ ಸಂಹಿತಾ ವಿನ್ಯಾ – Kannada News | Actress Samhita Vinya excited to know audience reaction for Majestic 2 movie

ಶೀರ್ಷಿಕೆ ಕಾರಣದಿಂದಲೇ ‘ಮೆಜೆಸ್ಟಿಕ್ 2’ (Majestic 2) ಸಿನಿಮಾ ಗಮನ ಸೆಳೆದಿದೆ. ದರ್ಶನ್ ಅವರು ನಟಿಸಿದ ‘ಮೆಜೆಸ್ಟಿಕ್’ ಸಿನಿಮಾ 2002ರಲ್ಲಿ ಬಿಡುಗಡೆ ಆಗಿತ್ತು. ಈಗ ‘ಮೆಜೆಸ್ಟಿಕ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ನಟ ಭರತ್ ಕುಮಾರ್ ಅವರಿಗೆ ಜೋಡಿಯಾಗಿ ನಟಿ ಸಂಹಿತಾ ವಿನ್ಯಾ ಅಭಿನಯಿಸಿದ್ದಾರೆ. ರಾಮು ಎಸ್. ಅವರು ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿ ತಮ್ಮ ಪಾತ್ರ ವಿಶೇಷವಾಗಿದೆ ಎಂದು ಸಂಹಿತಾ ವಿನ್ಯಾ (Samhita Vinya) ಅವರು ಖುಷಿಯಾಗಿದ್ದಾರೆ. ಬಿಡುಗಡೆ ಹೊಸ್ತಿಲಲ್ಲಿ ಅವರ ಎಗ್ಸೈಟ್​ಮೆಂಟ್…

Read More

ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ? – Kannada News | Liver Damage Without Alcohol: What’s Going On?

ಇತ್ತೀಚಿನ ದಿನಗಳಲ್ಲಿ ಮದ್ಯಪಾನ ಮಾಡದವರಲ್ಲಿಯೂ ಲಿವರ್ (Liver) ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆದರೆ ಮದ್ಯ ಸೇವನೆ ಮಾಡದಿದ್ದರೂ ಲಿವರ್ ಗೆ ಹೇಗೆ ಡ್ಯಾಮೇಜ್ (Liver Damage) ಅಥವಾ ಹಾನಿಯಾಗುತ್ತದೆ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. ಈ ಬಗ್ಗೆ ಆರೋಗ್ಯ ತಜ್ಞರು ಕೆಲವು ಮಾಹಿತಿ ಹಂಚಿಕೊಂಡಿದ್ದು, ಲಿವರ್ ಸಮಸ್ಯೆಗಳ ಲಕ್ಷಣಗಳು ಪ್ರಾರಂಭಿಕ ಹಂತದಲ್ಲಿ ಸ್ವಲ್ಪಮಟ್ಟಿಗೆ ಮಾತ್ರ ಕಾಣಿಸಿಕೊಳ್ಳುತ್ತವೆ. ಇದರಿಂದಾಗಿ ಹಲವರು ಅದನ್ನು ಲಘುವಾಗಿ ತೆಗೆದುಕೊಳ್ಳುತ್ತಾರೆ. ಆದರೆ ಇದು ನಿಧಾನವಾಗಿ ದೇಹದಲ್ಲಿ ದೌರ್ಬಲ್ಯ ಹೆಚ್ಚಿಸುತ್ತದೆ, ಹಸಿವು ಕಡಿಮೆಯಾಗುವುದು…

Read More

Auqib Nabi: ರಣಜಿ ಹೀರೋ ಆಕಿಬ್ ನಬಿ ಶೀಘ್ರದಲ್ಲೇ ಟೀಂ ಇಂಡಿಯಾಗೆ ಎಂಟ್ರಿ

ಜಮ್ಮು ಮತ್ತು ಕಾಶ್ಮೀರ ತಂಡ ಮೊಟ್ಟ ಮೊದಲ ಬಾರಿಗೆ ರಣಜಿ ಫೈನಲ್​ಗೇರಿ ಪ್ರಶಸ್ತಿ ಗೆಲ್ಲುವಲ್ಲು ಯಶಸ್ವಿಯಾಯಿತು. ಜೆಕೆ ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ತಂಡದ ವೇಗದ ಬೌಲರ್ ಆಕಿಬ್ ನಬಿ ಅವರ ಪಾತ್ರ ಪ್ರಮುಖವಾಗಿತ್ತು. ಇಡೀ ರಣಜಿ ಟ್ರೋಫಿಯಲ್ಲಿ ಎದುರಾಳಿ ತಂಡದ ಬ್ಯಾಟರ್​ಗಳನ್ನು ಕಾಡಿದ ನಬಿ ಈ ಆವೃತ್ತಿಯಲ್ಲಿ ಬರೋಬ್ಬರಿ 60 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ದೇಶಿ ಕ್ರಿಕೆಟ್​ನಲ್ಲಿ ವಿಕೆಟ್​ಗಳ ಮೂಟೆ ಕಟ್ಟುತ್ತಿರುವ ಆಕಿಬ್​ ನಬಿಯನ್ನು ಕೂಡಲೇ ಟೀಂ ಇಂಡಿಯಾಗೆ ಆಯ್ಕೆ ಮಾಡಬೇಕು ಎಂಬ…

Read More

ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಬುಕ್ಕಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ‌ ಶಾಸಕ – Kannada News | Haveri MLA Rudrappa lamani raids Matka den in guttala Town And hands over accused to police

ಹಾವೇರಿ, (ಮಾರ್ಚ್ 03): ಅಪರಾಧ ಕೃತ್ಯಗಳ ಜೊತೆಗೆ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವುದು ಪೊಲೀಸ್ (Police) ಇಲಾಖೆಯ ಕರ್ತವ್ಯವಾಗಿದೆ. ಆದ್ರೆ, ಹಳ್ಳಿಗಳಲ್ಲಿ ಪೊಲೀಸರೇ ಮಟ್ಕಾ (Matka), ಇಸ್ಪಿಟ್ ದಂಧೆಕೋರರ ಜೊತೆ ಶಾಮೀಲಾಗಿ ಹಣ ಮಾಡುವ ಕೆಲಸಕ್ಕಿಳಿದಿದ್ದಾರೆ. ಇದರ ಮಧ್ಯೆ ಪೊಲೀಸರು ಮಾಡಬೇಕಾದ ಕೆಲಸವನ್ನು ಶಾಸಕರೊಬ್ಬರು ಮಾಡಿ ತೋರಿಸಿದ್ದಾರೆ. ಹೌದು… ನಿನ್ನೆ (ಮಾರ್ಚ್ 02) ಕಾರ್ಯ ನಿಮಿತ್ತ ಹಾವೇರಿ (Haveri) ತಾಲೂಕಿನ ಗುತ್ತಲ ಪಟ್ಟಣಕ್ಕೆ ಆಗಮಿಸಿದ್ದು, ಈ ವೇಳೆ ಸ್ಥಳೀಯರಿಂದ  ಕೇಳಿಬಂದ ದೂರಿನ ಮೇರೆಗೆ ಸ್ವತಃ ಉಪಸಭಾಧ್ಯಕ್ಷರು ಶಾಸಕರಾದ ರುದ್ರಪ್ಪ…

Read More

ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು: ಗ್ರಹಣ ಶುಭ ಕಾರ್ಯಗಳಿಗೆ ಅಡ್ಡಿಯಲ್ಲ – Kannada News | Puttaraja Gavai Jayanti: Gadag Hosts 19 Interfaith Marriages During Eclipse

ಗದಗ, ಮಾ.3: ಸಾಮಾನ್ಯವಾಗಿ ಗ್ರಹಣವೆಂದರೆ ಅಶುಭ, ಈ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡಬಾರದು ಎಂಬ ನಂಬಿಕೆ ಬಲವಾಗಿದೆ. ಆದರೆ, ಗದಗ ನಗರದಲ್ಲಿ ಈ ಎಲ್ಲಾ ಕಟ್ಟುಪಾಡುಗಳನ್ನು ಮೀರಿ ಹೋಳಿ ಹುಣ್ಣಿಮೆ ಹಾಗೂ ಚಂದ್ರಗ್ರಹಣದ ದಿನದಂದೇ 19 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಂಧರ ಬಾಳಿನ ಬೆಳಕು, ಪಂಡಿತ ಪುಟ್ಟರಾಜ ಗವಾಯಿಗಳ 112ನೇ ಜಯಂತೋತ್ಸವದ ಅಂಗವಾಗಿ ಈ ಅರ್ಥಪೂರ್ಣ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿತ್ತು. ದಿ. ಕೆ.ಎಚ್. ಪಾಟೀಲ್ ಅಭಿಮಾನಿಗಳ ಬಳಗವು ಗದಗ ಎಪಿಎಂಸಿ ಆವರಣದ ಪುಟ್ಟರಾಜ ಗವಾಯಿಗಳ…

Read More