ಮೋದಿ ಸಲಹೆ ಬೆನ್ನಲ್ಲೇ ಬೈಕ್ ಬಿಟ್ಟು ಮೆಟ್ರೋ ಏರಿದ ಬೆಂಗಳೂರಿಗರು! ಪಿಎಂ ಕರೆಗೆ ವ್ಯಕ್ತವಾಯ್ತು ಸಕಾರಾತ್ಮಕ ಸ್ಪಂದನೆ – Kannada News | PM Modi’s Fuel Saving Appeal: Bengaluru Commuters Switch from Bikes to Metro and Public Transport
ಮೋದಿ ಸಲಹೆ ಬೆನ್ನಲ್ಲೇ ಬೈಕ್ ಬಿಟ್ಟು ಮೆಟ್ರೋ ಏರಿದ ಬೆಂಗಳೂರಿಗರು! (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಮೇ 13: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂಧನ ಉಳಿತಾಯ ಮತ್ತು ಸಾರ್ವಜನಿಕ ಸಾರಿಗೆ ಬಳಕೆಯ ಬಗ್ಗೆ ನೀಡಿದ ಕರೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಕಚ್ಚಾ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮೆಟ್ರೋ (Namma Metro) ಮತ್ತು ಬಸ್ಗಳ ಬಳಕೆಗೆ ಪ್ರಧಾನಿ ನೀಡಿದ ಸಲಹೆಯನ್ನು ಬೆಂಗಳೂರಿಗರು ಪಾಸಿಟಿವ್ ಆಗಿ ಸ್ವೀಕರಿಸಿದ್ದಾರೆ….