ರೇಣುಕಾ ಸ್ವಾಮಿ ಪ್ರಕರಣ: ಸುಳ್ಳು ಸಾಕ್ಷ್ಯ ಆರೋಪಕ್ಕೆ ಎಸ್ಪಿಪಿ ಪ್ರಸನ್ನ ತಿರುಗೇಟು – Kannada News | Renukaswamy murder case: SPP Prasanna Kumar hits back at evidence tampering claims
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ತನಿಖೆ ನಡೆಸಿರುವ ತನಿಖಾಧಿಕಾರಿಗಳು ಸಾಕ್ಷ್ಯ ತಿದ್ದಿದ್ದಾರೆ ಎಂಬ ಆರೋಪ ಇತ್ತೀಚೆಗೆ ಕೇಳಿ ಬಂದಿತ್ತು. ಇದರ ವಿರುದ್ಧ ದರ್ಶನ್ ಅಭಿಮಾನಿಗಳು ಪ್ರತಿಭಟನೆ ನಡೆಸಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು. ಆದರೆ ಇದೀಗ ಈ ಆರೋಪಕ್ಕೆ ಎಸ್ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಆರೋಪಿಯೊಬ್ಬರ ಪರ ವಕೀಲರು ಉದ್ದೇಶಪೂರ್ವಕವಾಗಿ ಹಾಗೂ ಕೇವಲ ಪ್ರಚಾರಕ್ಕಾಗಿ ಇಂಥಹಾ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ. 57ನೇ ಸಿಸಿಹೆಚ್ ಕೋರ್ಟ್ ವಾದಿಸಿದ ಎಸ್ಪಿಪಿ ಪ್ರಸನ್ನ ಕುಮಾರ್ ಅವರು, ರೇಣುಕಾ…