ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು: 2.20 ಲಕ್ಷ ಕುಟುಂಬಗಳಿಗೆ ಸಿಕ್ಕಿತು ಅಧಿಕೃತ ಮನೆ ಹಕ್ಕು! – Kannada News | Hakku Patra Distribution: Addressing Land Ownership Gaps in Karnataka
ಬೆಂಗಳೂರು, ಮೇ.12: ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ದಶಕಗಳಿಂದಲೂ ದಾಖಲೆರಹಿತ ವಸತಿ ಪ್ರದೇಶಗಳಾಗಿರುವ ಹಾಡಿ, ಹಟ್ಟಿ, ತಾಂಡಾ ಮತ್ತು ಕ್ಯಾಂಪ್‌ಗಳಿಗೆ ಅಧಿಕೃತ ಮಾನ್ಯತೆ ನೀಡುವ ಕಾರ್ಯಕ್ರಮವನ್ನು ಆದ್ಯತೆಯಾಗಿ ಕೈಗೊಂಡಿದೆ. ಈ ಪ್ರದೇಶಗಳಲ್ಲಿ ವಾಸಿಸುವ ಜನರು ಭೂ ದಾಖಲೆಗಳಿಲ್ಲದೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆಶ್ರಯ ಯೋಜನೆ, ಬ್ಯಾಂಕ್ ಸಾಲ, ಇ-ಸ್ವತ್ತು, ಮತ್ತು ಆಸ್ತಿ ಪರಬಾರೆ ಮಾಡುವಂತಹ ಹಕ್ಕುಗಳನ್ನು ಹೊಂದಿಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರವು ಕಾನೂನು ತಿದ್ದುಪಡಿ ಮಾಡಿ ಆರು ವರ್ಷಗಳಲ್ಲಿ (2017-2023) 1.06 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಿತ್ತು. ಆದರೆ,…