ಪದೇಪದೇ ಹೊಟ್ಟೆ ನೋವು, ಗ್ಯಾಸ್ಟ್ರಿಕ್ ಸಮಸ್ಯೆ ಕಂಡುಬರುವುದು ಸಾಮಾನ್ಯವಲ್ಲ; ಗಂಭೀರ ಕಾಯಿಲೆಯ ಮುನ್ಸೂಚನೆಯಾಗಿರಬಹುದು ಎಚ್ಚರ! – Kannada News | When Bloating and Gas Mean More Than Indigestion
ಇತ್ತೀಚಿನ ದಿನಗಳಲ್ಲಿ ಅನೇಕರು ಪದೇಪದೇ ಹೊಟ್ಟೆ ನೋವು (Stomach Pain) ಅಜೀರ್ಣ (Indigestion), ಗ್ಯಾಸ್ಟ್ರಿಕ್ (Gastric) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಈ ಲಕ್ಷಣಗಳು ದೀರ್ಘಕಾಲ ಮುಂದುವರಿದರೆ ಅದು ಗಂಭೀರ ಕಾಯಿಲೆಯ ಸೂಚನೆಯಾಗಿರಬಹುದು. ಹೌದು, ಲೇಡಿ ಹಾರ್ಡಿಂಗ್ ಮೆಡಿಕಲ್ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಯ ಮೆಡಿಸಿನ್ ವಿಭಾಗದ ತಜ್ಞ ಡಾ. ಎಲ್.ಎಚ್. ಘೋಟೇಕರ್ ಅವರು ಹೇಳುವ ಪ್ರಕಾರ, ಪದೇಪದೇ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಳ್ಳಲು ಪ್ರಮುಖ…