ರಣವೀರ್ ನಟನೆಯ ‘ಧುರಂಧರ್ 2’ ವಿಳಂಬಕ್ಕೆ ಕಾರಣವಾಯ್ತು ಚಂದ್ರ ಗ್ರಹಣ – Kannada News | Dhurandhar 2 Trailer Delayed: Lunar Eclipse Cited; Toxic Clash Avoidance Strategy?
ಸೋಶಿಯಲ್ ಮೀಡಿಯಾ ಓಪನ್ ಮಾಡಿದರೆ ‘ಧುರಂಧರ್ 2’ (Dhurandhar 2) Vs ‘ಟಾಕ್ಸಿಕ್’ ಎಂಬ ಚರ್ಚೆ ಕಾಣಿಸುತ್ತದೆ. ಇಂದು (ಮಾರ್ಚ್ 3) ಸಿನಿಮಾ ಟ್ರೇಲರ್ ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ನಂತರ ಅದನ್ನು ಮುಂದಕ್ಕೆ ಹಾಕಲಾಯಿತು. ಇದಕ್ಕೆ ಕಾರಣ ಆಗಿದ್ದು ಚಂದ್ರ ಗ್ರಹಣ ಎಂದು ವರದಿ ಆಗಿದೆ. ಈ ಬಗ್ಗೆ ಬಾಲಿವುಡ್ ಹಂಗಾಮ ವರದಿ ಮಾಡಿದೆ. ಬಾಲಿವುಡ್ನವರೂ ಇದನ್ನು ಬಹುವಾಗಿ ನಂಬುತ್ತಾರೆ ಎಂಬ ವಿಷಯ ಅನೇಕರಿಗೆ ಅಚ್ಚರಿ ತಂದಿದೆ. ಕೆಲವರ ನಂಬಿಕೆ ಪ್ರಕಾರ ಗ್ರಹಣ ದಿನವನ್ನು…