ಹಂಟಾವೈರಸ್ ವೈರಸ್ ಅಪಾಯ: ಭಾರತದಲ್ಲಿ ರೋಗ ಹರಡುವುದನ್ನು ತಡೆಯಲು 165 ಲ್ಯಾಬ್‌ಗಳು ಸಜ್ಜು – Kannada News | Hantavirus Pulmonary Syndrome: What ICMR’s 165 Lab Surveillance Means for You
ಎಂವಿ ಹೋಡಿಯಸ್ ಕ್ರೂಸ್ ಹಡಗಿನಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಹಂಟಾವೈರಸ್ (Hantavirus) ಸೋಂಕಿನ ಬಳಿಕ ವಿಶ್ವದ ಹಲವು ದೇಶಗಳು ಎಚ್ಚೆತ್ತುಕೊಂಡಿದೆ. ಈ ವೈರಸ್ ಕೆಲವರ ಸಾವಿಗೂ ಕಾರಣವಾಗಿರುವುದರಿಂದ ಭಾರತವೂ ಕೂಡ ಮುನ್ನೆಚ್ಚರಿಕಾ ಕ್ರಮಗಳನ್ನು ಕಠಿಣಗೊಳಿಸಿದೆ. ವಿಶೇಷವಾಗಿ ಹಡಗಿನಲ್ಲಿ ಭಾರತೀಯರು ಇದ್ದ ಕಾರಣ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೇಶದಾದ್ಯಂತ ಇರುವ ಸುಮಾರು 165 ವೈರಸ್ ರಿಸರ್ಚ್ ಮತ್ತು ಡಯಗ್ನೋಸ್ಟಿಕ್ ಲ್ಯಾಬ್‌ಗಳನ್ನು ಸಕ್ರಿಯಗೊಳಿಸಿದೆ. ವಿದೇಶಗಳಿಂದ ಬರುವ ಪ್ರಯಾಣಿಕರಲ್ಲಿ ಹಂಟಾವೈರಸ್ ಲಕ್ಷಣಗಳು ಕಂಡುಬಂದರೆ,…