GT vs SRH IPL 2026 Live Score: ಟೈಟಾನ್ಸ್ vs ಸನ್ರೈಸರ್ಸ್
ಇಂಡಿಯನ್ ಪ್ರೀಮಿಯರ್ ಲೀಗ್ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಅಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವು 14 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ ತಂಡವು 14 ಪಾಯಿಂಟ್ಸ್ನೊಂದಿಗೆ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ 16 ಅಂಕಗಳೊಂದಿಗೆ ಅಗ್ರಸ್ಥಾನ ಸ್ವಾಧೀನಪಡಿಸಿಕೊಳ್ಳಲಿದೆ. ಗುಜರಾತ್ ಟೈಟಾನ್ಸ್ ಹಾಗೂ ಸನ್ರೈಸರ್ಸ್…