ಬೆಂಗಳೂರಿನಲ್ಲಿ ವಿಚಿತ್ರ ಮನೆ: 3×7 ಅಡಿಯಲ್ಲಿ 4 ಅಂತಸ್ತಿನ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ – Kannada News | Bengaluru’s Bizarre 3×7 House: This 4 Storey Building Will Leave You Amazed
ಬೆಂಗಳೂರು, ಮೇ 12: ಬ್ರ್ಯಾಂಡ್ ಬೆಂಗಳೂರಿನಲ್ಲಿ ಯಾರು ಬೇಕಾದರೂ, ಹೇಗೆ ಬೇಕಾದರೂ ಮನೆ ಕಟ್ಟಬಹುದೇ? ಎಂಬ ಪ್ರಶ್ನೆಗೆ ರಾಜರಾಜೇಶ್ವರಿ ನಗರದ ಜವರೇಗೌಡ ನಗರದಲ್ಲಿ ತಲೆ ಎತ್ತಿರುವ ವಿಚಿತ್ರ ಕಟ್ಟಡ ಇದಕ್ಕೆ ಸಾಕ್ಷಿ ಎನ್ನುವಂತಿದೆ. ಕೇವಲ 3×7 ಅಡಿ ಜಾಗದಲ್ಲೇ ಬರೋಬ್ಬರಿ 4 ಮಹಡಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಸದ್ಯ ನೋಡುಗರನ್ನು ಆಶ್ಚರ್ಯಕ್ಕೀಡು ಮಾಡಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಈ ವಿಚಿತ್ರ ಕಟ್ಟಡದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಟೀಕೆಗಳು ಕೇಳಿಬರುತ್ತಿದ್ದರು ಅಧಿಕಾರಿಗಳು ಮಾತ್ರ…