Headlines

nagaraj11081993

OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ – Kannada News | OTD: Sri Lanka’s cricket team attacked in Pakista

ಮಾರ್ಚ್ 3 ಅನ್ನು ಕ್ರಿಕೆಟ್ ಇತಿಹಾಸದ ಅತ್ಯಂತ ಕರಾಳ ದಿನ ಎಂದು ಪರಿಗಣಿಸಲಾಗುತ್ತದೆ. ಇದಕ್ಕೆ ಮುಖ್ಯ ಕಾರಣ 2009 ರಲ್ಲಿ ಕ್ರಿಕೆಟಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿ.  ಮಾರ್ಚ್ 3, 2009 ರಂದು ಪಾಕಿಸ್ತಾನದ ಲಾಹೋರ್‌ನಲ್ಲಿ ಶ್ರೀಲಂಕಾ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ಭೀಕರ ದಾಳಿ ನಡೆದು ಇಂದಿಗೆ ಬರೋಬ್ಬರಿ 17 ವರ್ಷಗಳಾಗಿವೆ. ಲಾಹೋರ್​ನಲ್ಲಿ ನಡೆಯುತ್ತಿದ್ದ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟಕ್ಕಾಗಿ ಗಡಾಫಿ ಕ್ರೀಡಾಂಗಣಕ್ಕೆ ಬಸ್‌ನಲ್ಲಿ ತೆರಳುತ್ತಿದ್ದಾಗ ಲಿಬರ್ಟಿ ಚೌಕದ ಬಳಿಕ ಸುಮಾರು…

Read More

ಇಬ್ಬರು ಹೀರೋಯಿನ್​​​ಗಳ ಜೊತೆ ‘ಪ್ರೇಮದ ಊರಲಿ’ ಶ್ರೀರಾಮ್ ಪಯಣ – Kannada News | Sriram’s ‘Premada Oorali’ Teaser: Village Love Story with Rangayana Raghu Shines

ನಟ ಶ್ರೀರಾಮ್ ಅವರು ಕಿರುತೆರೆ ಮೂಲಕ ಗುರುತಿಸಿಕೊಂಡವರು. ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಮೂಲಕ ಗಮನ ಸೆಳೆದರು. ಈಗ ಅವರು ಹಿರಿತೆರೆಯಲ್ಲಿ ಬ್ಯುಸಿ ಆಗಿದ್ದಾರೆ. ‘ಪ್ರೇಮದ ಊರಲಿ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು, ಚಿತ್ರದ ಟೀಸರ್ ರಿಲೀಸ್ ಆಗಿ ಗಮನ ಸೆಳೆದಿದೆ. ಈ ಟೀಸರ್ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಒಂದು ಸುಂದರ ಪ್ರೇಮಕಥೆ ಜೊತೆಗೆ ಹಳ್ಳಿ ಜೀವನವನ್ನು ಸುಂದರವಾಗಿ ಕಟ್ಟಿಕೊಡುವ ಪ್ರಯತ್ನ ನಡೆದಿದೆ. ಈ ಮೊದಲು ‘ಅಕ್ಷಿ’ ಹೆಸರಿನ ಮಾಡಿ ನ್ಯಾಷನಲ್ ಅವಾರ್ಡ್ ಗೆದ್ದ ಮನೋಜ್ ಕುಮಾರ್ ಅವರು,…

Read More

ಸಿಸಿಬಿ ಪೊಲೀಸರ ಮೆಗಾ ರೇಡ್​​: ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್​​ ಸೀಜ್​ – Kannada News | Bengaluru CCB Mega Raid: Rs 10 Cr Drugs Seized, Peddlers Arrested

ಬೆಂಗಳೂರು, ಮಾರ್ಚ್​​ 03: ಡ್ರಗ್ಸ್​​ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್​​ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ ಡ್ರಗ್ಸ್ ಪತ್ತೆ ಮಾಡಲಾಗಿದ್ದು, ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ಮೂಲದ ಅಶ್ವಿನ್(27), ಮೊಬಿನಾ(25) ಬಂಧಿತ ಆರೋಪಿಗಳಾಗಿದ್ದು, LSD, ಹೈಡ್ರೋ ಗಾಂಜಾ ಮತ್ತು ಚರಸ್​​ನ ಆರೋಪಿಗಳಿಂದ ಸೀಜ್​​ ಮಾಡಲಾಗಿದೆ. LSD ಸ್ಟ್ರಿಪ್ಸ್​​ಗಳನ್ನು ಕರ್ನಾಟಕದಲ್ಲಿ ವಶಪಡಿಸಿಕೊಂಡಿರೋದು ಇದೇ ಮೊದಲು ಎನ್ನಲಾಗಿದೆ. ಡ್ರಗ್ಸ್​​ ಮಾರಾಟಕ್ಕೆ ಖತರ್ನಾಕ್​​…

Read More

ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ – Kannada News | Security Scare at Trump Tower After Suspicious Package Alert

ವಾಷಿಂಗ್ಟನ್, ಮಾರ್ಚ್​ 03: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಅಮೆರಿಕ ಸೇನೆಯು ಹಲವಾರು ದಿನಗಳಿಂದ ಇರಾನ್ ಮೇಲೆ ಭಾರೀ ಬಾಂಬ್ ದಾಳಿ ನಡೆಸುತ್ತಿದೆ. ಆದಾಗ್ಯೂ, ಈ ಯುದ್ಧದ ಮಧ್ಯೆ, ಟ್ರಂಪ್‌ಗೆ ಸಂಬಂಧಿಸಿದ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ.ಮಾಹಿತಿಯ ಪ್ರಕಾರ, ಅಮೆರಿಕದ ಮ್ಯಾನ್‌ಹ್ಯಾಟನ್‌ನಲ್ಲಿರುವ ಟ್ರಂಪ್ ಟವರ್‌ನಲ್ಲಿ ಅನುಮಾನಾಸ್ಪದ ಬಾಕ್ಸ್​​ ಪತ್ತೆಯಾಗಿದೆ. ಟ್ರಂಪ್ ಟವರ್‌ನಿಂದ ಸೀಕ್ರೆಟ್ ಸರ್ವಿಸ್ ಈ ಪ್ಯಾಕ್ ಅನ್ನು ವಶಪಡಿಸಿಕೊಂಡಿದೆ. ಸೋಮವಾರ ಮಧ್ಯಾಹ್ನ ಮ್ಯಾನ್‌ಹ್ಯಾಟನ್‌ನಲ್ಲಿರುವ ಪ್ರಸಿದ್ಧ ಟ್ರಂಪ್ ಟವರ್‌ನ ಮೇಲ್ ಕೋಣೆಯಲ್ಲಿ ಅನುಮಾನಾಸ್ಪದ…

Read More

ಹೋಳಿ ಹುಣ್ಣಿಮೆಯಂದೇ ಗ್ರಹಣ: ಜಲಕಂಟಕ, ಅಗ್ನಿ ಅನಾಹುತ!, ಸಾಲು ಸಾಲು ಅವಘಡಗಳು ಫಿಕ್ಸ್​​? – Kannada News | Eclipse on Holi Full Moon: Water Crisis, Fire Accidents; Series of Mishaps Ahead?

ಬೆಂಗಳೂರು, ಮಾರ್ಚ್​​ 03: ಹೋಳಿ ಹುಣ್ಣಿಮೆಯಂದು ಗ್ರಹಣ ಹಿನ್ನೆಲೆ ಸಾಮಾನ್ಯವಾಗಿ ಉತ್ತರ ಭಾರತದಲ್ಲಿ ಜಲಕಂಟಕ ಮತ್ತು ಅಗ್ನಿ ಅವಘಡಗಳು ಸಂಭವಿಸುವ ಸಾಧ್ಯತೆಯಿದೆ. ಏಕೆಂದರೆ ಚಂದ್ರನು ಜಲಕಾರಕನಾಗಿದ್ದಾನೆ ಮತ್ತು ಹೋಳಿ ಹುಣ್ಣಿಮೆಯು ಅಗ್ನಿಗೆ ಸಂಬಂಧಿಸಿದೆ. ಈ ಅವಘಡಗಳು ಸಂಭವಿಸದಂತೆ ಪರಮೇಶ್ವರನಲ್ಲಿ ಪ್ರಾರ್ಥಿಸುವುದರಿಂದ ಎಲ್ಲವೂ ನಿವೃತ್ತಿಯಾಗುತ್ತವೆ ಎಂದು ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ತಿಳಿಸಿದ್ದಾರೆ. ಭಾರತದಲ್ಲಿ ಕೇವಲ 16 ನಿಮಿಷಗಳ ಕಾಲ ಗ್ರಹಣ ಕಾಣಿಸಿಕೊಂಡಿದ್ದರೂ, ಸಣ್ಣ ಪ್ರಮಾಣದಲ್ಲಿ ತೊಂದರೆಗಳು ಬರಬಹುದು. ಆದರೆ, ಈ ತೊಂದರೆಗಳಿಂದ ಮುಕ್ತಿಯಾಗಲು…

Read More

ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಹೊಳೆನರಸೀಪುರ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ – Kannada News | Lakshmi Narasimha Swamy Rathotsava Held Grandly in Holenarasipura on Lunar Eclipse Day, Watch video

ಹಾಸನ, ಮಾರ್ಚ್​ 3: ಕೇತುಗ್ರಸ್ತ ಚಂದ್ರ ಗ್ರಹಣ ದಿನವೇ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತರು ರಥಬೀದಿಯಲ್ಲಿ ತೇರನ್ನು ಎಳೆದು ಭಕ್ತಿ ಸಮರ್ಪಿಸಿದರು. ರಥೋತ್ಸವದಲ್ಲಿ ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್.ಡಿ. ರೇವಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಭಾಗವಹಿಸಿದರು. ದೇವರಿಗೆ ಪೂಜೆ ಸಲ್ಲಿಸಿ ತೇರನ್ನೆಳೆದು ಪುನೀತರಾದರು. ಗ್ರಹಣ ದಿನವಾದರೂ ಭಕ್ತರ ಸಂಭ್ರಮ ಜೋರಾಗಿತ್ತು. ಕರ್ನಾಟಕದ ಇನ್ನಷ್ಟು…

Read More

Chandra Grahan 2026: ಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನ ಹೇಳುವುದೇನು? – Kannada News | Lunar Eclipse and Non Veg: Astrology vs Science on Grahan Food Rules and Health Impact

ಗ್ರಹಣ ಕಾಲದಲ್ಲಿ ಮಾಂಸಾಹಾರImage Credit source: Pinterest 2026ರ ಮೊದಲ ಸೂರ್ಯಗ್ರಹಣ ಫೆಬ್ರವರಿ 17ರಂದು ಸಂಭವಿಸಿದ್ದು, ಇದೀಗ ಕೆಲವೇ ದಿನಗಳ ಅಂತರದಲ್ಲಿ ಇಂದು ವರ್ಷದ ಮೊದಲ ಚಂದ್ರಗ್ರಹಣವು ಸಂಭವಿಸಲಿದೆ. ಮಧ್ಯಾಹ್ನ 3:20 ಕ್ಕೆ ಚಂದ್ರಗ್ರಹಣ ಆರಂಭವಾಗಲಿದೆ. ಸಂಜೆ 6:47 ಕ್ಕೆ ಕೊನೆಗೊಳ್ಳಲಿದೆ. ಭಾರತದಲ್ಲಿ ಚಂದ್ರೋದಯ ಸಂಜೆ 6:22 ಕ್ಕೆ ಸಂಭವಿಸುತ್ತದೆ. ಗ್ರಹಣವು ಸಂಜೆ 6:47 ಕ್ಕೆ ಕೊನೆಗೊಳ್ಳುತ್ತದೆ. ಗ್ರಹಣದ ಸಮಯದಲ್ಲಿ ಮಂತ್ರ ಪಠಣ, ದಾನ-ಧರ್ಮಗಳಿಗೆ ವಿಶೇಷ ಮಹತ್ವವಿದೆ. ಆದರೆ, ಅನೇಕರಲ್ಲಿ ಕಾಡುವ ಒಂದು ದೊಡ್ಡ ಪ್ರಶ್ನೆಯೆಂದರೆ ಗ್ರಹಣದ…

Read More

‘ನನ್ನ ಮಗ ಸುರಕ್ಷಿತವಾಗಿ ಬರಬೇಕು’: ಮೋದಿಗೆ ಮನವಿ ಮಾಡಿದ ಯುವಕನ ತಾಯಿ! – Kannada News | Tumakuru’s Manoj Stranded in Iran War: Family Urges Govt for Repatriation

‘ನನ್ನ ಮಗ ಸುರಕ್ಷಿತವಾಗಿ ಬರಬೇಕು’: ಮೋದಿಗೆ ಮನವಿ ಮಾಡಿದ ಇರಾನ್​ನಲ್ಲಿ ಸಿಲುಕಿರುವ ಯುವಕನ ತಾಯಿ! ತುಮಕೂರು, ಮಾರ್ಚ್​ 03: ಉದ್ಯೋಗ ಅರಸಿ ಇರಾನ್‌ಗೆ ತೆರಳಿದ್ದ ತುಮಕೂರಿನ (Tumkuru) ಯುವಕ ಯುದ್ಧ ಪರಿಸ್ಥಿತಿಯ ನಡುವೆ ಅಲ್ಲಿಯೇ ಸಿಲುಕಿರುವ ಘಟನೆ ಆತಂಕ ಮೂಡಿಸಿದ್ದು, ಆತನನ್ನು ಕರೆತರುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಗುಬ್ಬಿ ತಾಲ್ಲೂಕಿನ ಡಿ. ರಾಂಪುರ ನಿವಾಸಿ ಮನೋಜ್ (25) ಇರಾನ್‌ನಲ್ಲಿ ಮರ್ಚೆಂಟ್ ನೇವಿ ಹಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಸ್ರೇಲ್–ಇರಾನ್ ಯುದ್ಧ ಆರಂಭವಾದ ನಂತರ ಸಂಪರ್ಕ ಕಡಿತಗೊಂಡಿರುವುದು ಕುಟುಂಬದವರಲ್ಲಿ ಕಳವಳ ಉಂಟುಮಾಡಿದೆ….

Read More

ವನತಾರಾ ಸಂಸ್ಥಾಪನಾ ದಿನ: ಪ್ರಧಾನಿಗಳಿಂದ ಉದ್ಘಾಟನೆಯಾಗಿ ಒಂದು ವರ್ಷ; ಹಲವು ಪ್ರಾಣಿಗಳ ಜೀವ ಉಳಿಸಿ ಕಾಡಿಗೆ ಮರಳಿಸಿದ ಸಾಧನೆ – Kannada News | VANTARA FOUNDATION DAY: ONE YEAR AFTER INAUGURATION BY PRIME MINISTER NARENDRA MODI, MANY ANIMALS RESTORED TO HEALTH AND RETURNED TO THE WILD

ವನತಾರಾ ಉದ್ಘಾಟನೆ ವೇಳೆ ನರೇಂದ್ರ ಮೋದಿ ಜೊತೆ ಅಂಬಾನಿ ಕುಟುಂಬ ಜಾಮನಗರ್, ಗುಜರಾತ್: ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ (2025ರ ಮಾರ್ಚ್ 2) ವನತಾರಾ ಸಂಸ್ಥೆಗೆ ಒಂದು ವರ್ಷದ ಸಂಭ್ರಮ (Vantara Foundation Day). ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ, ವೈಜ್ಞಾನಿಕ ವಿಧಾನದಲ್ಲಿ ಸಂರಕ್ಷಣೆಯ ಕಾರ್ಯಗಳನ್ನು ವನತಾರಾ ಈ ಒಂದು ವರ್ಷದಲ್ಲಿ ಮಾಡಿದೆ. ಅನಂತ್ ಮುಕೇಶ್ ಅಂಬಾನಿ ಅವರು ಸಂಸ್ಥಾಪಿಸಿದ ವಂತಾರಾ, ಈ ಒಂದು ವರ್ಷದಲ್ಲಿ ಸಾವಿರಾರು ವನ್ಯಜೀವಿಗಳ ರಕ್ಷಣೆ ಮಾಡಿ, ವೈದ್ಯಕೀಯ ಚಿಕಿತ್ಸೆ…

Read More

ಹುಳ ತಿನ್ನುತ್ತಾರಂತೆ ಪ್ರಿಯಾಂಕಾ ಚೋಪ್ರಾ: ಅದೂ ಯಾವ ಹುಳ ಗೊತ್ತೆ? – Kannada News | Actress Priyanka Chopra said she eat worms

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಬಾಲಿವುಡ್ ತ್ಯಜಿಸಿ ಹಾಲಿವುಡ್​​ಗೆ ಹಾರಿ ವರ್ಷಗಳೇ ಆಗಿವೆ. ಆದರೆ ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಸುಮಾರು ಆರೇಳು ವರ್ಷಗಳ ಬಳಿಕ ಮತ್ತೆ ಭಾರತೀಯ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಪ್ರಿಯಾಂಕಾ ಚೋಪ್ರಾ ನಟಿಸಿರುವ ಹಾಲಿವುಡ್ ಆಕ್ಷನ್ ಸಿನಿಮಾ ‘ದಿ ಬ್ಲಫ್’ ಬಿಡುಗಡೆ ಆಗಿದೆ. ಸಿನಿಮಾ ಅಮೆಜಾನ್ ಪ್ರೈಂನಲ್ಲಿ ನೇರವಾಗಿ ಬಿಡುಗಡೆ ಆಗಿದ್ದು, ನಂಬರ್ 1 ಸಿನಿಮಾ ಆಗಿ ಟ್ರೆಂಡ್ ಆಗುತ್ತಿದೆ. ಸಿನಿಮಾದ ಪ್ರಚಾರಕ್ಕೆಂದು ಹಾಲಿವುಡ್​​ನ ಜನಪ್ರಿಯ ಟಾಕ್ ಶೋ ಒಂದರಲ್ಲಿ ಪ್ರಿಯಾಂಕಾ…

Read More