Headlines

nagaraj11081993

ಹರಾಜಿನಲ್ಲಿ 14 ಪಾಕಿಸ್ತಾನಿಯರು: ಐಪಿಎಲ್ ಫ್ರಾಂಚೈಸಿ ಮೇಲೆ ಎಲ್ಲರ ಕಣ್ಣು! – Kannada News | 14 Pakistan players in The Hundred auction list

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ನ 6ನೇ ಸೀಸನ್​ನ ಹರಾಜಿಗಾಗಿ ವೇದಿಕೆ ಸಿದ್ಧವಾಗಿದೆ. ಮಾರ್ಚ್ 11 ಮತ್ತು 12 ರಂದು ನಡೆಯಲಿರುವ ಈ ಹರಾಜಿಗಾಗಿ ಒಟ್ಟು 14 ಪಾಕಿಸ್ತಾನ್ ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಆರಂಭದಲ್ಲಿ 63 ಪಾಕ್ ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದರು. ಆದರೆ ಶಾರ್ಟ್ ಲಿಸ್ಟ್ ಮಾಡಲಾದ ಪಟ್ಟಿಯಲ್ಲಿ ಕೇವಲ 14 ಆಟಗಾರರು ಮಾತ್ರ ಸ್ಥಾನ ಪಡೆದಿದ್ದಾರೆ. ಇತ್ತ ಹರಾಜಿನಲ್ಲಿ ಪಾಕ್ ಆಟಗಾರರು ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲರ ಕಣ್ಣು ಐಪಿಎಲ್ ಫ್ರಾಂಚೈಸಿಗಳ ಮೇಲೆ…

Read More

ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿ ಕಾರಣ: ಕದಲೂರು ಉದಯ್ ಸ್ಫೋಟಕ ಆರೋಪ – Kannada News | Kumaraswamy Blamed for Prajwal’s Arrest: K. Uday’s Explosive Allegations

ಕುಮಾರಸ್ವಾಮಿ ವಿರುದ್ಧ ಕದಲೂರು ಉದಯ್​​ ಆರೋಪImage Credit source: Google ಮಂಡ್ಯ, ಮಾರ್ಚ್​​ 03: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಲು ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಕಾರಣ ಎಂದು ಕಾಂಗ್ರೆಸ್​ ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ ಮಾಡಿದ್ದಾರೆ. ಅಣ್ಣನ ಮಗನನ್ನೇ ಸಹಿಸಿಕೊಳ್ಳಲಿಲ್ಲ, ನಮ್ಮನ್ನು ಸಹಿಸಿಕೊಳ್ತಾರಾ? ಇವರ ಮಗ ಗೆದ್ದಿಲ್ಲ ಅಂತಾ ಷಡ್ಯಂತ್ರ ಮಾಡಿ ಅಣ್ಣನ ಮಗನನ್ನೇ ಜೈಲಿಗೆ ಹಾಕಿಸಿದ್ರು. ಮಾಜಿ ಪ್ರಧಾನಿ ಹೆಚ್​ಡಿಡಿ ಮನಸ್ಸು ಮಾಡಿದ್ರೆ ಬಿಡಿಸಬಹುದಿತ್ತು ಎಂದು ಮದ್ದೂರಿನಲ್ಲಿ ಕದಲೂರು ಉದಯ್…

Read More

600 ಕೋಟಿ ರೂಪಾಯಿ ಒಡೆಯ ದಳಪತಿ ವಿಜಯ್; ಡಿವೋರ್ಸ್ ಆದರೆ ಸಂಗೀತಾಗೆ ಸಿಗೋದೆಷ್ಟು? – Kannada News | Vijay Sangeetha Divorce: Can Wife Claim 50 of Actor’s 600 Crore Assets in India

ತಮಿಳು ನಟ ದಳಪತಿ ವಿಜಯ್‌ (Vijay) ಅವರಿಂದ ವಿಚ್ಛೇದನ ಕೋರಿ ಸಂಗೀತಾ ತಮಿಳುನಾಡಿನ ಚೆಂಗಲ್ಪಟ್ಟು ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಜಯ್ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಅವರು ಆರೋಪಿಸಿದ್ದಾರೆ. ಅವರ ಆದಾಯ ಮತ್ತು ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ಜೀವನಾಂಶವನ್ನು ಪಾವತಿಸುವಂತೆ ನ್ಯಾಯಾಲಯದ ಬಳಿ ಕೋರಿದ್ದಾರೆ. ವಿಜಯ್ ಅವರ ಆಸ್ತಿ 600 ಕೋಟಿ ರೂಪಾಯಿ. ಈ ಆಸ್ತಿಯಲ್ಲಿ 50% ಹಂಚಿಕೊಳ್ಳುವುದು ಭಾರತೀಯ ಕಾನೂನಿನ ಪ್ರಕಾರ ಕಡ್ಡಾಯವಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ಪ್ರಶ್ನೆಯೆಂದರೆ, ತೀರ್ಪು ಸಂಗೀತಾ ಪರವಾಗಿ…

Read More

ಅತ್ತಿಗೆ-ನಾದಿನಿಯರು ತಲೆಗೆ ತಲೆ ಡಿಕ್ಕಿ ಹೊಡೆಯುವುದೇ ಹಬ್ಬ! ಚಿತ್ರದುರ್ಗ ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲೊಂದು ವಿಶಿಷ್ಟ ಆಚರಣೆ – Kannada News | Unique Dikki Habba Festival in Chitradurga: Sisters in Law Head Butt Ritual in Chikkirannan Malige Village Goes Viral

ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ ಜನ ವಿಶಿಷ್ಟ ಹಬ್ಬವನ್ನು ಆಚರಿಸುತ್ತಾರೆ. ಅಹೋಬಲ ನರಸಿಂಹಸ್ವಾಮಿ ದೇವರ ಜಾತ್ರೆ, ಉತ್ಸವದ ಅಂಗವಾಗಿ ಈ ಆಚರಣೆ ನಡೆಯುತ್ತದೆ. ದೇವರ ಉತ್ಸವ ಮೆರವಣಿಗೆ ವೇಳೆ ನೆಲಕ್ಕೆ ಬಾಳೆ ಹಣ್ಣು, ಬೆಲ್ಲ ಹಾಕಿ ಸೇವಿಸುವ ಸಾಂಪ್ರದಾಯಿಕ ಮಣೇವು ಸಾಂಪ್ರದಾಯಿಕ ಆಚರಣೆ ಸಹ ಆಚರಿಸಲಾಗುತ್ತದೆ. Source link

Read More

ಇನ್​​ಸ್ಟಾಗ್ರಾಂ ಆಯ್ತು ಈಗ ಯೂಟ್ಯೂಬ್​ನಲ್ಲೂ ದಾಖಲೆ ಬರೆದ ಪ್ರಧಾನಿ ಮೋದಿ – Kannada News | PM Modi YouTube Record: 30 Million Subscribers Mark Global Digital Leadership

ನವದೆಹಲಿ, ಮಾರ್ಚ್​ 03: ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಯೂಟ್ಯೂಬ್​ನಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಯೂಟ್ಯೂಬ್​ನಲ್ಲಿ 30 ಮಿಲಿಯನ್ ಸಬ್​​ಸ್ಕ್ರೈಬರ್ ಹೊಂದುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಏಳು ಪಟ್ಟು ಹೆಚ್ಚು ಸಬ್​ಸ್ಕ್ರೈಬರ್ ಹೊಂದಿದ್ದಾರೆ. ಈ ಅಂಕಿ ಅಂಶವು ಪ್ರಧಾನಿ ಮೋದಿಯವರ ಜಾಗತಿಕ ಡಿಜಿಟಲ್ ವ್ಯಾಪ್ತಿ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ಪ್ರತಿಬಿಂಬಿಸುತ್ತದೆ. ಭಾರತದಲ್ಲಿ ಬೇರೆ ಯಾವುದೇ ನಾಯಕರು ಈ ವಿಷಯದಲ್ಲಿ…

Read More

Video: ಹಕ್ಕಿಗಳ ನಡುವಿನ ಜಗಳ ಬಿಡಿಸಿದ ಮಹಿಳೆ, ವೈರಲ್‌ ಆಯ್ತು ದೃಶ್ಯ – Kannada News | Woman mediates between fighting birds

ಮನುಷ್ಯರಿಗಿಂತ ಪ್ರಾಣಿ ಪಕ್ಷಿಗಳೇ (animals and birds) ಲೇಸು. ಒಂದು ತುತ್ತು ಅನ್ನ ಹಾಕಿದರೆ ಸಾಕು, ದಿನನಿತ್ಯ ಮನೆ ಮುಂದೆ ಬರುತ್ತವೆ. ಮನುಷ್ಯ ಹಾಗೂ ಪಕ್ಷಿಯ (Bird) ಸ್ನೇಹಪರ ಸಂಬಂಧಕ್ಕೆ ಈ ವಿಡಿಯೋನೇ ಸಾಕ್ಷಿ. ಮನೆಯ ಹತ್ತಿರ ಹಾರಿ ಬಂದು ಬಾಲ್ಕನಿಯಲ್ಲಿ ಕುಳಿತುಕೊಂಡಿದ್ದ ಹಕ್ಕಿಗಳೆರಡು ಜಗಳವಾಡುತ್ತಿದ್ದು,  ಮಹಿಳೆಯೊಬ್ಬಳು ಈ ಹಕ್ಕಿಗಳ ನಡುವಿನ ಜಗಳವನ್ನು ಬಿಡಿಸಿದ್ದಾಳೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈ ದೃಶ್ಯ ನೋಡಿ ನೆಟ್ಟಿಗರು ಅಚ್ಚರಿ ಪಟ್ಟುಕೊಂಡಿದ್ದಾರೆ. Puja mondal ಹೆಸರಿನ ಫೇಸ್ಬುಕ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 3ರ ದಿನಭವಿಷ್ಯ – Kannada News | March 03 Tuesday Horoscope: Birth Numbers 7,8,9 Daily Forecast and Life Advice

ಕಾಳಿಕಾ ದೇವಿ ದೇವಸ್ಥಾನಕ್ಕೆ ತೆರಳಿ ದರ್ಶನ ಹಾಗೂ ನಿಮ್ಮಿಂದ ಏನು ಸೇವೆ ಮಾಡಲು ಸಾಧ್ಯವೋ ಅದು ಮಾಡಿಸಿದಲ್ಲಿ ಅಣ್ಣ-ತಮ್ಮ, ಅಕ್ಕ-ತಂಗಿಯರು ಸೋದರ ಸಂಬಂಧಿಗಳ ಮಧ್ಯೆ ವಿರಸ ಏರ್ಪಟ್ಟಿದ್ದಲ್ಲಿ ಅದು ನಿವಾರಣೆ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕೆಲಸಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಒತ್ತಡ ನಿಮ್ಮ ಮೇಲೆ ಬೀಳಲಿದೆ. ಮೇಲಿಂದ ಮೇಲೆ ಫೋನ್ ಕಾಲ್ ಗಳು, ಕೆಲವು ತಾಂತ್ರಿಕ ಸಮಸ್ಯೆಗಳನ್ನು ನೀವೇ ಬಗೆಹರಿಸಬೇಕು ಎಂದು ಕೇಳಿಕೊಳ್ಳುವುದು ಬಿಡುವಿಲ್ಲದಷ್ಟು ಕೆಲಸಗಳು…

Read More

ರಿಲೀಸ್​​ಗೂ ಮೊದಲೇ ಸೇಫ್ ಆದ ‘ಟಾಕ್ಸಿಕ್’; ಇನ್ನು ಬರೋದೆಲ್ಲ ಲಾಭ – Kannada News | Yash’s Toxic Movie Hits 600 Crore Pre Release Business: Producers Safe Before Release

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಸೂಪರ್ ಹಿಟ್ ಆಗುವ ಸೂಚನೆ ಸಿಕ್ಕಿದೆ. ಈ ಚಿತ್ರದ ಟೀಸರ್​​ ಹಾಗೂ ಹಾಡುಗಳು ಗಮನ ಸೆಳೆಯುತ್ತಿವೆ. ಈ ಮಧ್ಯೆ ‘ಟಾಕ್ಸಿಕ್’ ಸಿನಿಮಾದ ಪ್ರೀ ರಿಲೀಸ್ ಬಿಸ್ನೆಸ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಸಿನಿಮಾ ರಿಲೀಸ್​​​ಗೂ ಮೊದಲೇ ಸೇಫ್ ಆಗಿದೆ ಎಂಬ ಮಾಹಿತಿಯನ್ನು ನಿರ್ಮಾಪಕರೊಬ್ಬರು ನೀಡಿದ್ದಾರೆ. ಈ ವಿಷಯ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇನ್ಮುಂದೆ ಬರೋದೆಲ್ಲ ಕೇವಲ ಲಾಭ ಎಂದು ಫ್ಯಾನ್ಸ್ ಹಿಗ್ಗುತ್ತಿದ್ದಾರೆ. ದೊಡ್ಡ ಬಜೆಟ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 3ರ ದಿನಭವಿಷ್ಯ

ಪ್ರೀತಿಯಲ್ಲಿ ಇದ್ದು, ವಿರಸಗಳು ಪದೇ ಪದೇ ಆಗುತ್ತಾ ಇದ್ದಲ್ಲಿ ಹಾಗೂ ಮದುವೆಗೆ ಪ್ರಯತ್ನ ಮಾಡುತ್ತಾ ಇದ್ದಲ್ಲಿ ನಾನಾ ರೀತಿ ಅಡೆತಡೆಗಳು ಎದುರಾಗುತ್ತಾ ಇದ್ದಲ್ಲಿ ‘ರೋಸ್ ಕ್ವಾರ್ಟ್ಜ್’ ಸ್ಟೋನ್ ಉಂಗುರ, ಹಾರ ಅಥವಾ ಬ್ರೇಸ್ ಲೆಟ್ ಹಾಕಿದಲ್ಲಿ ಶುಭ ಬೆಳವಣಿಗೆಗಳು ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮ್ಮ ಬಳಿ ಇರುವಂಥ ಉಳಿತಾಯ- ಹೂಡಿಕೆ ಹಣವನ್ನು ಹೇಗೆ ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ನಿರ್ಧಾರ ಮಾಡುವುದಕ್ಕೆ ಇದು ಸೂಕ್ತ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 3ರ ದಿನಭವಿಷ್ಯ

ನೀವು ಇಟ್ಟಿರುವ ಮುಖ್ಯವಾದ ವಸ್ತುವೋ ದಾಖಲೆಯೋ ಸಮಯಕ್ಕೆ ನಿಮಗೆ ಸಿಗದೆ ಅದರ ಹುಡುಕಾಟದಲ್ಲಿ ತೊಡಗಿದ್ದಲ್ಲಿ ‘ಕಾರ್ತವೀರ್ಯಾರ್ಜುನ’ ಅಂತ ಸ್ಮರಣೆ ಮಾಡಿ. ಜೊತೆಗೆ ಮುಖ್ಯವಾದ ವ್ಯಕ್ತಿಗಳ ಭೇಟಿಗೆ ತೆರಳುತ್ತಿದ್ದರೆ ಆಗಲೂ ಸ್ಮರಣೆ ಮಾಡುವುದರಿಂದ ಅನುಕೂಲ ಆಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ನಿಮ್ಮ ಸಂಪರ್ಕ ವಲಯ ವಿಸ್ತರಿಸುವಂಥ ಅವಕಾಶಗಳು ಹೆಚ್ಚಾಗಿವೆ. ಹೊಸ ವ್ಯಕ್ತಿಗಳ ಪರಿಚಯವಾಗಿ, ಅವರಿಂದ ದೀರ್ಘಾವಧಿಗೆ ದೊಡ್ಡ ಅನುಕೂಲಗಳು ಆಗುವ ಸುಳಿವು ಸಿಗಲಿದೆ….

Read More