ಹರಾಜಿನಲ್ಲಿ 14 ಪಾಕಿಸ್ತಾನಿಯರು: ಐಪಿಎಲ್ ಫ್ರಾಂಚೈಸಿ ಮೇಲೆ ಎಲ್ಲರ ಕಣ್ಣು! – Kannada News | 14 Pakistan players in The Hundred auction list
ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್ನ 6ನೇ ಸೀಸನ್ನ ಹರಾಜಿಗಾಗಿ ವೇದಿಕೆ ಸಿದ್ಧವಾಗಿದೆ. ಮಾರ್ಚ್ 11 ಮತ್ತು 12 ರಂದು ನಡೆಯಲಿರುವ ಈ ಹರಾಜಿಗಾಗಿ ಒಟ್ಟು 14 ಪಾಕಿಸ್ತಾನ್ ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಆರಂಭದಲ್ಲಿ 63 ಪಾಕ್ ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದರು. ಆದರೆ ಶಾರ್ಟ್ ಲಿಸ್ಟ್ ಮಾಡಲಾದ ಪಟ್ಟಿಯಲ್ಲಿ ಕೇವಲ 14 ಆಟಗಾರರು ಮಾತ್ರ ಸ್ಥಾನ ಪಡೆದಿದ್ದಾರೆ. ಇತ್ತ ಹರಾಜಿನಲ್ಲಿ ಪಾಕ್ ಆಟಗಾರರು ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲರ ಕಣ್ಣು ಐಪಿಎಲ್ ಫ್ರಾಂಚೈಸಿಗಳ ಮೇಲೆ…