Headlines

nagaraj11081993

ಅಡುಗೆ ವಿಷಯದಲ್ಲಿ ಅತ್ತೆ ಕಿರಿಕ್; ನೊಂದ ಸೊಸೆ ಸಾವಿಗೆ ಶರಣು! – Kannada News | Bengaluru Software Engineer Suicide: Family Conflict over cooking Lead to Tragedy

ಸುಶ್ಮಾ ಮತ್ತು ಆಕೆಯ ಪತಿ ಪುನೀತ್ ಕುಮಾರ್Image Credit source: INDIA tv ಬೆಂಗಳೂರು, ಮಾರ್ಚ್​ 04: ಕೌಟುಂಬಿಕ ಕಲಹದ ಹಿನ್ನೆಲೆ ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅಬ್ಬಿಗೆರೆ (Bengaluru) ಪ್ರದೇಶದಲ್ಲಿ ನಡೆದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅತ್ತೆಯ ಕಾಟದಿಂದ ಬೇಸತ್ತಿದ್ದ ಮಹಿಳೆ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಅಡಿಗೆ ವಿಷಯಕ್ಕೆ ಅತ್ತೆಯಿಂದ ಕಿರುಕುಳ ಬೆಂಗಳೂರು ನಿವಾಸಿ ಸುಶ್ಮಾ (35)…

Read More

ಪ್ರಧಾನಿ ಮೋದಿ ಭೇಟಿ ವೇಳೆಯೇ ಇರಾನ್ ಮೇಲೆ ದಾಳಿಗೆ ನಡೆದಿತ್ತಾ ಪ್ಲಾನ್? ಸೀಕ್ರೆಟ್ ಬಯಲು ಮಾಡಿದ ಇಸ್ರೇಲ್ – Kannada News | Was Iran Strike Planned During PM Modi’s Israel Visit? Israeli Envoy in India Reveals the Truth

ಬೆಂಜಮಿನ್ ನೆತನ್ಯಾಹು ಹಾಗೂ ಪ್ರಧಾನಿ ಮೋದಿImage Credit source: TV9 Network ನವದೆಹಲಿ, ಮಾರ್ಚ್​ 4: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ (Iran) ಮೇಲೆ ಸೇನಾ ದಾಳಿ ನಡೆಸುವುದಕ್ಕೂ ಎರಡು ದಿನ ಮುನ್ನ ಪ್ರಧಾನಿ ನರೇಂದ್ರ ಮೋದಿ (Naendra Modi) ಇಸ್ರೇಲ್ ಪ್ರವಾಸದಲ್ಲಿದ್ದರು. ಇದು ಬಹಳಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು. ದಾಳಿ ನಡೆಸಲು ಮೋದಿ ಭೇಟಿ ವೇಳೆಯೇ ಇಸ್ರೇಲ್ ಸಿದ್ಧತೆ ನಡೆಸಿಕೊಂಡಿತ್ತಾ? ಇರಾನ್ ಮೇಲಿನ ದಾಳಿ ಕುರಿತು ಮೋದಿ ಜೊತೆ ಚರ್ಚಿಸಿತ್ತಾ? ಈ ರೀತಿಯ ಪ್ರಶ್ನೆಗಳು ಸಾಮಾಜಿಕ…

Read More

ಹಾಡು ಹಗಲಲ್ಲೇ 59 ಲಕ್ಷ ರೂ. ಮೌಲ್ಯದ ಬೆಳ್ಳಿ ಕಳ್ಳತನ; ಸಿಬ್ಬಂದಿಯಿಂದಲೇ ಕೃತ್ಯ! – Kannada News | Hubballi 24 Kg Silver Heist: Rs 59 Lakh Jewelry Stolen in Daring Daylight Robbery

ಹಾಡು ಹಗಲಲ್ಲೇ 59 ಲಕ್ಷ ರೂ. ಮೌಲ್ಯದ ಬೆಳ್ಳಿ ಕಳ್ಳತನ; ಸಿಬ್ಬಂದಿಯಿಂದಲೇ ಕೃತ್ಯ! ಹುಬ್ಬಳ್ಳಿ, ಮಾರ್ಚ್​ 04: ನಗರದಲ್ಲಿ ಹಾಡ ಹಗಲೇ ಸುಮಾರು 59 ಲಕ್ಷ ರೂಪಾಯಿ ಮೌಲ್ಯದ 24 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ಲ್ಯಾಮಿಂಗ್ಟನ್ ರಸ್ತೆಯಲ್ಲಿ (Hubli) ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಪ್ರಕರಣ ಸಂಬಂಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅಂಗಡಿಯಲ್ಲಿಯೇ ಕೆಲಸ ಮಾಡುತ್ತಿದ್ದ ಯೋಗೀಶ್ ಹಾಗೂ ಅವನ ಗ್ಯಾಂಗ್ ಸೇರಿ ಈ ಕೃತ್ಯವೆಸಗಿಎಬಹುದಯ ಎಂಬ ಶಂಕೆ ವ್ಯಕ್ತವಾಗಿದೆ….

Read More

ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು! – Kannada News | Miscreant cheats man of Rs 60 thousand in the guise of helping withdraw cash at ATM In Raichur

ರಾಯಚೂರು, (ಮಾರ್ಚ್ 04): ಎಟಿಎಂ ಪಿನ್ (ಪಾಸ್​ವರ್ಡ್​​) ಯಾರೊಂದಿಗೆ ಹಂಚಿಕೊಳ್ಳಬೇಡಿ ಎಂದು ಪೊಲೀಸರು, ಬ್ಯಾಂಕಿನವರು ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದ್ರೆ, ಹಳ್ಳಿ ಕಡೆಗಳಲ್ಲಿ ಏನು ತಳಿಯದ ಜನ ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಬೇರೆಯವರ ಮೊರೆ ಹೋಗುತ್ತಾರೆ. ಅದರಂತೆ ರಾಯಚೂರಿನಲ್ಲಿ ವ್ಯಕ್ತಿಯೋರ್ವ ಎಟಿಎಂನಿಂದ ಹಣ ಡ್ರಾ ಮಾಡಿಕೊಳ್ಳಲು ಬೇರೆಯವನ ಸಹಾಯಕ ಪಡೆದುಕೊಂಡು 64,000 ಕಳೆದುಕೊಂಡಿದ್ದಾರೆ. ಹೌದು…ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್​​ನಲ್ಲಿ ಫೆಬ್ರವರಿ 26ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.. ಫೆಬ್ರವರಿ 26ರಂದು ಭೀಮಪ್ಪ ಎನ್ನುವ…

Read More

Video: ಕೆಂಡ ಹಾಯುವಾಗ ಕಾಲ್ತುಳಿತ, ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು – Kannada News | Stampede Erupts During Fire Ritual at Temple Festival in Nalgonda

ನಲ್ಗೊಂಡ, ಮಾರ್ಚ್​ 04: ಹಲವು ದೇವಸ್ಥಾನಗಳ ವಾರ್ಷಿಕ ಕಾರ್ಯಕ್ರಮಗಳಲ್ಲಿ ಕೆಂಡ ಹಾಯುವುದು ಕೂಡ ಪ್ರಮುಖವಾಗಿರುತ್ತದೆ. ತೆಲಂಗಾಣದ ನಲ್ಗೊಂಡದ ವೇಮುಲಪಲ್ಲಿ ಮಂಡಲದ ಅಮನಗಲ್ಲು ಶ್ರೀ ಪಾರ್ವತಿ ರಾಮಲಿಂಗೇಶ್ವರ ಸ್ವಾಮಿ ಉತ್ಸವದ ಸಂದರ್ಭದಲ್ಲಿ ಅವಘಡ ಅಂಭವಿಸಿದೆ. ಭಕ್ತರು ಕೆಂಡ ಹಾಯಲು ಹೋದಾಗ ಅಲ್ಲಿ ಕಾಲ್ತುಳಿದ ಸಂಭವಿಸಿದ ಕಾರಣ ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆಯೇ ಬಿದ್ದಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

5+3+3 ಸೂತ್ರದಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ – Kannada News | India Playing XI For Semi final vs England

T20 World Cup 2026: ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್​ನಲ್ಲಿ ಭಾರತ (India) ಮತ್ತು ಇಂಗ್ಲೆಂಡ್ (England) ಮುಖಾಮುಖಿಯಾಗಲಿದೆ. ಗುರುವಾರ (ಮಾ.5) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದ ತಂಡ ಫೈನಲ್​ಗೇರಿದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಟೀಮ್ ಇಂಡಿಯಾ  5+3+3 ಸೂತ್ರದಲ್ಲಿ ಪ್ಲೇಯಿಂಗ್ ಇಲೆವೆನ್​ ಸಂಯೋಜಿಸಲಿದೆ. ಅಂದರೆ ಐವರು…

Read More

ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದು ಕಿಡಿಗೇಡಿಗಳಿಂದ ವಿಕೃತಿ – Kannada News | Drug Influenced Miscreants Vandalise Car in Shivamogga, Case Registered

ಶಿವಮೊಗ್ಗ, ಮಾರ್ಚ್​ 04: ನಗರದಲ್ಲಿ ಗಾಂಜಾ ಹಾವಳಿ ಮತ್ತೆ ಮುನ್ನೆಲೆಗೆ ಬಂದಿದ್ದು, ಮಾದಕ ವಸ್ತುವಿನ ಅಮಲಿನಲ್ಲಿ ದುಷ್ಕರ್ಮಿಗಳು ಹೊಸ ಕಾರನ್ನು ಜಖಂಗೊಳಿಸಿರುವ ಘಟನೆ ಶರಾವತಿ ನಗರದ ಹಂದಿಜೋಗಿ ಕ್ಯಾಂಪ್‌ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್‌ಗಳನ್ನು ಪುಡಿಪುಡಿ ಮಾಡಿದ್ದಾರೆ. ಕಾರಿನ ಮಾಲೀಕ ಸುರೇಶ್ ಅವರು ಕೇವಲ ನಾಲ್ಕು ತಿಂಗಳ ಹಿಂದೆ ಈ ಕಾರನ್ನು ಖರೀದಿಸಿದ್ದರು ಎನ್ನಲಾಗಿದೆ. ಈ ಪ್ರದೇಶದಲ್ಲಿ ಗಾಂಜಾ ಸೇದುವುದು, ಕುಡಿಯುವುದು, ಗಲಾಟೆ ಮಾಡುವುದು, ಹಾಗೂ…

Read More

ಹಿಂದಿಯಲ್ಲಿ ರಾಯನ ಪಾತ್ರಕ್ಕೆ ಯಶ್​​ನಿಂದಲೇ ಡಬ್ಬಿಂಗ್? ಮುಂಬೈ ಸ್ಟುಡಿಯೋದಲ್ಲಿ ಯಶ್ ಇರೋದೇಕೆ? – Kannada News | Yash Oversees Toxic Hindi Dubbing: Sachin Gole Returns as KGF Voice Artist

ರಾಕಿಂಗ್ ಸ್ಟಾರ್ ಯಶ್ (Yash) ಅವರು ಸದ್ಯ ‘ಟಾಕ್ಸಿಕ್’ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಜವಾಬ್ದಾರಿಗಳನ್ನು ಅವರು ಹೆಗಲಮೇಲೆ ಹಾಕಿಕೊಂಡು ಎಲ್ಲಾ ಕೆಲಸಗಳನ್ನು ಮಾಡುತ್ತಿದ್ದಾರೆ. ಮಲಯಾಳಂನ ಗೀತು ಮೋಹನ್​ ದಾಸ್ ಜೊತೆ ಸೇರಿ, ಜವಾಬ್ದಾರಿ ಹಂಚಿಕೊಂಡು ಯಶ್ . ಈಗ ‘ಟಾಕ್ಸಿಕ್’ ಚಿತ್ರದ ಹಿಂದಿ ಡಬ್ಬಿಂಗ್ ನಡೆಯುತ್ತಿದೆ. ಹಾಗಾದರೆ ಯಶ್ ಅವರೇ ಹಿಂದಿಗೂ ಡಬ್ ಮಾಡುತ್ತಿದ್ದಾರಾ? ಯಶ್ ಮುಂಬೈ ಡಬ್ಬಿಂಗ್ ಸ್ಟುಡಿಯೋದಲ್ಲಿ ಕುಳಿತಿದ್ದು ಏಕೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ರಾಕಿಂಗ್ ಸ್ಟಾರ್ ಯಶ್ ಅವರು…

Read More

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ಶಾಕ್ ಕೊಟ್ಟ ಕೆಇಆರ್​ಸಿ: ವಿರೋಧದ ನಡುವೆ ವಿದ್ಯುತ್​​ ದರ ಏರಿಕೆ – Kannada News | Karnataka Power Hike 2025 26: KERC Raises Commercial & Industrial Electricity Rates

ಬೆಂಗಳೂರು, ಮಾರ್ಚ್​​ 04: ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಶಾಕ್​​ ಕೊಟ್ಟಿದೆ. 2025-26ರ ಆರ್ಥಿಕ ವರ್ಷಕ್ಕೆ ಅನ್ವಯಿಸುವಂತೆ ವಿದ್ಯುತ್ ದರ ಏರಿಕೆ ಮಾಡಲಾಗಿದ್ದು, ಈ ನಿರ್ಧಾರ ಖಂಡಿಸಿ ಕೈಗಾರಿಕೋದ್ಯಮಿಗಳು ಮತ್ತು ವಾಣಿಜ್ಯೋದ್ಯಮಿಗಳು ಗರಂ ಆಗಿದ್ದಾರೆ. ದರ ಏರಿಕೆ ಸಂಬಂಧ ಫೆಬ್ರವರಿ 20ರಂದು ಸಾರ್ವಜನಿಕರ ಜೊತೆ ಚರ್ಚೆ ನಡೆದಿದ್ದು, ಈ ವೇಳೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿದ್ಯುತ್ ದರ ಏರಿಕೆ ಮಾಡಲ್ಲವೆಂದು ಕೆಇಆರ್​ಸಿ ಭರವಸೆ ನೀಡಿತ್ತು. ಆದರೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ…

Read More

ಕೆಪಿಎಸ್​ಸಿ ವಿರುದ್ಧ ಮತ್ತೆ ಅಕ್ರಮ ಆರೋಪ: ಬಿಜೆಪಿ ಮುಖಂಡ ಭಾಸ್ಕರ್ ರಾವ್ ಕಿಡಿ – Kannada News | BJP leader Bhaskar Rao spark on KPSC accuses of illegality again

ಬೆಂಗಳೂರು, ಮಾರ್ಚ್​ 04: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ ಕೇಳಿಬಂದಿದೆ. ಕೆಪಿಎಸ್​ಸಿಯ ಕೆಎಎಸ್​​ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ್ ರಾವ್ (Bhaskar Rao)​​ ತೀವ್ರ ಕಳವಳ ವ್ಯಕ್ತಪಡಿಸಿದ್ದು, ರಾಜ್ಯದ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ಜವಾಬ್ದಾರಿಯುತ ಸಂಸ್ಥೆಯ ನಂಬಿಕೆಯನ್ನು ಸಾರ್ವಜನಿಕರು ಸಂಪೂರ್ಣವಾಗಿ ಕಳೆದುಕೊಳ್ಳುತ್ತಾರೆಂದು ಕಿಡಿಕಾರಿದ್ದಾರೆ. ಕೆಪಿಎಸ್​ಸಿ ಹಗರಣದ ಸುದ್ದಿಗಳು ತೀವ್ರ ಕಳವಳಕಾರಿ ಎಂದ…

Read More