‘ಪೆದ್ದಿ’ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್; ರಾಮ್ ಚರಣ್ ಸ್ಟೆಪ್ಸ್ ಸೂಪರ್ – Kannada News | Pedddi Movie Hoy Hoy Veeraa Song Released Ram Charan Steps wins fans heart
ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದಲ್ಲಿ (Peddi Movie) ನಟಿಸುತ್ತಿದ್ದಾರೆ. ಈ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್ ಆಗಿದೆ. ಈ ಮೊದಲು ಬಿಡುಗಡೆ ಆಗಿದ್ದ ‘ಚಿಕಿರಿ ಚಿಕಿರಿ’ ಹಾಡು ಸೂಪರ್ ಹಿಟ್ ಆಯಿತು. ರಾಮ್ ಚರಣ್ ಡ್ಯಾನ್ಸ್ಗೆ ಎಲ್ಲರೂ ಫಿದಾ ಆದರು. ಈಗ ರಿಲೀಸ್ ಆಗಿರುವ ಹಾಡು ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಮೊದಲು ರಿಲೀಸ್ ಆಗಿದ್ದ ‘ಪೆದ್ದಿ’ ಸಿನಿಮಾದ ‘ಚಿಕಿರಿ ಚಿಕಿರಿ’ ಹಾಡು ಕೋಟಿ ಕೋಟಿ ವೀಕ್ಷಣೆ ಪಡೆದಿದೆ. ಇದರಲ್ಲಿ…