‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ’; ರಾಗಿಣಿ ದ್ವಿವೇದಿ – Kannada News | Ragini Dwivedi Slams ‘Veera Madakari’ Navel Portrayal; Sparks Fan Backlash
ನಟಿ ರಾಗಿಣಿ ದ್ವಿವೇದಿ ಅವರು ಬಣ್ಣದ ಲೋಕದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದಾರೆ. ಅವರು ಡ್ರಗ್ ಕೇಸ್ ಅಲ್ಲಿ ಜೈಲು ಸೇರಬೇಕಾಯಿತು. ಈಗ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಗಮನ ಸೆಳೆಯುತ್ತಾ ಇರುತ್ತಾರೆ. ಈಗ ಅವರು ನೀಡಿದ ಸಂದರ್ಶನ ಒಂದು ಚರ್ಚೆಗೆ ಕಾರಣ ಆಗಿದೆ. ಸುದೀಪ್ ನಟಿಸಿ, ನಿರ್ದೇಶಿಸಿದ ಸಿನಿಮಾ ಬಗ್ಗೆ ರಾಗಿಣಿ ಮಾತನಾಡಿದ್ದಾರೆ. ಅವರು ಹಾಗೆ ಮಾತನಾಡಬಾರದಿತ್ತು ಎಂದು ಕೆಲವರು ಹೇಳಿದ್ದಾರೆ. ರಾಗಿಣಿ ಮಾತನಾಡಿದ್ದು, ‘ವೀರ ಮದಕರಿ’…