Headlines

nagaraj11081993

ಕೊಹ್ಲಿ-ರೋಹಿತ್ ರಿಟರ್ನ್ಸ್​: 15 ಪಂದ್ಯಗಳ ವೇಳಾಪಟ್ಟಿ ಪ್ರಕಟ – Kannada News | Virat Kohli and Rohit Sharma will play 15 ODI matches in this year

ಟಿ20 ವಿಶ್ವಕಪ್ ಮುಕ್ತಾಯಕ್ಕೂ ಮುನ್ನವೇ ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಪ್ರಕಟವಾಗಿದೆ. ಈ ಸರಣಿಗಳಲ್ಲಿ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಭಾರತ ತಂಡದ ಮುಂದಿನ 15 ಏಕದಿನ ಪಂದ್ಯಗಳ ವೇಳಾಪಟ್ಟಿ ಫಿಕ್ಸ್ ಮಾಡಲಾಗಿದೆ. 2027ರ ಏಕದಿನ ವಿಶ್ವಕಪ್​ಗೂ ಮುನ್ನ ನಡೆಯಲಿರುವ ಈ ಮ್ಯಾಚ್​ಗಳು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಏಕದಿನ…

Read More

ಹರಿಯಾಣದಲ್ಲಿ ಹೋಳಿ ಆಚರಣೆ ವೇಳೆ ಗೋಮಾತೆಗೆ ಬಲವಂತವಾಗಿ ಮದ್ಯ ಕುಡಿಸಿದ ಕುಡುಕರು – Kannada News | Shocking Holi Clip Shows Cow Allegedly Forced to Consume Liquor in Haryana

ಹರಿಯಾಣ, ಮಾರ್ಚ್​ 03: ಹೋಳಿ(Holi) ಹಬ್ಬದ ಆಚರಣೆ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿದ್ದ ಪುರುಷರು ಗೋಮಾತೆಗೆ ಬಲವಂತವಾಗಿ ಮದ್ಯಪಾನ ಮಾಡಿಸಿರುವ ವಿಡಿಯೋ ವೈರಲ್ ಆಗಿದೆ. ಅಷ್ಟೇ ಅಲ್ಲದೆ ಗೋವಿಗೆ ಮದ್ಯ ಕುಡಿಸಿದ ಬಳಿಕ ಗಾಡಿಯ ಮೇಲೆ ಜನರು ನಿಂತುಕೊಂಡು ಆ ಹಸುವಿಗೆ ಗಾಡಿಯನ್ನು ಎಳೆಯುವಂತೆ ಒತ್ತಾಯಿಸಲಾಯಿತು. ಇದರಲ್ಲಿ ಬಂಡಿಯ ಮೇಲೆ ಕುಳಿತಿದ್ದ ಪುರುಷರ ಗುಂಪನ್ನು ಹಸುವೊಂದು ಎಳೆಯುತ್ತಿರುವುದನ್ನು ತೋರಿಸಲಾಗಿದೆ. ಇಬ್ಬರು ಪುರುಷರು ಆ ಗೋವಿನ ಬಾಯಿಯನ್ನು ಬಲವಂತವಾಗಿ ತೆರೆದು ಅದಕ್ಕೆ ಮದ್ಯ ಕುಡಿಸುತ್ತಿರುವುದನ್ನು ಕಾಣಬಹುದು. ಇತರ ಜನರು ಈ…

Read More

ಮಧ್ಯಪ್ರಾಚ್ಯದಿಂದ ಭಾರತೀಯರ ಕರೆತರಲು ಕೇಂದ್ರದಿಂದ ವಿಶೇಷ ಕಾರ್ಯಾಚರಣೆ, ತೆರಳಲಿವೆ 10 ಇಂಡಿಗೋ ವಿಮಾನ – Kannada News | Middle East Airspace Crisis: India’s Civil Aviation Ministry Announces Special Flights to Evacuate Stranded Indians

ಇಂಡಿಗೋ ವಿಮಾನಗಳು (ಸಾಂದರ್ಭಿಕ ಚಿತ್ರ)Image Credit source: TV9 Network ನವದೆಹಲಿ, ಮಾರ್ಚ್ 3: ಇರಾನ್-ಇಸ್ರೇಲ್ ಯುದ್ಧದ (Israel-Iran War) ಕಾರಣ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿವಿಧೆಡೆ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಸಂಭಾವ್ಯ ವಾಯುಪ್ರದೇಶಗಳ ಮೂಲಕ ಭಾರತೀಯರನ್ನು ಕರೆತರಲು ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂಡಿಗೋ (IndiGo) ಏರ್​ಲೈನ್ಸ್​ನ 10 ವಿಶೇಷ ವಿಮಾನಗಳು ಮಂಗಳವಾರ ಜೆದ್ದಾಗೆ ತೆರಳಿ ಭಾರತೀಯರನ್ನು ಕರೆತರಲು ಉದ್ದೇಶಿಸಿವೆ ಎಂದು ಸಚಿವಾಲಯ…

Read More

Tarriff Refund: ಸುಂಕ ಮರುಪಾವತಿ ವಿಳಂಬ, ಟ್ರಂಪ್ ಲೆಕ್ಕಾಚಾರ ತಲೆಕೆಳಗು ಮಾಡಿದ ಫೆಡರಲ್ ನ್ಯಾಯಾಲಯ – Kannada News | US Court Rejects Trump’s Tariff Refund Delay: Billions in Illegal Import Duties to be Repaid

ಡೊನಾಲ್ಡ್​ ಟ್ರಂಪ್Image Credit source: The Financial Express ವಾಷಿಂಗ್ಟನ್, ಮಾರ್ಚ್​ 03: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ಸುಂಕ ನೀತಿಯು ವಿಶ್ವಾದ್ಯಂತ ಚರ್ಚೆಯ ವಿಷಯವಾಗಿದೆ. ಟ್ರಂಪ್ ಈಗ ತಮ್ಮ ಸುಂಕಗಳಿಗೆ ಸಂಬಂಧಿಸಿದಂತೆ ಎರಡು ಪಟ್ಟು ಹೊಡೆತವನ್ನು ಅನುಭವಿಸಿದ್ದಾರೆ. ಒಂದೆಡೆ, ಅಮೆರಿಕದ ಸುಪ್ರೀಂ ಕೋರ್ಟ್ ಅಮೆರಿಕದ ಸುಂಕಗಳನ್ನು ಕಾನೂನುಬಾಹಿರವೆಂದು ಘೋಷಿಸಿ ಅವುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲು ತೀರ್ಪು ನೀಡಿದೆ. ಮತ್ತೊಂದೆಡೆ, ಕಳೆದ ತಿಂಗಳು ಅಮೆರಿಕದ ಸುಪ್ರೀಂ ಕೋರ್ಟ್ ಕಾನೂನುಬಾಹಿರವೆಂದು ಘೋಷಿಸಿದ ಸುಂಕಗಳನ್ನು ಮರುಪಾವತಿಸುವ ಪ್ರಕ್ರಿಯೆಯನ್ನು ನಿಧಾನಗೊಳಿಸಬೇಕೆಂಬ…

Read More

ದುಬೈನಲ್ಲಿ ಎಂಜಾಯ್ ಮಾಡ್ತಿರುವಾಗ್ಲೇ ದಾಳಿ ಆಯ್ತು: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ – Kannada News | Kannadiga Recalls Horror During Israel Iran Conflict in Dubai; Praises UAE Security Measures

ಬೆಂಗಳೂರು, ಮಾರ್ಚ್ 3: ಇರಾನ್-ಇಸ್ರೇಲ್ ಯುದ್ಧದಿಂದ ದುಬೈಯಲ್ಲಿ ಸಿಲುಕಿದ್ದ ಹಲವು ಮಂದಿ ಕನ್ನಡಿಗರು ಬೆಂಗಳೂರಿಗೆ ವಾಪಸಾಗಿದ್ದಾರೆ. ಇದೀಗ, ಕನ್ನಡಿಗ ಗೌತಮ್ ದುಬೈನಲ್ಲಿದ್ದಾಗ ಇಸ್ರೇಲ್-ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ದಾಳಿ ನಡೆಯುತ್ತಿದ್ದಾಗ ಅನುಭವಿಸಿದ ಭಯಾನಕ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ದಾಳಿಗಳು ನಡೆಯುತ್ತಿದ್ದಾಗ ತೀವ್ರ ಭಯಗೊಂಡಿದ್ದೆವು. ಆ ಸಂದರ್ಭದಲ್ಲಿ ಭಾರತೀಯ ರಾಯಭಾರ ಕಚೇರಿಯಿಂದ ಯಾವುದೇ ಸಂಪರ್ಕ ಅಥವಾ ಸಹಾಯ ದೊರೆಯದಿರುವುದು ತಮಗೆ ಬೇಸರ ತಂದಿದೆ ಎಂದು ಗೌತಮ್ ತಿಳಿಸಿದರು. ಹಲವಾರು ಸ್ನೇಹಿತರು ಇನ್ನೂ ದುಬೈನಲ್ಲೇ ಸಿಲುಕಿಕೊಂಡಿದ್ದು, ವಿಮಾನಗಳು ಸಂಪೂರ್ಣವಾಗಿ ಭರ್ತಿಯಾಗಿರುವುದರಿಂದ ಅವರಿಗೆ ವಾಪಸ್…

Read More

ವಿಜಯ್​​ನ ನೋಡಿ ರಶ್ಮಿಕಾ ನಕ್ಕ ರೀತಿಯೇ ಸೂಪರ್; ಫ್ಯಾನ್ಸ್​​ಗೆ ಇಷ್ಟ ಆಯ್ತು ವೈರಲ್ ವಿಡಿಯೋ – Kannada News | Vijay Deverakonda and Rashmika Mandanna’s Wedding: Udaipur Ceremony, Viral Vratam and Fan Feast

ಟಾಲಿವುಡ್‌ನ ಪ್ರೀತಿಯ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹಳ ದಿನಗಳಿಂದ ಪ್ರೀತಿಸುತ್ತಿದ್ದ ಈ ಇಬ್ಬರು ಮದುವೆ ಆಗಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದ ಐಟಿಸಿ ಹೋಟೆಲ್‌ನಲ್ಲಿ ಅವರ ವಿವಾಹ ಅದ್ಧೂರಿಯಾಗಿ ನಡೆದಿದೆ. ಕೆಲವು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಅವರ ವಿವಾಹ ನಡೆಯಿತು. ಈ ಸಮಾರಂಭದ ನಂತರ, ವಿಜಯ್ ಮತ್ತು ರಶ್ಮಿಕಾ ಹೈದರಾಬಾದ್ ತಲುಪಿದರು. ಈಗ, ವಿಜಯ್ ಅವರ ಹುಟ್ಟೂರು ನಗರ್ಕರ್ನೂಲ್ ಜಿಲ್ಲೆಯ ಬಲ್ಮೂರ್ ಮಂಡಲದ ತುಮ್ಮನ್‌ಪೇಟೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇಂದು ಶುಷ್ಕ ಹವೆ; ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳ – Kannada News | Bengaluru temperature: clear sky in Bengaluru, Heat wave alert in Bengaluru

ರಾಜ್ಯದೆಲ್ಲೆಡೆ ಇಂದು ಶುಷ್ಕ ಹವೆ; ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳ ಬೆಂಗಳೂರು, ಮಾರ್ಚ್​ 03: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ…

Read More

‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ’; ರಾಗಿಣಿ ದ್ವಿವೇದಿ – Kannada News | Ragini Dwivedi Slams ‘Veera Madakari’ Navel Portrayal; Sparks Fan Backlash

ನಟಿ ರಾಗಿಣಿ ದ್ವಿವೇದಿ ಅವರು ಬಣ್ಣದ ಲೋಕದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದಾರೆ. ಅವರು ಡ್ರಗ್ ಕೇಸ್​ ಅಲ್ಲಿ ಜೈಲು ಸೇರಬೇಕಾಯಿತು. ಈಗ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಗಮನ ಸೆಳೆಯುತ್ತಾ ಇರುತ್ತಾರೆ. ಈಗ ಅವರು ನೀಡಿದ ಸಂದರ್ಶನ ಒಂದು ಚರ್ಚೆಗೆ ಕಾರಣ ಆಗಿದೆ. ಸುದೀಪ್ ನಟಿಸಿ, ನಿರ್ದೇಶಿಸಿದ ಸಿನಿಮಾ ಬಗ್ಗೆ ರಾಗಿಣಿ ಮಾತನಾಡಿದ್ದಾರೆ. ಅವರು ಹಾಗೆ ಮಾತನಾಡಬಾರದಿತ್ತು ಎಂದು ಕೆಲವರು ಹೇಳಿದ್ದಾರೆ. ರಾಗಿಣಿ ಮಾತನಾಡಿದ್ದು, ‘ವೀರ ಮದಕರಿ’…

Read More

Video: ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ: ಟ್ರಂಪ್ – Kannada News | Trump Vows Continued Military Action Against Iran Until Objectives Are Achieved

ವಾಷಿಂಗ್ಟನ್, ಮಾರ್ಚ್​ 03: ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಅಮೆರಿಕ ಸೈನಿಕರು ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಎಚ್ಚರಿಸಿದ್ದಾರೆ. ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಟ್ರಂಪ್ ಅವರು ಅಸ್ತಿತ್ವವಾದದ ಬೆದರಿಕೆ ಎಂದು ಕರೆದಿದ್ದಕ್ಕೆ ಪ್ರತಿಕ್ರಿಯೆಯಾಗಿ ಯುದ್ಧವನ್ನು ವಿವರಿಸಿದ್ದಾರೆ. ಕ್ಷಿಪಣಿಗಳು ಮತ್ತು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಇರಾನಿನ ಆಡಳಿತವು ಪ್ರತಿಯೊಬ್ಬ ಅಮೆರಿಕನ್ನರಿಗೂ ಭೀಕರ ಬೆದರಿಕೆಯಾಗಿದೆ ಎಂದರು. ಅಯತೊಲ್ಲ ಖಮೇನಿ…

Read More

Horoscope Today 3rd​ March​: ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 3, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸದ ಶುಕ್ಲಪಕ್ಷ ಹುಣ್ಣಿಮೆಯ ಈ ದಿನ, ಮಖಾ ನಕ್ಷತ್ರ, ಸುಕರ್ಮ ಯೋಗ ಮತ್ತು ಭವಕರಣ ಇರಲಿದೆ. ಈ ದಿನವು ಹೋಳಿ ಹುಣ್ಣಿಮೆಯ ಜೊತೆಗೆ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸುತ್ತಿರುವುದು ವಿಶೇಷ. ಇದು 2026ರ ಸಂಖ್ಯಾ ವರ್ಷದ ಕೊನೆಯ ಗ್ರಹಣವಾಗಿದ್ದು, ಭಾರತದಲ್ಲಿ ಗೋಚರಿಸಲಿದೆ….

Read More