ಶ್ರೇಯಸ್ ಅಯ್ಯರ್ ಅವರ ಒಂದು ನಿರ್ಧಾರ ಪಂಜಾಬ್ ಕಿಂಗ್ಸ್ ಸೋಲಿಗೆ ಕಾರಣವಾಯಿತೇ? – Kannada News | Shreyas Iyer explains why Chahal didn’t bowl a single over vs Delhi Capitals
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲದ ಹೆಚ್ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 210 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 216 ರನ್ ಗಳಿಸಿ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಅವರ…