ಗದಗದ ಸರ್ಕಾರಿ ಕಚೇರಿಗೆ ಕತ್ತಲೆ ಭಾಗ್ಯ: ಸಾರ್ವಜನಿಕರು, ಸಿಬ್ಬಂದಿ ಮೊಬೈಲ್ ಟಾರ್ಚೇ ಇಲ್ಲಿ ಬೆಳಕು! – Kannada News | Electricity Cut Over Rupees 3,000 Dues, Gadag Government Office Left in Darkness for 8 Months
ದಗದ ಸರ್ಕಾರಿ ಕಚೇರಿಗೆ ಕತ್ತಲೆ ಭಾಗ್ಯ ಗದಗ, ಮೇ 12: ಗೃಹ ಜ್ಯೋತಿ ಯೋಜನೆಯಡಿ ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ, ಇದರಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ರಾಜ್ಯ ಸರ್ಕಾರವೇನೋ ಗರ್ವದಿಂದ ಹೇಳಿಕೊಳ್ಳುತ್ತಿದೆ. ಆದರೆ ಇದೇ ಸರ್ಕಾರದ ಅಡಿಯಲ್ಲಿ ಬರುವ ಗದಗದ ಕಚೇರಿಯೊಂದು ಒಂದೆರಡಲ್ಲ ಬರೋಬ್ಬರಿ 8 ತಿಂಗಳಿನಿಂದ ಕತ್ತಲೆ ಭಾಗ್ಯದಲ್ಲಿದೆ. ಬಿಲ್ ಪಾವತಿಸದೇ ಇರುವ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಸಾರ್ವಜನಿಕರು ಹಾಗೂ ಸಿಬ್ಬಂದಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿಯೇ ದಿನನಿತ್ಯದ ವ್ಯವಹಾರ ನಿರ್ವಹಿಸಬೇಕಾದ ಸ್ಥಿತಿ…