Headlines

nagaraj11081993

ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ – Kannada News | Mallikarjuna Mutya POSCO Case: Victim Statement Recorded in Shahapur Court

ಮಲ್ಲಿಕಾರ್ಜುನ ಮುತ್ಯಾImage Credit source: google ಯಾದಗಿರಿ, ಮಾರ್ಚ್​ 02: ಮಹಲ್ ರೋಜಾದ‌ ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ವಿರುದ್ಧದ ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ಕೇಸ್ ಕೈ ಬಿಡುವಂತೆ ಆಗ್ರಹಿಸಿ ಭಕ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಎಫ್​ಐಆರ್ ರದ್ದು ಕೋರಿ ಮಲ್ಲಿಕಾರ್ಜುನ ಮುತ್ಯಾ ಕಲಬುರಗಿ ಹೈಕೋರ್ಟ್ ಮೇಟ್ಟಿಲೇರಿದ್ದಾರೆ. ಈ ಮಧ್ಯೆ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆ‌ಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಆ ಮೂಲಕ ಸಂತ್ರಸ್ತ ಬಾಲಕಿಯ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರವಾಗಲಿದೆ. ಮಲ್ಲಿಕಾರ್ಜುನ ಮುತ್ಯಾ ವಿರುದ್ಧ…

Read More

ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ SP – Kannada News | Kolar SP Shivanshu Rajput talks about Woman Attempts Suicide after Killed Her Two Children

ಕೋಲಾರ, (ಮಾರ್ಚ್ 02): ಕೌಟುಂಬಿಕ ಕಲಹದ (Family Dispute)  ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ  ತಾಯಿ (Mother) ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ತಾಯಿಯನ್ನು ಸ್ಥಳೀಯರೊಬ್ಬರು ರಕ್ಷಣೆ ಮಾಡಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎರಡು ಅವಳಿ ಕಂದಮ್ಮಗಳು ಸಾವನ್ನಪ್ಪಿವೆ. ಈ ದಾರುಣ ಘಟನೆ ಇಂದು (ಮಾರ್ಚ್ 02) ಕೋಲಾರದಲ್ಲಿ (Kolar) ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೊಬ್ಬಳು ತನ್ನ ಇಬ್ಬರು ಅವಳಿ ಗಂಡುಮಕ್ಕಳೊಂದಿಗೆ ಪ್ರಸಿದ್ದ ಹೈದರಾಲಿಯ ಜನ್ಮ ಸ್ಥಳ ಬೂದಿಕೋಟಿಯ ಹೈದರಾಲಿ ಕೋಟೆಗೆ ಬಂದು ಅಲ್ಲಿರುವಂತಹ ಸಂಪಿನಲ್ಲಿ…

Read More

‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ – Kannada News | Om Prakash Rao Anaji Nagaraj talk about Bheema Theeradalli movie re release

ನೈಜ ಘಟನೆ ಆಧಾರಿತ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ದುನಿಯಾ ವಿಜಯ್ ಅವರು ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. ಈಗ 14 ವರ್ಷಗಳ ಬಳಿಕ ಈ ಚಿತ್ರವನ್ನು ಮತ್ತೆ ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ (Om Prakash Rao) ಅವರು ಮಾತಾಡಿದ್ದಾರೆ. ‘ಈ ರೀತಿಯ ಸಿನಿಮಾವನ್ನು ನಮಗೆ ಈಗ ಮಾಡೋಕೆ ಆಗಲ್ಲ. ಹೊಸ ತಂತ್ರಜ್ಞಾನವನ್ನು ಅಳವಡಿಸಿ ಮರು…

Read More

ಖಮೇನಿ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ ಮೇಲೂ ಇರಾನ್ ದಾಳಿ! – Kannada News | Iran claims its missiles hit Israel PM Benjamin Netanyahu’s office

ಜೆರುಸಲೇಂ, ಮಾರ್ಚ್ 2: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ಇರಾನ್ (Iran-Israel Conflict) ಮೇಲೆ ದಾಳಿ ನಡೆಸಿದ್ದರಿಂದ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಇರಾನ್​ನಲ್ಲಿ ನೂರಾರು ಜನರು ಮೃತಪಟ್ಟಿದ್ದು, ವಾಯುನೆಲೆಗಳು ಛಿದ್ರವಾಗಿದೆ. ಹೀಗಾಗಿ, ಅದಕ್ಕೆ ಪ್ರತೀಕಾರವಾಗಿ ಇರಾನ್ ಕೂಡ ಇಸ್ರೇಲ್ ಮೇಲೆ ದಾಳಿ ನಡೆಸುತ್ತಿದೆ. ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿಯ ಮೇಲೆ ದಾಳಿ ಮಾಡಿದ್ದಾಗಿ ಇರಾನ್ ಘೋಷಿಸಿದೆ. ಬೆಂಜಮಿನ್ ನೆತನ್ಯಾಹು ಅವರ ಕಚೇರಿಯ ಮೇಲೆ ದಾಳಿ ನಡೆದಿದೆ ಎಂದು ಇರಾನ್‌ನ…

Read More

ಇಪಿಎಫ್ ಅಕೌಂಟ್​ಗೆ ಜಮೆ ಆಗಲಿದೆ ಈ ವರ್ಷದ ಬಡ್ಡಿ ಹಣ; ಬ್ಯಾಲನ್ಸ್ ಹೇಗೆ ಪರಿಶೀಲಿಸುವುದು? – Kannada News | EPFO decides interest rate for EPF accounts for 26fy

ನವದೆಹಲಿ, ಮಾರ್ಚ್ 2: ಈ ಹಣಕಾಸು ವರ್ಷಕ್ಕೆ ಇಪಿಎಫ್ ಅಕೌಂಟ್​ಗಳಿಗೆ ನೀಡಬೇಕಿರುವ ಬಡ್ಡಿ ಹಣವನ್ನು (EPF interest rate) ನಿರ್ಧರಿಸಲಾಗಿದೆ. ವರದಿ ಪ್ರಕಾರ 2025-26ರ ವರ್ಷಕ್ಕೆ ಇಪಿಎಫ್ ಹಣಕ್ಕೆ ಶೇ. 8.25 ಬಡ್ಡಿದರ ನಿಗದಿ ಮಾಡಲಾಗಿದೆ. ಕಳೆದ ವರ್ಷವೂ ಇಷ್ಟೇ ಬಡ್ಡಿ ದರ ಇತ್ತು. ಸತತ ಮೂರು ವರ್ಷದಿಂದ ಇಪಿಎಫ್​ಒ ಶೇ. 8.25 ಬಡ್ಡಿ ನೀಡುತ್ತಿದೆ. 2022-23ರಲ್ಲಿ ಇಪಿಎಫ್ ವಾರ್ಷಿಕ ಬಡ್ಡಿ ದರ ಶೇ. 8.15 ಇತ್ತು. 2023-24ರಲ್ಲಿ ಅದನ್ನು ಶೇ. 8.25ಕ್ಕೆ ಏರಿಸಲಾಯಿತು. ನಂತರ ಅದೇ…

Read More

ಸಚಿವರ ಬರ್ತ್​​ಡೇ ಸ್ಪೆಷಲ್: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ – Kannada News | Minister Madhu Bangarappa Students’ First Ever Flight, Wins Hearts for His Birthday

ಶಿವಮೊಗ್ಗ, (ಮಾರ್ಚ್ 02): ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಲಾಗಿದೆ.‌ ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಇನ್ನು ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಹಾಗೂ…

Read More

ಹಾಸನ: ವಿಶ್ವ ಪಾರಂಪರಿಕ ತಾಣಕ್ಕಿಲ್ಲ ಸುಸಜ್ಜಿತ ರಸ್ತೆ; 630 ಕೋಟಿ ರೂ ಯೋಜನೆಗೆ ಗ್ರಹಣ – Kannada News | Belur NH 373 Delay: Land Acquisition Woes Stall 630 Cr Road Project in Heritage Town

ಹಾಸನ, ಮಾರ್ಚ್​ 02: ಅದು ವಿಶ್ವವಿಖ್ಯಾತ ಶಿಲ್ಪ ಕಲೆಗಳ ತವರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ದೇವಾಲಯ ಇರುವ ನೆಲೆಬೀಡು, ಕರುನಾಡಿನ ಕಲೆ ವಾಸ್ತು ಶಿಲ್ಪವನ್ನ ಅನಾವರಣಗೊಳಿಸುತ್ತಿರುವ ನಗರ. ನಿತ್ಯವೂ ಸಹಸ್ರಾರು ಪ್ರವಾಸಿಗರು ಬಂದು ಹೋಗುವ ಪಟ್ಟಣ. ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರ ಬಿಂದು ಇಷ್ಟೆಲ್ಲಾ ವಿಶೇಷತೆ ಇರುವ ಊರಿಗೆ ರಾಷ್ಟೀಯ ಹೆದ್ದಾರಿ (National Highway) ಮಂಜೂರಾಗಿ ಬರೋಬ್ಬರಿ 5 ವರ್ಷವೇ ಕಳೆದಿದೆ. ಕುಂಟುತ್ತಾ, ಉರುಳುತ್ತಾ ಸಾಗಿರುವ ಕಾಮಗಾರಿ ಮಾತ್ರ ಮುಗಿಯುವುದಿರಲಿ ಆರಂಭವೇ…

Read More

‘ಟಾಕ್ಸಿಕ್’ ಮೊದಲ ಹಾಡಿನಿಂದ ಯಶ್ ಅಭಿಮಾನಿಗಳಿಗೆ ನಿರಾಸೆ: ಕಾರಣ ಏನು? – Kannada News | Yash fans upset after Toxic team released only audio track of Tabaahi song

ಹತ್ತಾರು ಕಾರಣಗಳಿಂದ ‘ಟಾಕ್ಸಿಕ್’ (Toxic) ಸಿನಿಮಾ ಹೈಪ್ ಸೃಷ್ಟಿಸುತ್ತಿದೆ. ಈ ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ದೇಶಾದ್ಯಂತ ಇರುವ ಯಶ್ (Yash) ಅಭಿಮಾನಿಗಳು ಈ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಟೀಸರ್ ನೋಡಿದ ಎಲ್ಲರಿಗೂ ಕೌತುಕ ಹೆಚ್ಚಿದೆ. ಆದರೆ ಮೊದಲ ಹಾಡು ಬಿಡುಗಡೆ ಆದ ಬಳಿಕ ಕೆಲವರಿಗೆ ನಿರಾಸೆ ಆಗಿದೆ. ಹೌದು, ಮಾರ್ಚ್ 2ರಂದು ರಿಲೀಸ್ ಆದ ‘ತಬಾಹಿ..’ (Tabaahi)…

Read More

ಬಹ್ರೇನ್ ರಾಜ, ಸೌದಿ ಅರೇಬಿಯಾದ ಪ್ರಿನ್ಸ್​ಗೆ ಕರೆ ಮಾಡಿದ ಪ್ರಧಾನಿ ಮೋದಿ; ಎರಡೂ ದೇಶಗಳ ಮೇಲಿನ ದಾಳಿಗೆ ಖಂಡನೆ – Kannada News | PM Modi Speaks With Saudi arabia Crown Prince and Bahrain King Condemns Iran Attacks

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಬಹ್ರೇನ್ ರಾಜ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಜೊತೆ ಫೋನ್​ನಲ್ಲಿ ಮಾತನಾಡಿದ್ದಾರೆ. ಈ ಎರಡೂ ದೇಶಗಳ ಮೇಲೆ ಇರಾನ್ (Iran Attack) ನಡೆಸಿದ ದಾಳಿಯನ್ನು ಮೋದಿ ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ….

Read More

ಈ ಆಹಾರಗಳ ಸೇವನೆ ಹೃದಯಕ್ಕೆ ಅತ್ಯಂತ ಅಪಾಯಕಾರಿ; ತಿನ್ನುವ ಮೊದಲು ಇರಲಿ ಎಚ್ಚರ! – Kannada News | Dangerous Foods for Heart: What to Avoid

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಮಾಡಿಕೊಂಡಂತಹ ಬದಲಾವಣೆಗಳಿಂದ ಹೃದಯ (Heart) ಸಂಬಂಧಿ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ನಿಧಾನವಾಗಿ ಹೃದಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಹೌದು, ಉತ್ತಮವಲ್ಲದ ಆಹಾರ ಸೇವನೆಯಿಂದ ಹೃದಯದ ರಕ್ತನಾಳಗಳಲ್ಲಿ ಕೊಬ್ಬು ಮತ್ತು ಮಲಿನಾಂಶಗಳು ಜಮೆಯಾಗಬಹುದು, ಇದರಿಂದ ರಕ್ತದ ಹರಿವಿಗೆ ಅಡ್ಡಿಯಾಗಬಹುದು. ಪರಿಣಾಮವಾಗಿ ಹೆಚ್ಚಿನ ಕೊಲೆಸ್ಟ್ರಾಲ್, ರಕ್ತದೊತ್ತಡ (ಹೈ ಬಿಪಿ) ಮತ್ತು ಹೃದಯಾಘಾತದ ಅಪಾಯ ಹೆಚ್ಚುತ್ತದೆ. ದೇಹಕ್ಕೆ ಒಳ್ಳೆಯದಲ್ಲದ ಆಹಾರ ದೇಹದಲ್ಲಿ ಉರಿಯೂತ ಹೆಚ್ಚಿಸಿ, ಹೃದಯಕ್ಕೆ ಹೆಚ್ಚು ಒತ್ತಡ ಉಂಟುಮಾಡಬಹುದು….

Read More