Headlines

nagaraj11081993

ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಪ್ರಧಾನಿ ಮೋದಿ ಮನವಿ – Kannada News | Middle East situation matter of concern PM Modi calls for diplomacy to resolve conflict

ನವದೆಹಲಿ: ಇಸ್ರೇಲ್-ಇರಾನ್ ಯುದ್ಧದ ಉಲ್ಬಣಗೊಳ್ಳುತ್ತಿರುವ ನಡುವೆ, ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿ ತೀವ್ರ ಕಳವಳಕಾರಿ ವಿಷಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದು, ಭಾರತ ಶಾಂತಿ ಮತ್ತು ಸ್ಥಿರತೆಗಾಗಿ ವಿನಂತಿಸುತ್ತಲೇ ಇದೆ ಎಂದು ಅವರು ಹೇಳಿದ್ದಾರೆ. ಇಂದು ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದಲ್ಲಿ ಒಮನ್​ನಲ್ಲಿ ಓರ್ವ ಭಾರತೀಯ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳಿಗೆ ಪರಿಹಾರವನ್ನು ಕಂಡುಕೊಳ್ಳುವುದರ ಪರವಾಗಿ ಭಾರತ ಯಾವಾಗಲೂ ನಿಲುವು ತಳೆದಿದೆ ಎಂದು ಪ್ರಧಾನಿ…

Read More

ಫೋಕ್ಸೋ ಕೇಸ್: ನಾಪತ್ತೆಯಾಗಿರುವ ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ – Kannada News | Koli kabbaliga community protest supporting mallikarjun mutya in kalaburagi for Take Back pocso Case

ಕಲಬುರಗಿ, (ಮಾರ್ಚ್ 02): ಅಪ್ರಾಪ್ತ ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ (mallikarjun mutya) ಅನುಚಿತ ವರ್ತನೆ ವಿಡಿಯೋ ವೈರಲ್ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ನಾಪತ್ತೆಯಾಗಿರುವ ಮುತ್ಯಾ ಅಜ್ಞಾತ ಸ್ಥಳದಿಂದಲೇ ಪ್ರಕರಣ ರದ್ದು ಕೋರಿ ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೊಂದೆಡೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಿಸಿರುವ ‘ಸುಳ್ಳು’ ಪ್ರಕರಣ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಮಠದ ಭಕ್ತರ ಹಾಗೂ ಕೋಲಿ…

Read More

ಎಲ್ಲಿಗೆ ಬಂತು ಮೈಸೂರು ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಸೆಂಟರ್ ಕಾಮಗಾರಿ? ಉದ್ಘಾಟನೆ ಯಾವಾಗ? – Kannada News | Mysuru Kidwai Peripheral Cancer Center Nears Completion by Year End

ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಸೆಂಟರ್ ಕಟ್ಟಡ ಮೈಸೂರು, ಮಾರ್ಚ್​​ 02: ಇದುವರೆಗೆ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಬೇಕಾಗಿದ್ದ ಮೈಸೂರು ಭಾಗದ ರೋಗಿಗಳಿಗೆ ಶೀಘ್ರವೇ ದೂರ ಪ್ರಯಾಣದ ತಲೆಬಿಸಿ ತಪ್ಪಲಿದ್ದು, ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಸೆಂಟರ್ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಈ ವರ್ಷದ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಮೊದಲ ಹಂತದಲ್ಲಿ ರೇಡಿಯೇಷನ್ ಆಂಕಾಲಜಿ, ಮೆಡಿಕಲ್ ಆಂಕಾಲಜಿ ಮತ್ತು ಸರ್ಜಿಕಲ್ ಆಂಕಾಲಜಿ ವಿಭಾಗಗಳು ಪ್ರಾರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಸೇವೆಯ ವಿಸ್ತರಣೆ ನಡೆಯಲಿದೆ. ಇಂಡಿಯನ್​​ ಕೌನ್ಸಿಲ್​​ ಆಫ್​​ ಮೆಡಿಕಲ್​​…

Read More

ಒಮನ್​ ಕರಾವಳಿಯಲ್ಲಿ ತೈಲ ಟ್ಯಾಂಕರ್‌ ಮೇಲೆ ದಾಳಿ; ಓರ್ವ ಭಾರತೀಯ ಸಾವು – Kannada News | Indian mariner killed after oil tanker attack in Oman coast

ನವದೆಹಲಿ, ಮಾರ್ಚ್ 2: ಒಮನ್ ಮೇಲೂ ಇರಾನ್ ದಾಳಿ (Iran Attack) ನಡೆಸಿದೆ. ಒಮನ್ ಕರಾವಳಿಯಲ್ಲಿ ಮಾನವರಹಿತ ಡ್ರೋನ್ ಹಡಗು ತೈಲ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಇರಾನ್- ಇಸ್ರೇಲ್ ನಡುವಿನ ಯುದ್ಧದಲ್ಲಿ ಮೊದಲ ಭಾರತೀಯನ ಸಾವಾಗಿದೆ. ಈ ದಾಳಿಯಿಂದಾಗಿ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿಯನ್ನು ಸ್ಥಳಾಂತರಿಸಬೇಕಾಯಿತು. ಆದರೆ, ಈ ದುರಂತದಲ್ಲಿ ಓರ್ವ ಭಾರತೀಯ ಮೃತಪಟ್ಟಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಹೆಚ್ಚುತ್ತಲೇ ಇದೆ. ಅಧಿಕಾರಿಗಳ ಪ್ರಕಾರ,…

Read More

ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ದಾವಣಗೆರೆ ಕೆಂಪು ಮಣ್ಣಿ‌ನ ಕುಸ್ತಿ: ಬೆಣ್ಣೆನಗರಿಯಲ್ಲಿ ಮಿಂಚಿದ ವಿದೇಶಿ ಪೈಲ್ವಾನ್ಗಳು

ದಾವಣಗೆರೆಯ ದುಗ್ಗಮ್ಮ ಜಾತ್ರೆ ಭಕ್ತಿ, ಪರಂಪರೆ ಮತ್ತು ಶೌರ್ಯದ ಸಂಗಮ. ಇನ್ನು ಜಾತ್ರೆ ಪ್ರಯುಕ್ತ ಆಯೋಜಿಸಲಾಗಿದ್ದ ಕುಸ್ತಿ ಪಂದ್ಯಾವಳಿ ಎಲ್ಲರ ಗಮನ ಸೆಳೆಯಿತು. ಪೈಲ್ವಾನರ ಬಿಗಿಪಟ್ಟು ನೋಡುಗರ ಎದೆ ಝಲ್ ಎನಿಸುವಂತಿತ್ತು. ದೇಶ-ವಿದೇಶಗಳಿಂದ ಆಗಮಿಸಿದ ಪೈಲ್ವಾನರ ದಂಗಲ್​ ರೋಚಕವಾಗಿತ್ತು.  ದಾವಣಗೆರೆ ಎಂದರೆ ದೇಸಿ ಕುಸ್ತಿಗೆ ಹೆಸರುವಾಸಿ. ಇಲ್ಲಿನ ಗರಡಿಗಳಲ್ಲಿ ಪಳಗಿರುವ ಪೈಲ್ವಾನ್​​ರು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿರುವ ಉದಾಹರಣೆಗಳಿವೆ. ಅದರಂತೆ ದಾವಣಗೆರೆಯಲ್ಲಿ ನಡೆಯುವ ಕೆಂಪು ಮಣ್ಣಿ‌ನ ಕುಸ್ತಿ ಅಖಾಡ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ಪ್ರತಿ…

Read More

ಕಚ್ಚಾ ತೈಲ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬ್ಯಾರಲ್​ಗೆ ಒಂದು ಡಾಲರ್ ಬೆಲೆ ಹೆಚ್ಚಿದಂತೆ ಭಾರತಕ್ಕೆ ಹೊರೆ ಎಷ್ಟು ಹೆಚ್ಚುತ್ತೆ ಗೊತ್ತಾ? – Kannada News | India crude oil dependence on gulf, effect of price rise on import bill

ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮವಾಗಿ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ (crude oil prices) ಬಹಳಷ್ಟು ಏರುತ್ತಿದೆ. ಸೋಮವಾರದ ವಹಿವಾಟಿನಲ್ಲಿ ಬ್ರೆಂಟ್ ಕ್ರೂಡ್ ತೈಲ ಬ್ಯಾರಲ್​ಗೆ 80 ಡಾಲರ್ ಬೆಲೆ ದಾಟಿದೆ. ಬ್ಯಾರಲ್​ಗೆ 60 ಡಾಲರ್ ಆಸುಪಾಸಿನ ಬೆಲೆಯಲ್ಲಿ ತೈಲ ಖರೀದಿ ಮಾಡುತ್ತಿದ್ದ ಭಾರತಕ್ಕೆ ಈಗ ಬೆಲೆ ಏರಿಕೆಯ ಬಿಸಿ ಆರ್ಥಿಕವಾಗಿ ತಾಗಲಿದೆ. ಸದ್ಯ ತೈಲ ಬೆಲೆ ಹಲವು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಹೋಗಿದೆ. ಕಚ್ಛಾ ತೈಲ ಬೆಲೆ ಏರಿಕೆಯಿಂದ ಭಾರತಕ್ಕೆ ಏನು…

Read More

‘ಜೈ ಹಿಂದ್ ಜೈ ಸಿಂಧ್’ ಬಾಲಿವುಡ್ ಸಿನಿಮಾಗೆ ಇಂದ್ರಜಿತ್ ಲಂಕೇಶ್ ನಿರ್ದೇಶನ – Kannada News | Kannada director Indrajit Lankesh new Hindi movie Jai Hind Jai Sindh

‘ಐಶ್ವರ್ಯಾ’, ‘ಮೊನಾಲಿಸಾ’, ‘ಲಂಕೇಶ್ ಪತ್ರಿಕೆ’ ಮುಂತಾದ ಸಿನಿಮಾಗಳ ಅನುಭವಿ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರು ಈಗ ಹಿಂದಿ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಹೌದು, ಅವರೊಂದು ಬಾಲಿವುಡ್ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾಗೆ ‘ಜೈ ಹಿಂದ್ ಜೈ ಸಿಂಧ್’ (Jai Hind Jai Sindh) ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಸದ್ದಿಲ್ಲದೆ ಚಿತ್ರೀಕರಣ ಮಾಡಲಾಗಿದೆ. ಇಂದ್ರಜಿತ್ ಲಂಕೇಶ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಉತ್ತರಾಖಂಡದಲ್ಲಿ ಚಿತ್ರಕ್ಕೆ ಕೊನೆಯ ಹಂತದ ಶೂಟಿಂಗ್ ಮಾಡಲಾಗುತ್ತಿದೆ. ಇತ್ತೀಚೆಗೆ…

Read More

ಫ್ಯಾಟಿ ಲಿವರ್‌ ಸಮಸ್ಯೆಯನ್ನು ತಡೆಯಲು ಎಣ್ಣೆ, ತುಪ್ಪ ಸೇವನೆ ಮಾಡುವುದನ್ನು ಬಿಡಬೇಕೇ? – Kannada News | Fatty Liver Diet: Oil and Ghee Guidelines

ಫ್ಯಾಟಿ ಲಿವರ್ (Fatty Liver) ಸಮಸ್ಯೆ ಕಂಡುಬಂದಾಗ ವೈದ್ಯರು ರೋಗಿಗಳಿಗೆ ಆಹಾರದಲ್ಲಿ ಹಲವು ರೀತಿಯ ಬದಲಾವಣೆಗಳನ್ನು ಮಾಡುವ ಮೂಲಕ ಕೆಲವು ನಿಯಮಗಳನ್ನು ಪಾಲಿಸಲು ಸಲಹೆ ನೀಡುತ್ತಾರೆ. ಕೆಲವರು ಈ ಸಂದರ್ಭದಲ್ಲಿ ತುಪ್ಪ ಮತ್ತು ಎಣ್ಣೆ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ಬಿಡುತ್ತಾರೆ ಅಥವಾ ಬಹಳ ಕಡಿಮೆ ಪ್ರಮಾಣದಲ್ಲಿ ಮಾತ್ರ ಬಳಸುತ್ತಾರೆ. ಆದರೆ ನಿಜವಾಗಿಯೂ ತುಪ್ಪ, ಎಣ್ಣೆ ಸೇವನೆ ಮಾಡುವುದರಿಂದ ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚುತ್ತದೆಯೇ, ಇವುಗಳ ಸೇವನೆಯನ್ನು ಸಂಪೂರ್ಣವಾಗಿ ಬಿಡಬೇಕೇ, ಫ್ಯಾಟಿ ಲಿವರ್‌ ಸಮಸ್ಯೆ ತಡೆಯಲು ಆಹಾರಕ್ರಮ ಯಾವ…

Read More

ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ; ಸ್ವಾಮಿ ವಿವೇಕಾನಂದರು ಕೆನಡಾದಲ್ಲಿ ಕಳೆದ ದಿನಗಳ ಉಲ್ಲೇಖಿಸಿದ ಪ್ರಧಾನಿ ಕಾರ್ನಿ – Kannada News | Arise, Awake And Stop Not; Canada PM Mark Carney quotes Swami Vivekananda in joint address with PM Modi

ನವದೆಹಲಿ, ಮಾರ್ಚ್ 2: ಭಾರತ ಪ್ರವಾಸದಲ್ಲಿರುವ ಕೆನಡಾದ ಪ್ರಧಾನ ಮಂತ್ರಿ ಮಾರ್ಕ್ ಕಾರ್ನಿ (Mark Carney) ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ (PM Modi) ಜಂಟಿ ಭಾಷಣ ಮಾಡಿದ್ದಾರೆ. ಈ ವೇಳೆ ಅವರು 1893ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನಕ್ಕಾಗಿ ಅಮೆರಿಕಕ್ಕೆ ಹೋಗುವಾಗ ಸ್ವಾಮಿ ವಿವೇಕಾನಂದರು ಕೆನಡಾಕ್ಕೆ ಭೇಟಿ ನೀಡಿದ ಬಗ್ಗೆಯೂ ಮಾತನಾಡಿದ್ದಾರೆ. ಭಾರತ ಮತ್ತು ಕೆನಡಾ ನಡುವಿನ ಪಾಲುದಾರಿಕೆಯನ್ನು ವಿವರಿಸಲು ಪ್ರಧಾನಿ ಕಾರ್ನಿ ವಿವೇಕಾನಂದರ ಜನಪ್ರಿಯ ಹೇಳಿಕೆಯನ್ನು ಉಲ್ಲೇಖಿಸಿದರು. “ಏಳಿ, ಎದ್ದೇಳಿ, ಗುರಿ ತಲುಪುವವರೆಗೆ…

Read More

ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: ಹೆಚ್​​.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ – Kannada News | H.D. Kumaraswamy Alleges State Intelligence Misuse, Calls Phone Tapping Common Across Governments

ಮೈಸೂರು, ಮಾರ್ಚ್​ 02: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಗುಪ್ತಚರ ಇಲಾಖೆಯ ದುರ್ಬಳಕೆ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಗುಪ್ತಚರ ಇಲಾಖೆಯನ್ನು ಸರ್ಕಾರವು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ರಾಜ್ಯದಲ್ಲಿ ಬಹುಶಃ ಇದೇ ಮೊದಲ ಬಾರಿಗೆ ಇಲಾಖೆ ಮೂಲಕ ಪಕ್ಷದ ಶಾಸಕರುಗಳು ಮತ್ತು ನಾಯಕರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿರುವವರ ಮತ್ತು ಮುಖ್ಯಮಂತ್ರಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರ ಎರಡು ಗುಂಪುಗಳಿದ್ದು, ಇವೆರಡರ  ಮಾಹಿತಿ ಸಂಗ್ರಹ ನಡೆಯುತ್ತಿದೆ. ಫೋನ್​​ ಟ್ಯಾಪಿಂಗ್​ ನಿರಂತರವಾಗಿ ಹಲವಾರು ವರ್ಷಗಳಿಂದ ಎಲ್ಲಾ…

Read More