ಟಾಕ್ಸಿಕ್ Vs ಧುರಂದರ್ 2: ಅಡ್ವಾನ್ಸ್ ಬುಕಿಂಗ್ನಲ್ಲಿ ಮುನ್ನಡೆ ಸಾಧಿಸಿದ ರಣವೀರ್ ಸಿಂಗ್ ಸಿನಿಮಾ – Kannada News | Dhurandhar 2 vs Toxic advance booking in USA early reports
ಈ ವರ್ಷದ ಬಹುದೊಡ್ಡ ಬಾಕ್ಸ್ ಆಫೀಸ್ ಕ್ಲ್ಯಾಶ್ ಮಾರ್ಚ್ 19ರಂದು ನಡೆಯಲಿದೆ. ಅಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಬಿಡುಗಡೆ ಆಗಲಿವೆ. ಎರಡೂ ಸಿನಿಮಾಗಳ ಮೇಲೆ ಭಾರಿ ನಿರೀಕ್ಷೆ ಇದೆ. ಭಾರತದಲ್ಲಿ ಈ ಸಿನಿಮಾಗಳ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಇನ್ನೂ ಆರಂಭ ಆಗಿಲ್ಲ. ಆದರೆ ಅಮೆರಿಕದಲ್ಲಿ ಬುಕಿಂಗ್ ಶುರುವಾಗಿದೆ. ವರದಿಗಳ ಪ್ರಕಾರ, ಯಶ್ ನಟನೆಯ ‘ಟಾಕ್ಸಿಕ್’ (Toxic) ಸಿನಿಮಾಗಿಂತಲೂ ರಣವೀರ್ ಸಿಂಗ್ ಅಭಿನಯದ ‘ಧುರಂದರ್ 2’ ಸಿನಿಮಾ ಸದ್ಯಕ್ಕೆ ಮುನ್ನಡೆ ಸಾಧಿಸಿದೆ. Sacnilk…