Video: ಪುಟ್ಟ ಪುಟ್ಟ ಹೆಜ್ಜೆಯಿಟ್ಟು ಕಂದಮ್ಮ ನಡೆಯುತ್ತಿದ್ದಂತೆ ಭಾವುಕಳಾದ ತಾಯಿ – Kannada News | Mother reacts cutely as little girl takes tiny steps
ತಾಯಿಯ (mother love) ಪ್ರೀತಿಯೇ ಹಾಗೇ, ಮಕ್ಕಳ ಆರೈಕೆಯಲ್ಲೇ ಖುಷಿ ಕಾಣುವ ಜೀವವದು. ಮಗುವಿಗೆ ಎಣ್ಣೆ ಹಚ್ಚಿ ಸ್ನಾನ ಮಾಡಿಸುವುದು, ಆಹಾರ ನೀಡುವುದು ಆಕೆಯ ದಿನನಿತ್ಯ ರೂಟೀನ್ ಆಗಿರುತ್ತದೆ. ಮಗುವಿನ ತೊದಲು ನುಡಿ ಕೇಳುತ್ತ ತನ್ನೆಲ್ಲಾ ನೋವುಗಳನ್ನು ಮರೆಯುತ್ತಾಳೆ. ಇದೀಗ ಪುಟಾಣಿಯೊಂದು ಮೊದಲ ಬಾರಿಗೆ ಹೆಜ್ಜೆ ಇಟ್ಟು ನಡೆಯುತ್ತಿದ್ದರೆ, ತಾಯಿ ತನ್ನ ಮಗಳ ಮೊದಲ ನಡಿಗೆಯನ್ನು ಕಣ್ತುಂಬಿಸಿಕೊಂಡು ಭಾವುಕಳಾಗಿದ್ದಾಳೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ fun_factorss ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಈ…