Headlines

nagaraj11081993

ಮಕ್ಕಳ ಭವಿಷ್ಯದ ಆತಂಕ: 1ನೇ ತರಗತಿಗೆ ದಾಖಲಾತಿ ವಯೋಮಿತಿ ಸಡಿಲಿಕೆಗೆ ಪೋಷಕರ ಪಟ್ಟು – Kannada News | NEP 6 Year Rule: Karnataka Parents Demand Age Relaxation for 1st Grade Admission

ವಯೋಮಿತಿ ಸಡಿಲಿಕೆಗೆ ಪೋಷಕರ ಪಟ್ಟು Image Credit source: Google ಬೆಂಗಳೂರು, ಮಾರ್ಚ್​​ 02: ಹೊಸ ಶಿಕ್ಷಣ ನೀತಿ (NEP) ಪ್ರಕಾರ ಪ್ರಥಮ ತರಗತಿಗೆ ಪ್ರವೇಶಕ್ಕೆ 6 ವರ್ಷ ನಿಗದಿ ಹಿನ್ನೆಲೆ, ನಿಗದಿಪಡಿಸಿದ ವಯೋಮಿತಿಯನ್ನು ಪೂರೈಸದ ಮಕ್ಕಳ ಪೋಷಕರು ಬೆಂಗಳೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 90 ದಿನಗಳ ಸಡಿಲಿಕೆ ನೀಡುವಂತೆ ಕರ್ನಾಟಕ ಸರ್ಕಾರವನ್ನು ಪೋಷಕರು ಆಗ್ರಹಿಸಿದ್ದು, ಯುಕೆಜಿ ಮುಗಿದಿದೆ 1ನೇ ತರಗತಿಗೆ ದಾರಿ ಬಿಡಿ. ಸಮಯ ವ್ಯರ್ಥ ಮಾಡಬೇಡಿ, ಕಲಿಕೆಗೆ ಅವಕಾಶ ಕೊಡಿ. ಶಿಕ್ಷಣ ನಮ್ಮ ಹಕ್ಕು, ವಯಸ್ಸು…

Read More

Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ – Kannada News | Blood Moon Total Lunar Eclipse 2026 On March 3rd, here His Effects, Significance And Timings details

2026ರ ಮೊದಲನೇ ಸೂರ್ಯ ಗ್ರಹಣವು (Lunar Eclipse 2026) ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತುಗ್ರಸ್ತ ಚಂದ್ರ ಗ್ರಹಣ ಹಾಗೂ ರಕ್ತ ಚಂದ್ರ ಗ್ರಹಣವೆಂದು ಕರೆಯಲಾಗುತ್ತದೆ. 2026ರ ಮೊದಲನೇ ಚಂದ್ರ ಗ್ರಹಣದ ಸಮಯ, ಸೂತಕ ಅವಧಿ, ಗ್ರಹಣದ ಸಮಯದಲ್ಲಿ ಹಾಗೂ ಗ್ರಹಣದ ನಂತರ ಏನು ಮಾಡಬೇಕು ಮತ್ತು ಏನು ಮಾಡಬಾರದು ಎನ್ನುವ…

Read More

Holi 2026: ಹೋಳಿ ಹಬ್ಬದಲ್ಲಿ ಓಕುಳಿಯಾಡುವಾಗ ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸುವುದೇಕೆ ಗೊತ್ತಾ? – Kannada News | Holi 2026: Why do people wear white clothes on Holi? Here’s the information

ಬಣ್ಣಗಳ ಹಬ್ಬ ಎಂದೂ ಕರೆಯಲ್ಪಡುವ ಹೋಳಿಯನ್ನು (Holi) ದೇಶಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕೆಟ್ಟದರ ವಿರುದ್ಧ ವಿಜಯದ ಸಂಕೇತವಾಗಿ ಆಚರಿಸಲಾಗುವ ಈ ಹಬ್ಬದಲ್ಲಿ ಜನರು ತಮ್ಮ ದುಃಖ ನೋವುಗಳನ್ನು ಮರೆತು ಎಲ್ಲರೂ ಒಗ್ಗೂಡಿ ಬಣ್ಣಗಳಿಂದ ಓಕುಳಿಯಾಡಿ ಹೋಳಿಯನ್ನು ಸಂಭ್ರಮಿಸುತ್ತಾರೆ. ಈ ಓಕುಳಿಯಾಟದ ಸಂದರ್ಭದಲ್ಲಿ ಹೆಚ್ಚಿನ ಜನರು ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸುತ್ತಾರೆ. ಹೋಳಿ ಹಬ್ಬದಲ್ಲಿ ಬಿಳಿ ಬಣ್ಣದ ಬಟ್ಟೆಯನ್ನೇ ಏಕೆ ಧರಿಸುತ್ತಾರೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಹೆಚ್ಚಿನವರು ಇದೊಂದು ಫ್ಯಾಶನ್‌ ಅಂದುಕೊಳ್ಳುತ್ತಾರೆ. ಆದರೆ ಇದರ ಹಿಂದೆಯೂ…

Read More

ಟಾಕ್ಸಿಕ್ Vs ಧುರಂದರ್ 2: ಅಡ್ವಾನ್ಸ್ ಬುಕಿಂಗ್​ನಲ್ಲಿ ಮುನ್ನಡೆ ಸಾಧಿಸಿದ ರಣವೀರ್ ಸಿಂಗ್ ಸಿನಿಮಾ – Kannada News | Dhurandhar 2 vs Toxic advance booking in USA early reports

ಈ ವರ್ಷದ ಬಹುದೊಡ್ಡ ಬಾಕ್ಸ್ ಆಫೀಸ್ ಕ್ಲ್ಯಾಶ್ ಮಾರ್ಚ್ 19ರಂದು ನಡೆಯಲಿದೆ. ಅಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಬಿಡುಗಡೆ ಆಗಲಿವೆ. ಎರಡೂ ಸಿನಿಮಾಗಳ ಮೇಲೆ ಭಾರಿ ನಿರೀಕ್ಷೆ ಇದೆ. ಭಾರತದಲ್ಲಿ ಈ ಸಿನಿಮಾಗಳ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಇನ್ನೂ ಆರಂಭ ಆಗಿಲ್ಲ. ಆದರೆ ಅಮೆರಿಕದಲ್ಲಿ ಬುಕಿಂಗ್ ಶುರುವಾಗಿದೆ. ವರದಿಗಳ ಪ್ರಕಾರ, ಯಶ್ ನಟನೆಯ ‘ಟಾಕ್ಸಿಕ್’ (Toxic) ಸಿನಿಮಾಗಿಂತಲೂ ರಣವೀರ್ ಸಿಂಗ್ ಅಭಿನಯದ ‘ಧುರಂದರ್ 2’ ಸಿನಿಮಾ ಸದ್ಯಕ್ಕೆ ಮುನ್ನಡೆ ಸಾಧಿಸಿದೆ. Sacnilk…

Read More

ಒಮಾನ್ ನಮ್ಮ ಆಯ್ಕೆಯಾಗಿರಲಿಲ್ಲ, ಐಆರ್​ಜಿಸಿ ಸೇನೆಯ ಅಂಗವಲ್ಲ, ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತೆ: ಇರಾನ್ ವಿದೇಶಾಂಗ ಸಚಿವ – Kannada News | Iran: IRGC Acted Independently in Oman Drone Attack, Foreign Minister Denies Govt Role

ಇರಾನ್ ವಿದೇಶಾಂಗ ಸಚಿವImage Credit source: China Daily ಒಮಾನ್, ಮಾರ್ಚ್​ 02: ಒಮಾನ್ ಮೇಲೆ ಇರಾನ್​​(Iran)ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಡ್ರೋನ್ ದಾಳಿ ನಡೆಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವ ಒಮಾನ್ ನಮ್ಮ ಆಯ್ಕೆಯಾಗಿರಲಿಲ್ಲ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಒತ್ತಿ ಹೇಳಿದ್ದಾರೆ. ಇರಾನಿನ ಕ್ರಾಂತಿಯ ನಂತರ ಮೇ 1979 ರಲ್ಲಿ ರುಹೊಲ್ಲಾ ಖೊಮೇನಿ ಸ್ಥಾಪಿಸಿದ ಐಆರ್​​ಜಿಸಿ, ಸಾಂಪ್ರದಾಯಿಕ ಇರಾನಿನ ಸೈನ್ಯದಿಂದ ಪ್ರತ್ಯೇಕವಾಗಿದೆ. ಅಮೆರಿಕ-ಇಸ್ರೇಲ್ ದಾಳಿಯ ಸಮಯದಲ್ಲಿ…

Read More

ಕಬ್ಬಿಗೆ ಗುಡ್‌ ಬೈ ಹೇಳಿ ಬಹುಬೇಡಿಕೆ ಬೆಳೆಯತ್ತ ಮುಖಮಾಡಿದ ಗಡಿ ಜಿಲ್ಲೆಯ ರೈತರು: ಕೈತುಂಬಾ ಲಾಭ – Kannada News | Bidar Farmer Thrives with Chia: From Sugarcane Losses to High Profit

ಬೀದರ್, ಮಾರ್ಚ್​ 02: ಜಿಲ್ಲೆಯ ರೈತ ಉದ್ದು, ಸೋಯಾ, ಕಬ್ಬು ಬೆಳೆಗೆ ಮಾತ್ರ ಸೀಮಿತವಾಗಿದ್ದರು. ಹೀಗಾಗಿ ಪದೇ ಪದೇ ನಷ್ಟಕ್ಕೆ ತುತ್ತಾಗಿ, ಸಾಲದ ಸುಳಿಗೆ ಸಿಲುಕುತ್ತಿದ್ದರು. ಬೆಳೆ ಬದಲಾವಣೆ ಮಾಡಬೇಕೆಂದು ನಿರ್ಧರಿಸಿದ ರೈತನಿಗೆ ಚಿಯಾ ಬೆಳೆ ಕೈ ಹಿಡಿದಿದ್ದು, ಇದೀಗ ಭರ್ಜರಿ ಲಾಭ ಗಳಿಸುತ್ತಿದ್ದಾರೆ. ಬಹುಬೇಡಿಕೆ ಬೆಳೆಯತ್ತ ವಾಲಿದ ರೈತರು ಗಡಿ ಜಿಲ್ಲೆ ಬೀದರ್​ನ ರೈತರು ಒಂದಿಲ್ಲೊಂದು ಸಂಕಷ್ಟಕ್ಕೆ ಸಿಲುಕಿಕೊಂಡು ನಷ್ಟವನ್ನ ಅನುಭವಿಸುತ್ತಿದ್ದರು. ಜೊತೆಗೆ ಪದೇ ಪದೇ ಒಂದೆ ಬೆಳೆಯನ್ನ ನಾಟಿ ಮಾಡಿ ಆರ್ಥಿಕ ಸ್ಥಿತಿವಂತರಾಗುವ ದಿಕ್ಕಿನಲ್ಲಿ…

Read More

ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ – Kannada News | PM Modi meets Canadian PM Mark Carney in Hyderabad House

ನವದೆಹಲಿ, ಮಾರ್ಚ್ 2: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೆನಡಾದ ಪ್ರಧಾನಿ ಮಾರ್ಕ್ ಜೆ ಕಾರ್ನಿ ಅವರನ್ನು ಭೇಟಿಯಾದರು. ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಕಾರ್ನಿ ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾಗಿ ನಿಯೋಗ ಮಟ್ಟದ ಮಾತುಕತೆ ನಡೆಸಿದ್ದಾರೆ. ಇದಕ್ಕೂ ಮೊದಲು ಇಂದು ಬೆಳಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಕೆನಡಾ ಪ್ರಧಾನಿ ಕಾರ್ನಿ ಅವರೊಂದಿಗೆ ಮಾತನಾಡಿದ್ದರು. ಎರಡೂ ದೇಶಗಳ ನಡುವೆ ಬಲವಾದ ಸಂಬಂಧವನ್ನು ನಿರ್ಮಿಸುವ…

Read More

ಪತ್ನಿ ಕೊಂದು ಆಕೆಯ ಹಣೆಗೆ ಸಿಂಧೂರವಿಟ್ಟು ವಿಡಿಯೋ ಮಾಡಿ ಪತಿಯೂ ಆತ್ಮಹತ್ಯೆ: ಕ್ಷುಲ್ಲಕ ಕಾರಣಕ್ಕೆ ದಂಪತಿ ದಾರುಣ ಅಂತ್ಯ – Kannada News | Bengaluru Couple Tragedy: Husband Kills wife, Commits Suicide in Anekal

ಆನೇಕಲ್​​, ಮಾರ್ಚ್​​ 02: ಪತ್ನಿಯನ್ನು ಕೊಂದು ಬಳಿಕ ತಾನೂ ನೇಣುಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಒಡಿಶಾ ಮೂಲದ ಮಂಜುಳಾಳನ್ನು ಕೊಂದು ದೀಪಂತ್ ತಾನೂ ಪ್ರಾಣ ಬಿಟ್ಟಿದ್ದಾನೆ. ದಂಪತಿ ಬೊಮ್ಮಸಂದ್ರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಕಳೆದ ಬುಧವಾರ ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಗಲಾಟೆ ಆಗಿತ್ತು. ಗಲಾಟೆ ವಿಕೋಪಕ್ಕೆ ಹೋಗಿ ಮಂಜುಳಾ ಮೇಲೆ ದೀಪಂತ್​ ಹಲ್ಲೆ ನಡೆಸಿದ್ದ. ಈ ವೇಳೆ ಮಂಜುಳಾ…

Read More

ವಿವಾಹದ ಬಳಿಕವೂ ಸಂಸ್ಕೃತಿ ಮರೆಯದ ರಶ್ಮಿಕಾ-ವಿಜಯ್; ಅಭಿಮಾನಿಗಳಿಂದ ಮೆಚ್ಚುಗೆ – Kannada News | Rashmika Mandanna and Vijay Deverakonda Wedding: Tirupati Visit, Hometown Pooja and Annadana

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ವಿವಾಹ ಆಗಿದ್ದಾರೆ. ಇವರ ಮದುವೆ ಬಗ್ಗೆ ಎಲ್ಲ ಕಡೆಗಳಲ್ಲೂ ಚರ್ಚೆ ಆಯಿತು. ಇವರ ವಿವಾಹ ಫೋಟೋಗೆ ಕೋಟಿ ಕೋಟಿ ಲೈಕ್ಸ್ ಸಿಕ್ಕಿದೆ. ರಶ್ಮಿಕಾ ಮಂದಣ್ಣ ಅವರು ವಿವಾಹದ ಬಳಿಕ ಪತಿ ವಿಜಯ್ ಜೊತೆ ತಿರುಪತಿಗೆ ಭೇಟಿ ಕೊಟ್ಟಿದ್ದರು. ಈಗ ಇವರು ಮದುವೆ ಬಳಿಕವೂ ಸಂಪ್ರದಾಯವನ್ನು ಮುಂದುವರಿಸಿದ್ದಾರೆ. ಕೆಲವರು ಕೆಲಸದ ಕಾರಣಕ್ಕೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದರೆ, ಮದುವೆ ಬಳಿಕ ಹುಟ್ಟೂರಿಗೆ ಭೇಟಿ ಕೊಡೋದು ಸಂಪ್ರದಾಯ. ಈ ಸಂಪ್ರದಾಯವನ್ನು ವಿಜಯ್…

Read More

ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ – Kannada News | Union Minister HD Kumaraswamy Talks about Kannadigas Who stuck In dubai for Israel And Iran War

ಮೈಸೂರು, (ಮಾರ್ಚ್ 02): ಇರಾನ್- ಇಸ್ರೇಲ್ ಪರಸ್ಪರ ದಾಳಿಯಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಯುದ್ಧ ಕಾಮೋರ್ಡ ಆವರಿಸಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅಲ್ಲೇ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಏಕಾಏಕಿ ವಿಮಾನಗಳು ಕ್ಯಾನ್ಸಲ್ ಆಗಿದ್ದರಿಂದ ಕುವೈತ್, ದುಬೈ, ಅಬುದಾಬಿ ಸೇರಿದಂತೆ ಇತರೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಕನ್ನಡಿಗರು ಸಿಲುಕಿದ್ದು, ಇವರ ರಕ್ಷಣೆಗೆ ರಾಜ್ಯ ಸರ್ಕಾರದವೂ ಸಹ ಇನ್ನಿಲ್ಲದ ಕಸರತ್ತು ನಡೆಸಿದೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತನಾಡಿ, ಯುದ್ಧ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನೂ ಕರೆಸುವುದು ಕಷ್ಟ ಎಂದಿದ್ದಾರೆ. ಇಂದು…

Read More