ಸಲ್ಮಾನ್ ಖಾನ್ ಸಿನಿಮಾ ಸೇರಿದ ಮತ್ತೊಬ್ಬ ದಕ್ಷಿಣದ ಜನಪ್ರಿಯ ನಟ
ಪ್ಯಾನ್ ಇಂಡಿಯಾ (Pan India) ಸಿನಿಮಾಗಳ ಹವಾ ಹೆಚ್ಚಾದ ಬಳಿಕ, ದಕ್ಷಿಣದವರ ಮೇಲೆ ಬಾಲಿವುಡ್ಗೆ ಪ್ರೀತಿ, ಗೌರವ ಉಕ್ಕಿ ಹರಿಯುತ್ತಿದೆ. ಎದುರೇ ಇಲ್ಲದಂತಿದ್ದ ಖಾನ್ ತ್ರಯರೂ ಸಹ ಸತತ ಸೋಲಿನ ಬಳಿಕ ಗೆಲುವಿಗಾಗಿ ದಕ್ಷಿಣದ ನಿರ್ದೇಶಕರು, ನಟರ ಜೊತೆಗೆ ಕೈಜೋಡಿಸುತ್ತಿದ್ದಾರೆ. ಸಲ್ಮಾನ್ ಖಾನ್ ಕಳೆದ ಕೆಲ ವರ್ಷಗಳಿಂದಲೂ ಸತತ ಸೋಲಿನಲ್ಲೇ ಇದ್ದಾರೆ. ಅವರ ಇತ್ತೀಚೆಗಿನ ಕೆಲ ಸಿನಿಮಾಗಳಂತೂ ಧಾರುಣ ಸೋಲು ಕಂಡಿವೆ. ಇದೀಗ ಮತ್ತೊಮ್ಮೆ ಅವರು ದಕ್ಷಿಣದ ನಿರ್ದೇಶಕನ ಕೈ ಹಿಡಿದಿದ್ದು, ಈ ಸಿನಿಮಾನಲ್ಲಿ ನಿರ್ದೇಶಕ ಮಾತ್ರವಲ್ಲದೆ,…