ಮಧ್ಯಪ್ರಾಚ್ಯದಲ್ಲಿ ಶಾಂತಿ ಮುನ್ನುಡಿ: ಐತಿಹಾಸಿಕ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ,ಈಗ ಅನುಷ್ಠಾನ ಪರೀಕ್ಷಿಸುವ ಸಮಯ ಎಂದ ಇರಾನ್ – Kannada News | US Iran Historic Peace Deal Signed: Middle East Stability and Global Oil Price Impact
ಡೊನಾಲ್ಡ್ ಟ್ರಂಪ್ Image Credit source: X Account: Emmanuel Macron ಟೆಹ್ರಾನ್, ಜೂನ್ 18: ಮಧ್ಯಪ್ರಾಚ್ಯದಲ್ಲಿ ಕಳೆದ ಮೂರೂವರೆ ತಿಂಗಳುಗಳಿಂದ ನಡೆಯುತ್ತಿದ್ದ ಭೀಕರ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಜಗತ್ತಿನ ಗಮನ ಸೆಳೆದಿದ್ದ ಅತ್ಯಂತ ಮಹತ್ವದ ಶಾಂತಿ ಒಪ್ಪಂದಕ್ಕೆ ಅಮೆರಿಕ ಮತ್ತು ಇರಾನ್(Iran) ದೇಶಗಳು ಅಧಿಕೃತವಾಗಿ ಸಹಿ ಹಾಕಿವೆ. ಜಿ-7 (G7) ಶೃಂಗಸಭೆಯ ನಂತರ ಫ್ರಾನ್ಸ್‌ನ ವರ್ಸೈಲ್ಸ್ ಅರಮನೆಯಲ್ಲಿ ಆಯೋಜಿಸಲಾಗಿದ್ದ ಪ್ರಮುಖ ಭೋಜನಕೂಟದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದರು….