IPL mobile Theft: ಕ್ರೀಡಾಂಗಣ ಮಾತ್ರವಲ್ಲದೆ ಮೆಟ್ರೋ, ಬಸ್ ನಿಲ್ದಾಣಗಳಲ್ಲೂ ಮೊಬೈಲ್ ಕಳ್ಳತನ, ಹುಷಾರಾಗಿರಿ!
ಬೆಂಗಳೂರು, ಮಾರ್ಚ್ 31: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ನಡೆದ ಮೊಬೈಲ್ಗಳ ಕಳ್ಳತನದ (Mobile Theft) ಬಗ್ಗೆ ಮಹಿಳೆಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ಒಟ್ಟು 21 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಮಾತ್ರವಲ್ಲದೆ, ಮೆಟ್ರೋ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರಸ್ತೆ ಬದಿಗಳಲ್ಲೂ ಆರೋಪಿಯು ಮೊಬೈಲ್ ಕಳವು ಮಾಡುತ್ತಿದ್ದನು ಎಂದು…