ಪಾಕಿಸ್ತಾನದ ಪ್ರತಿಯೊಬ್ಬ ಆಟಗಾರನಿಗೂ 50 ಲಕ್ಷ ರೂ. ದಂಡ..! – Kannada News | PCB set to take a fine of 50 Lakh from each pakistan player
T20 World Cup 2026: ಟಿ20 ವಿಶ್ವಕಪ್ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪಾಕಿಸ್ತಾನ್ ತಂಡದ ಆಟಗಾರರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) 50 ಲಕ್ಷ ರೂ. ದಂಡ ವಿಧಿಸಲು ನಿರ್ಧರಿಸಿದೆ. ಈ ಬಾರಿಯ ವಿಶ್ವಕಪ್ನಲ್ಲಿ ಹೀನಾಯ ಪ್ರದರ್ಶನ ನೀಡಿರುವ ಹಿನ್ನಲೆ ಆಟಗಾರರಿಗೆ ದಂಡದ ಶಿಕ್ಷೆ ವಿಧಿಸಿ ಬಿಸಿ ಮುಟ್ಟಿಸಲು ಪಿಸಿಬಿ ಮುಂದಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನ್ ತಂಡವು ಈ ಬಾರಿಯ ವಿಶ್ವಕಪ್ನಲ್ಲಿ ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ಈ ವೇಳೆ ಗೆದ್ದಿರುವುದು ಕೇವಲ 4 ಮ್ಯಾಚ್ಗಳಲ್ಲಿ…