ಒಟಿಟಿಯಲ್ಲೂ ‘ಜನ ನಾಯಗನ್’ ಚಿತ್ರಕ್ಕೆ ಬೇಡಿಕೆ; 150 ಕೋಟಿ ರೂಪಾಯಿ ಡೀಲ್? – Kannada News | Vijay CM: ‘Jana Nayagan’ OTT Rights Soar, Record 150 Cr Deal Expected
ಕಾಲಿವುಡ್ ಸ್ಟಾರ್ ನಟ ದಳಪತಿ ವಿಜಯ್ ಅವರು ಇತ್ತೀಚೆಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಸಿಎಂ ಆದ ಬಳಿಕ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಈ ಬೆಳವಣಿಗೆ ಚಿತ್ರರಂಗದ ಲೆಕ್ಕಾಚಾರವನ್ನೇ ಬದಲಿಸಿದೆ. ಅವರ ಅಭಿನಯದ ‘ಜನ ನಾಯಗನ್’ ಚಿತ್ರದ ಓಟಿಟಿ ಹಕ್ಕುಗಳಿಗಾಗಿ ಈಗ ದೊಡ್ಡ ಮಟ್ಟದ ಪೈಪೋಟಿ ಆರಂಭವಾಗಿದೆ ಎಂದು ವರದಿ ಆಗಿದೆ. ಆರಂಭದಲ್ಲಿ ಈ ಚಿತ್ರದ ಓಟಿಟಿ ಹಕ್ಕುಗಳನ್ನು ಅಮೇಜಾನ್ ಪ್ರೈಮ್ ವಿಡಿಯೋ ಸಂಸ್ಥೆ ಸುಮಾರು 120 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ, ಸೆನ್ಸಾರ್…