ಒಟಿಟಿಯಲ್ಲಿ ಕನ್ನಡದ ಚಿತ್ರಗಳಿಗೆ ಇದೆಂಥ ಸ್ಥಿತಿ; ಒಂದು ಸಿನಿಮಾಗೆ ಕೇವಲ 10 ರೂಪಾಯಿ – Kannada News | Kannada Small Films: OTT Payment Disparity and ‘Theertharoopa Tandeyavarige’ Struggle Revealed
ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಅದನ್ನು ಖರೀದಿಸಲು ಒಟಿಟಿ ಸಂಸ್ಥೆಗಳು ರೆಡಿ ಇರುತ್ತವೆ. ಆದರೆ, ಸಣ್ಣ ಬಜೆಟ್ ಚಿತ್ರಗಳು ಎಂದರೆ ಒಟಿಟಿ ಸಂಸ್ಥೆಗಳು ನಿರ್ಲಕ್ಷ್ಯ ತೋರಿಸುತ್ತವೆ. ‘ತೀರ್ಥ ರೂಪ ತಂದೆಯವರಿಗೆ’ (Theertharoopa Tandeyavarige) ಚಿತ್ರ ಥಿಯೇಟರ್ನಲ್ಲಿ ರಿಲೀಸ್ ಆಗಿ ವಿಮರ್ಶೆಯಲ್ಲಿ ಗೆದ್ದಿದೆ. ಹಾಗಂತ ದೊಡ್ಡ ಮೊತ್ತ ಕೊಟ್ಟು ಚಿತ್ರವನ್ನು ಒಟಿಟಿಯವರು ಖರೀದಿ ಮಾಡಿದರು ಎಂದುಕೊಳ್ಳಬೇಡಿ. ಈ ಚಿತ್ರಕ್ಕೆ ಸಿಗ್ತಿರೋದು ತುಂಬಾನೇ ಸಣ್ಣ ಮೊತ್ತ. ಈ ವಿಷಯವನ್ನು ಸ್ವತಃ ನಿರ್ದೇಶಕರೇ ರಿವೀಲ್ ಮಾಡಿದ್ದಾರೆ. ‘ತೀರ್ಥ ರೂಪ…