Bengaluru Air Quality: ಬೆಂಗಳೂರಿಗರೇ ಎಚ್ಚರ! ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ – Kannada News | Bangalore Air Pollution Crisis: AQI Levels Near Silk Board and BTM Layout Reach Moderate to Poor Category
ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ Image Credit source: google Gemini ಬೆಂಗಳೂರು, ಮೇ 12: ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆಯನ್ನು ದಾಖಲಿಸಿದೆ. ಇಂದಿನ ವರದಿಯಂತೆ ನಗರದ ಸರಾಸರಿ ವಾಯು ಗುಣಮಟ್ಟವು 54 ರಿಂದ 96ರ ಆಸುಪಾಸಿನಲ್ಲಿದ್ದು, ಇದು ‘ಸಾಧಾರಣ’ ವಿಭಾಗಕ್ಕೆ ಸೇರುತ್ತದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನೆಲ್ಲೆಡೆ ವಾಯು…