Headlines

nagaraj11081993

Daily Horoscope for March 2: ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಬೆಂಗಳೂರು, ಮಾ.2: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 2, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ವಿಶ್ವಾ ವಸನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ ಚತುರ್ದಶಿ ದಿನವಾದ ಇಂದು ಬೆಳಗ್ಗೆ 5:57ಕ್ಕೆ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಆಶ್ಲೇಷ ನಕ್ಷತ್ರ, ಅತಿಗಂಡ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಬೆಳಗಿನ ಜಾವ 8:03 ರಿಂದ 9:32 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 9:33…

Read More

Daily Horoscope for March 2: ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಬೆಂಗಳೂರು, ಮಾ.2: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 2, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ವಿಶ್ವಾ ವಸನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ ಚತುರ್ದಶಿ ದಿನವಾದ ಇಂದು ಬೆಳಗ್ಗೆ 5:57ಕ್ಕೆ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಆಶ್ಲೇಷ ನಕ್ಷತ್ರ, ಅತಿಗಂಡ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಬೆಳಗಿನ ಜಾವ 8:03 ರಿಂದ 9:32 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 9:33…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ತಡೆದಿಟ್ಟ ಸಂಕಟವನ್ನು ಸ್ಫೋಟ ಮಾಡುವರು – Kannada News | Horoscope March 02 Monday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮಗೆ ಕೊಟ್ಟ ಜವಾಬ್ದಾರಿಯು ಹಸ್ತಾಂತರ ಆಗಬಹುದು. ಇದಕ್ಕೆ ಬೇಸರವು ಸಹಜವಾಗಿರುವುದು. ಪ್ರಭಾವಿವ್ಯಕ್ತಿಗಳ ಸಹವಾಸವು ನಿಮ್ಮ ಮನಸ್ಸನ್ನು ಹಗುರಾಗಿಸುವುದು. ಕೆಲಸದಲ್ಲಿ ಇರುವಷ್ಟು ಶ್ರದ್ಧೆ ಓದಿನ ಕಡೆಗೆ ಬರದೇ ಇರಬಹುದು. ಕೆಲವನ್ನು ಮರೆತು ಮುಂದೆ ಸಾಗುವುದು ನಿಮಗೆ ಉತ್ತಮ. ದೂರದ ಪೋಷಕರ ಜೊತೆ ಆಪ್ತವಾಗಿ ಮಾತನಾಡುವುದು ಅವರಿಗೆ ನೆಮ್ಮದಿಯನ್ನು ಕೊಡುವುದು ಎನ್ನುವ ಅರಿವು ಇರಲಿ. ನಿಮ್ಮ ಬಳಿಯ ಹಣವನ್ನು ಕೇಳಿಕೊಂಡು ಇಬರ. ಹೊಸ ಉದ್ಯೋಗಕ್ಕೆ ವಿವರಗಳನ್ನು ಕೇಳಿ ಪಡೆಯುವಿರಿ. ವೃಷಭ ರಾಶಿ: ಸಮಾರಂಭಗಳಿಗೆ ಭೇಟಿಕೊಡುವುದು, ಅಲ್ಲಿ ನಿಮ್ಮ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 2ರ ದಿನಭವಿಷ್ಯ

ಈ ದಿನ ಸಂಜೆ ವೇಳೆ ಮನೆಯ ಹೊಸ್ತಿಲಲ್ಲಿ ಅಥವಾ ದೇವರ ಮನೆಯಲ್ಲಿ ತುಪ್ಪದ ದೀಪ ಹಚ್ಚುವುದರಿಂದ ದಾರಿದ್ರ್ಯ ದೂರವಾಗಿ, ಹಣಕಾಸಿನ ಒತ್ತಡದಿಂದ ಹೊರಬರಲು ಅನುಕೂಲವಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಹಾಗೂ ಪ್ರೀತಿ- ಪ್ರೇಮ ಹಾಗೂ ಮದುವೆಗೆ ಸಂಬಂಧಪಟ್ಟ ಸಂಗತಿಗಳನ್ನು ಮೂರನೇ ವ್ಯಕ್ತಿಗಳು ವಿಪರೀತ ಪ್ರಭಾವ ಬೀರುವುದಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದೆ. ಇದೇ ವೇಳೆ ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ನಿಟ್ಟಿನಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 2ರ ದಿನಭವಿಷ್ಯ

ಹಸಿರು ಮೇವನ್ನು ಹಸುವಿಗೆ ನೀಡುವುದರಿಂದ ಸಕಲ ದೇವತೆಗಳ ಆಶೀರ್ವಾದ ದೊರೆತು, ಕುಟುಂಬದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ದಾಂಪತ್ಯದಲ್ಲಿನ ವಿರಸ, ಭಿನ್ನಾಭಿಪ್ರಾಯಗಳು ಬಗೆಹರಿಸಿಕೊಳ್ಳಲು ವೇದಿಕೆ ದೊರೆಯಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಇತರರು ಹೇಳಿದ್ದಾರೆ, ಹಣ ನೀಡುತ್ತಾರೆ ಅಂತಲೋ ಅಥವಾ ಯಾವುದೋ ನಿರ್ದಿಷ್ಟ ಕೆಲಸದಲ್ಲಿ ಸಹಾಯ ಮಾಡಿಯೇ ಮಾಡುತ್ತಾರೆ ಅಂತ ನೆಚ್ಚಿಕೊಂಡು ಗಂಭೀರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಹೋಗಬೇಡಿ. ಸಹೋದ್ಯೋಗಿಗಳು ಅಥವಾ ಮೇಲಧಿಕಾರಿಗಳು ಉದ್ಯೋಗ ಸ್ಥಳದಲ್ಲಿ ಯಾವ ಕೆಲಸವನ್ನು ಒಪ್ಪಿಸಿರುತ್ತಾರೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 2ರ ದಿನಭವಿಷ್ಯ

ಈ ದಿನ ಮುಖ್ಯವಾದ ಕೆಲಸ ಕೈಗೊಳ್ಳುತ್ತಾ ಇದ್ದೀರಿ ಅಂತಾದಲ್ಲಿ ಇಷ್ಟದೈವ ಅಥವಾ ಕುಲದೈವವನ್ನು ಸ್ಮರಿಸುವುದರಿಂದ ದಿನವಿಡೀ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡುತ್ತವೆ. ಸಾಫಲ್ಯ ಕಾಣುತ್ತೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂಗಾತಿಯ ಹಠಮಾರಿತನದ ಕಾರಣಕ್ಕೆ ನಾಲ್ಕು ಜನರ ಮಧ್ಯೆ ನಿಮಗೆ ಅವಮಾನ ಆಗುವ ಸಾಧ್ಯತೆಗಳು ಇವೆ. ಈಚೆಗಷ್ಟೇ ಮನೆ ಕಟ್ಟಿದ್ದೀರಿ ಅಥವಾ ರಿನೊವೇಷನ್ ಮಾಡಿಸಿದ್ದೀರಿ, ಆ ಕಾರಣದಿಂದಾಗಿಯೇ ಹಣಕಾಸಿನ ವಿಚಾರಕ್ಕೆ ಬಹಳ ಒತ್ತಡದಲ್ಲಿ ಇದ್ದೀರಿ ಅಂತಾದಲ್ಲಿ…

Read More

IND vs ENG: ಭಾರತ- ಇಂಗ್ಲೆಂಡ್ ನಡುವೆ ಸೆಮೀಸ್ ಕಾಳಗ; ಮರುಕಳಿಸುತ್ತಾ ಇತಿಹಾಸ? – Kannada News | T20 World Cup Semifinal: India Beats WI, Faces England. Winner Often Claims World Title!

ಹಾಲಿ ಚಾಂಪಿಯನ್ ಟೀಂ ಇಂಡಿಯಾ ಮತ್ತೊಮ್ಮೆ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ (T20 World Cup Semifinal) ಸ್ಥಾನ ಪಡೆದುಕೊಂಡಿದೆ. ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮಣಿಸುವ ಮೂಲಕ 2016 ರ ಸೋಲಿಗೆ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಸೆಮಿಫೈನಲ್​ಗೂ ಅರ್ಹತೆ ಪಡೆದುಕೊಂಡಿತು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಗೆಲ್ಲಲೇಬೇಕಾದ ಪಂದ್ಯದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ಗೇರಿದೆ. ಸತತ ಮೂರನೇ ಬಾರಿಗೆ ಸೆಮಿಫೈನಲ್ ತಲುಪಿರುವ ಟೀಂ…

Read More

IPSಗೆ ಸೇರಿದ ವಿಲ್ಲಾದಲ್ಲಿ ಅತ್ಯಾಚಾರ: ಬೆಂಗಳೂರು ಕಾರ್ಪೊರೇಟರ್ ಮಗ ಅರೆಸ್ಟ್, ಒಬ್ಬೊಬ್ಬರದ್ದು ಒಂದೊಂದು ಪಾತ್ರ – Kannada News | Bangaluru Amrutahalli Case: Ex Corporator Son Among 3 Arrested

ಬೆಂಗಳೂರು, ಮಾರ್ಚ್​ 01: ಅಮೃತಹಳ್ಳಿಯ ವಿಲ್ಲಾದಲ್ಲಿ ನಡೆದಿರುವ ಅತ್ಯಾಚಾರ ಕೇಸ್ (Physical Assult Case) ಸಂಬಂಧ ಮತ್ತೆ ಮೂವರ ಬಂಧನವಾಗಿದೆ. ಮಾಸ್ಟರ್ ಮೈಂಡ್ ನಿಖಿಲ್ ಕೃತ್ಯಕ್ಕೆ ಸಾಥ್ ನೀಡುತ್ತಿದ್ದ ರಾಜಕಾರಣಿ ಮಗ ಸೇರಿದಂತೆ ಮೂವರನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇನ್ನು ಕೃತ್ಯದ ವೇಳೆ ನಿಖಿಲ್ ಬಳಸಿದ್ದ ಕಾರ್​​ನ್ನ ಖಾಕಿ ಸೀಜ್ ಮಾಡಿದೆ. ಡ್ರಗ್ಸ್ ದಂಧೆ ಜತೆ ಸೆಕ್ಸ್ ದಂಧೆಗೂ ಬಯಲಾಗಿದ್ದ ಕೇಸ್​ನಲ್ಲಿ ಮತ್ತೆ ಮೂವರು ಲಾಕ್ ಆಗಿದ್ದಾರೆ. ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ನಿಖಿಲ್, ಡಿಕ್ಸನ್ ಹೆಡೆಮುರಿ…

Read More

IND vs WI: ಬೇಡ ಎಂದು ಬಿಸಾಡಿದವ ಭಾರತವನ್ನು ಗೆಲ್ಲಿಸಿದ; ಸೆಮೀಸ್​ಗೇರಿದ ಟೀಂ ಇಂಡಿಯಾ – Kannada News | Sanju Samson’s Heroics: India Beats West Indies to Qualify for T20 World Cup Semifinals

ಕೋಲ್ಕತ್ತಾದ ಈಡನ್​ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಸುತ್ತಿನ ಪಂದ್ಯ ರಣರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಮೊದಲೇ ಹೇಳಿದಂತೆ ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗುತ್ತಿತ್ತು. ಹೀಗಾಗಿ ಎರಡು ತಂಡಗಳು ಗೆಲುವಿಗಾಗಿ ರಣತಂತ್ರವನ್ನೇ ಹೆಣೆದಿದ್ದವು. ಆದರೆ ಕೆಚ್ಚೆದೆಯ ಆಟವನ್ನಾಡಿದ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್​ಗೆ ಅರ್ಹತೆ ಪಡೆಯಿತು. ಟೀಂ ಇಂಡಿಯಾದ ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ ಎಂದರೆ ತಪ್ಪಾಗಲಾರದು. ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು…

Read More

ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ – Kannada News | Once Again kadsiddheshwara swamiji controversy Statement On Sharanas at Bagalkot

ಬಾಗಲಕೋಟೆ, ಮಾರ್ಚ್ 01): ನಗರದಲ್ಲಿ ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ಚಪ್ಪಲಿ ಎಸೆತದ‌ ಕಿಚ್ಚು ಇಂದಿಗೂ ಆರಿಲ್ಲ.ಮಸೀದಿಯಿಂದ ಚಪ್ಪಲಿ ಕಲ್ಲು ಎಸೆತದಿಂದ ಕೇಸರಿ‌ಕಲಿಗಳ ಕೋಪ ಇಂದಿಗೂ ಆರಿಲ್ಲ.ಇದರ ಮಧ್ಯೆ ನಗರದಲ್ಲಿ ಇಂದು ಬೃಹತ್ ವಿರಾಟ್ ಹಿಂದೂ ಸಮ್ಮೇಳನ ನಡೆಯಿತು.ವಿವಾದಿತ ಸ್ಥಳದಲ್ಲೇ‌ ಭರ್ಜರಿ ಮೆರವಣಿಗೆ ಮಾಡಿ ಹಿಂದೂಗಳು ಭರ್ಜರಿ ಶಕ್ತಿ ಪ್ರದರ್ಶನ ಮಾಡಿದರು. ಇದೇ ವೇಳೆ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಮತ್ತೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಇತ್ತೀಚೆಗೆ ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ…

Read More