2 ಬಣಗಳಾಗಿ ಒಡೆದ ಎಐಎಡಿಎಂಕೆ; ಪಳನಿಸ್ವಾಮಿಗೆ 17 ಶಾಸಕರು, ವೇಲುಮಣಿಗೆ 30 ಶಾಸಕರ ಬೆಂಬಲ – Kannada News | AIADMK split into 2 Camps 17 MLAs back EPS as leader 30 others supporting Shanmugam
ನವದೆಹಲಿ, ಮೇ 11: ಎಐಎಡಿಎಂಕೆ ಪಕ್ಷ ಈಗ ಎರಡು ಬಣಗಳಾಗಿ ವಿಭಜನೆಯಾಗಿದೆ. ಇದು ರಾಜಕೀಯ ವಲಯಗಳಲ್ಲಿ ಕುತೂಹಲ ಸೃಷ್ಟಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಎಐಎಡಿಎಂಕೆ ಕೇವಲ 47 ಸ್ಥಾನಗಳನ್ನು ಗೆದ್ದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಕಾರಣದಿಂದಾಗಿ ಅನೇಕ ಶಾಸಕರು ಹಾಗೂ ಕಾರ್ಯಕರ್ತರು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಅವರ ಬಗ್ಗೆ ಅತೃಪ್ತರಾಗಿದ್ದಾರೆಂದು ಹೇಳಲಾಗುತ್ತಿದೆ. ಶಾಸಕಾಂಗ ಸಮಿತಿ ನಾಯಕನ ಸ್ಥಾನಕ್ಕೆ ಪಳನಿಸ್ವಾಮಿ ಅವರಿಗೆ ಎಐಎಡಿಎಂಕೆಯ ಕೇವಲ 17…