ಎಐನಿಂದ ಉದ್ಯೋಗಗಳು ಹೋಗೋದು ಸುಳ್ಳಾ? ಕೆಲಸ ಸೇರುವ ಸಮಯ ಇದು ಎನ್ನುತ್ತಾರೆ ಜೆನ್ಸೆನ್ ಹುವಾಂಗ್ – Kannada News | Jensen Huang tells youth that AI won’t replace them, but someone using AI better than they will
ನವದೆಹಲಿ, ಮೇ 11: ಟೆಕ್ ಕಂಪನಿಗಳು ಕಳೆದ ಕೆಲ ತಿಂಗಳಿಂದ ಲಕ್ಷದಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿವೆ. ಕಳೆದ ಐದಾರು ವರ್ಷಗಳಿಂದಲೂ ಈ ಟ್ರೆಂಡ್ ಇದೆ. ಕೋವಿಡ್ ಕಾರಣವೊಡ್ಡಿ ಲೇ ಆಫ್ ಮಾಡಲಾಯಿತು, ಕಾಸ್ಟ್ ಕಟ್ಟಿಂಗ್ ಎಂದು ಹೇಳಿ ಮಾಡಲಾಯಿತು. ಈಗ ಎಐ ಕಾರಣ ನೀಡಲಾಗುತ್ತಿದೆ. ಎಐ ಪ್ರಬಲವಾಗಿ ಬೆಳೆಯುತ್ತಿರುವುದು ಹೌದು. ಆದರೆ, ಎಐನದ್ದೇ ಕಾರಣಕ್ಕೆ ಉದ್ಯೋಗಗಳು ನಶಿಸುತ್ತಿವೆಯಾ? ಟೆಕ್ ಪಂಡಿತರ ನಡುವೆಯೇ ಭಿನ್ನಾಭಿಪ್ರಾಯಗಳಿವೆ. ಇಲಾನ್ ಮಸ್ಕ್ ಅವರಂತಹ ದೊಡ್ಡ ಟೆಕ್ ಉದ್ಯಮಿಗಳೇ ಎಐನಿಂದ ಕೆಲಸ ಹೋಗುತ್ತೆ ಎಂತಿದ್ದಾರೆ….