Headlines

nagaraj11081993

ಜನರ ಟೀಕೆ ಬಳಿಕ ಯಶ್ ಜೊತೆ ನಾಯಕಿ ಮುಖ ತೋರಿಸಿದ ‘ಟಾಕ್ಸಿಕ್’ ಚಿತ್ರತಂಡ – Kannada News | Yash and Kiara Advani new song Tabaahi from Toxic movie 2nd poster released

‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಮೊದಲ ಹಾಡಿನ ಬಿಡುಗಡೆಗೆ ಸಮಯ ನಿಗದಿ ಆಗಿದೆ. ಮಾರ್ಚ್ 2ರಂದು ಮಧ್ಯಾಹ್ನ 12 ಗಂಟೆ 59 ನಿಮಿಷಕ್ಕೆ ‘ತಬಾಹಿ’ (Tabaahi) ಹಾಡು ರಿಲೀಸ್ ಆಗಲಿದೆ. ಈ ವಿಷಯ ತಿಳಿಸಲು ಒಂದು ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಕೇವಲ ಯಶ್ (Yash) ಮುಖ ಮಾತ್ರ ಕಾಣಿಸಿತ್ತು. ಅದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದ್ದರು. ಟೀಕೆ ಎದುರಾಗುತ್ತಿದ್ದಂತೆಯೇ…

Read More

PAK vs SL: ವಿವಾದಾತ್ಮಕ ತೀರ್ಪಿನಿಂದ ಸೋತ ಶ್ರೀಲಂಕಾ – Kannada News | Pakistan vs sri lanka wide ball controversy

ಟಿ20 ವಿಶ್ವಕಪ್‌ನ 50ನೇ ಪಂದ್ಯದಲ್ಲಿ ಫೀಲ್ಡ್ ಅಂಪೈರ್ ನೀಡಿದ ತೀರ್ಪು ವಿವಾದಕ್ಕೆ ಕಾರಣವಾಗಿದೆ. ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 212 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾಕ್ಕೆ ಕೊನೆಯ ಓವರ್‌ನಲ್ಲಿ 28 ರನ್‌ಗಳ ಅಗತ್ಯವಿತ್ತು. ಶ್ರೀಲಂಕಾ ನಾಯಕ ದಸುನ್ ಶಾನಕ, ಶಾಹೀನ್ ಅಫ್ರಿದಿ ಎಸೆದ ಮೊದಲ ನಾಲ್ಕು ಎಸೆತಗಳಲ್ಲಿ 22 ರನ್ (4, 6, 6, 6) ಚಚ್ಚಿದರು. ಅದರಂತೆ ಕೊನೆಯ 2 ಎಸೆತಗಳಲ್ಲಿ…

Read More

Ali Khamenei Death: ಸರ್ವೋಚ್ಛ ನಾಯಕ ಖಮೇನಿ ಹತ್ಯೆಯನ್ನು ದೃಢಪಡಿಸಿ, 40 ದಿನಗಳ ಶೋಕಾಚರಣೆ ಘೋಷಿಸಿದ ಇರಾನ್ – Kannada News | Iran Confirms Khamenei’s Death: US Israel Attack Blamed, 40 Day Mourning Declared

ಇರಾನ್, ಮಾರ್ಚ್​ 1: ಇರಾನ್ ಕೂಡ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ(Ali Khamenei) ಅವರ ಸಾವನ್ನು ದೃಢಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್‌ನ ಹೇಳಿಕೆಗಳ ನಂತರ, ಈಗ ಇರಾನ್ ಮಾಧ್ಯಮಗಳು ಕೂಡ ಅಮೆರಿಕ ಮತ್ತು ಇಸ್ರೇಲಿ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿವೆ ಜತೆಗೆ 40 ದಿನಗಳ ಶೋಕಾಚರಣೆಯನ್ನು ಘೋಷಿಸಿವೆ. ಇಸ್ರೇಲ್-ಅಮೆರಿಕ ದಾಳಿಯ ನಂತರ ಖಮೇನಿಯ ಮೃತದೇಹ ಪತ್ತೆಯಾಗಿದೆ ಎಂದು ಹಿಂದಿನ ವರದಿಗಳು ತಿಳಿಸಿವೆ. ಶನಿವಾರ ಬೆಳಗ್ಗೆ ಪ್ರಾರಂಭವಾದ ದಾಳಿಯಲ್ಲಿ ಖಮೇನಿ ಅವರ…

Read More

Pak-Afghanistan Conflict: ಪಾಕ್ ವಿಮಾನಗಳ ಮೇಲೆ ಅಫ್ಘಾನ್ ದಾಳಿ, ಕಾಬೂಲ್​​ನಲ್ಲಿ ಸ್ಫೋಟ, ಗುಂಡಿನ ಚಕಮಕಿ – Kannada News | Kabul Under Fire: Pakistan Afghanistan Border Tensions Explode, EU Calls for Peace

ಪಾಕಿಸ್ತಾ-ತಾಲಿಬಾನ್ ಸಂಘರ್ಷImage Credit source: Euronews ಕಾಬೂಲ್, ಮಾರ್ಚ್​ 01: ಪಾಕಿಸ್ತಾನ-ಅಫ್ಘಾನಿಸ್ತಾನ(Afghanistan)ದ ನಡುವಿನ ಉದ್ವಿಗ್ನತೆ ಶಮನವಾಗುವಂತೆ ಕಾಣುತ್ತಿಲ್ಲ. ಒಂದೆಡೆ ಇರಾನ್, ಇಸ್ರೇಲ್, ಅಮೆರಿಕ ನಡುವೆ ಯುದ್ಧದಂತಾ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಇತ್ತ ಪಾಕಿಸ್ತಾ ಹಾಗೂ ಅಫ್ಘಾನಿಸ್ತಾನದ ನಡುವೆಯೂ ಕೂಡ ಅದೇ ರೀತಿಯ ಪರಿಸ್ಥಿತಿ ಇದೆ. ಪಾಕಿಸ್ತಾನದಿಂದ ಬರುತ್ತಿರುವ ವಿಮಾನಗಳ ಮೇಲೆ ಅಫ್ಘಾನ್ ಪಡೆಗಳು ಗುಂಡು ಹಾರಿಸುತ್ತಿವೆ ಎಂದು ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ. ಮೇಲಿಂದ ಮೇಲೆ ಗುಂಡು ಹಾರಿಸಲಾಗುತ್ತಿದೆ ಎಂದು ಅವರು ಹೇಳಿದರು ಮತ್ತು ನಿವಾಸಿಗಳು…

Read More

Video: ದುಬೈ ಮೇಲೆ ಇರಾನ್ ಕ್ಷಿಪಣಿ ದಾಳಿ, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾಗೆ ಹಾನಿ? – Kannada News | Viral Video Shows Plume Near Burj Khalifa as Gulf Tensions Escalate

ದುಬೈ, ಮಾರ್ಚ್​ 01: ಇರಾನ್ ದುಬೈ(Dubai) ಮೇಲೆ ಶನಿವಾರ ಕ್ಷಿಪಣಿ ದಾಳಿ ನಡೆಸಿದ್ದು, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾ(Burj Khalifa)ಗೆ ಹಾನಿಯಾಗಿರುವಂತೆ ಕಾಣುವ ವಿಡಿಯೋಗಳು ಹರಿದಾಡುತ್ತಿವೆ. ಬುರ್ಜ್ ಖಲೀಫಾ ಬಳಿ ಇರಾನಿನ ಡ್ರೋನ್ ಕಾಣಿಸಿಕೊಂಡ ವರದಿಯಾದ ಕೂಡಲೇ ದೂರದ ವೀಡಿಯೊದಲ್ಲಿ ಕಪ್ಪು ಹೊಗೆ ಏರುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ದುಬೈನ ಪ್ರತಿಷ್ಠಿತ ಗಗನಚುಂಬಿ ಕಟ್ಟಡವು ದಾಳಿಗೆ ಗುರಿಯಾಗಿತ್ತೇ ಮತ್ತು ಅದಕ್ಕೆ ಯಾವುದೇ ಹಾನಿಯಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ದುಬೈನ ಹೃದಯಭಾಗದಲ್ಲಿರುವ 828 ಮೀಟರ್ ಎತ್ತರದಲ್ಲಿರುವ ಬುರ್ಜ್ ಖಲೀಫಾ…

Read More

Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ! – Kannada News | Bangalore Air Pollution Crisis: Bengaluru Air quality is dropping fast, Better AQI elsewhere

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ! ಬೆಂಗಳೂರು, ಮಾರ್ಚ್​ 01: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರನ್ನು ಹೊರತುಪಡಿಸಿ ಉಳಿದೆಡೆ ಇಂದು ವಾಯು ಗುಣಮಟ್ಟದಲ್ಲಿ ಸುಧಾರಣೆ ಬಂದಂತಿದ್ದು, ಹಲವು ಜಿಲ್ಲೆಗಳ AQI 100ಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು…

Read More

ಫರ್ಹಾನ್ ಪರಾಕ್ರಮಕ್ಕೆ ವಿಶ್ವ ದಾಖಲೆಯೇ ಉಡೀಸ್ – Kannada News | Sahibzada Farhan Creates New World Record in T20 World Cup 2026

ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್​ಝಾದ ಫರ್ಹಾನ್ (Sahibzada Farhan) ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸರ್​ಗಳ ಸುರಿಮಳೆಗೈಯ್ಯುವ ಮೂಲಕ. ಈ ಸಿಕ್ಸರ್​ಗಳೊಂದಿಗೆ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. Source link

Read More

ಚಿಕ್ಕಮಗಳೂರು: ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್, ಜನರು ಕಂಗಾಲು – Kannada News | Wild Elephant Herd Creates Panic in Chikkamagaluru’s Gonibeedu Hobli; Over 30 Elephants Camp Near Villages

ಚಿಕ್ಕಮಗಳೂರು, ಮಾರ್ಚ್ 1: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಮಾರ್ಗವಾಗಿ ಬಂದಿರುವ ಈ ಹಿಂಡು ಕಳೆದ ನಾಲ್ಕು ದಿನಗಳಿಂದ ವಿವಿಧ ಗ್ರಾಮಗಳ ಸುತ್ತಮುತ್ತ ಬೀಡುಬಿಟ್ಟಿದೆ. ಕಸ್ಕೆಬೈಲು ಗ್ರಾಮದ ಸಮೀಪ ರಸ್ತೆಯಲ್ಲೇ ಕಾಡಾನೆಗಳು ತಂಗಿರುವುದರಿಂದ ವಾಹನ ಸವಾರರು ಭಯಭೀತರಾಗಿದ್ದಾರೆ. ಅಲ್ಲದೆ ಕಾಫಿ ತೋಟಗಳಲ್ಲಿಯೂ ಕಾಡಾನೆಗಳ ಸಂಚಾರ ಕಂಡುಬಂದಿದ್ದು, ಕಾರ್ಮಿಕರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ….

Read More

ದೇಶಾದ್ಯಂತ ಅನ್ನದಾನ ಮಾಡಿ, ಸಿಹಿ ಹಂಚಲಿರುವ ರಶ್ಮಿಕಾ, ವಿಜಯ್ ದೇವರಕೊಂಡ – Kannada News | Newlywed Vijay Devarakonda and Rashmika Mandanna to distribute sweets across India

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಕುಟುಂಬದ ಸದಸ್ಯರು ಮತ್ತು ಕೆಲವೇ ಕೆಲವು ಆಪ್ತರು ಈ ಮದುವೆಗೆ ಸಾಕ್ಷಿಯಾದರು. ಅಭಿಮಾನಿಗಳನ್ನು ಆಹ್ವಾನಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ ಕೂಡ ತಮ್ಮ ಮದುವೆಯ ಖುಷಿಯನ್ನು ಫ್ಯಾನ್ಸ್ ಜೊತೆ ಹಂಚಿಕೊಳ್ಳಲು ಈ ಜೋಡಿ ನಿರ್ಧರಿಸಿದೆ. ದೇಶಾದ್ಯಂತ ಇರುವ ಅಭಿಮಾನಿಗಳಿಗೆ ಸಿಹಿ ಹಂಚಿ, ವಿವಿಧ ಸ್ಥಳಗಳಲ್ಲಿ ಅನ್ನದಾನ ಮಾಡಲು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Devarakonda) ಮುಂದಾಗಿದ್ದಾರೆ. ಆ ಬಗ್ಗೆ ಅವರು…

Read More

Ali Khamenei Death: ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆ, ಮುಂದಿನ ನಾಯಕ ಯಾರಾಗಬಹುದು? – Kannada News | Who Will Succeed Ali Khamenei Inside Iran’s Supreme Leader Selection Process

ಇರಾನ್, ಮಾರ್ಚ್​ 01: ಇರಾನ್​​ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(86) ಇಸ್ರೇಲ್-ಅಮೆರಿಕ(America) ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಘೋಷಿಸಿದ್ದಾರೆ. ಒಂದೊಮ್ಮೆ ಅವರ ಮಾತು ನಿಜವಾದಲ್ಲಿ ಮುಂದೆ ಇರಾನ್​​ ಅನ್ನು ಮುನ್ನಡೆಸುವ ನಾಯಕ ಯಾರು ಎನ್ನುವ ಪ್ರಶ್ನೆ ಮೂಡುತ್ತದೆ. ಕೆಲವು ದಿನಗಳ ಹಿಂದಷ್ಟೇ ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್​ ಎಚ್ಚರಿಕೆಯೊಂದನ್ನು ನೀಡಿದ್ದರು. ಅದರಲ್ಲಿ ಇರಾಕಿನ ಮಾಜಿ ನಾಯಕ ಸದ್ದಾಂ ಹುಸೇನ್​​ರಂತೆಯೇ ಅದೇ ಗತಿಯನ್ನು ಎದುರಿಸಬಹುದು ಎಂದು ಹೇಳಿದ್ದರು.ಇತ್ತೀಚಿನ ದಿನಗಳಲ್ಲಿ ಖಮೇನಿ ನಂತರ ಇರಾನ್‌ನ…

Read More