PAK vs SL: ಟಿ20 ವಿಶ್ವಕಪ್ನಿಂದ ಹೊರಬಿದ್ದ ‘ಪ್ಯಾಕಿ’ಸ್ತಾನ; ಕಿವೀಸ್ಗೆ ಸೆಮೀಸ್ ಟಿಕೆಟ್ – Kannada News | T20 World Cup 2026: Pakistan Eliminated in Super 8s; New Zealand Qualifies for Semis
2026 ರ ಟಿ20 ವಿಶ್ವಕಪ್ನಲ್ಲಿ ಸಿಕ್ಕಿದ್ದ ಕೊನೆಯ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಪಾಕಿಸ್ತಾನ ತಂಡ ಸೂಪರ್ 8 ಸುತ್ತಿನಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸಿದೆ. ವಾಸ್ತವವಾಗಿ ಪಾಕಿಸ್ತಾನ ತಂಡ ಸೆಮಿಫೈನಲ್ಗೆ ಅರ್ಹತೆ ಪಡೆಯಬೇಕೆಂದಿದ್ದರೆ, ಶ್ರೀಲಂಕಾ ವಿರುದ್ಧದ ಪಂದ್ಯವನ್ನು ಭಾರಿ ಅಂತರದಿಂದ ಗೆಲ್ಲಬೇಕಿತ್ತು. ಆದರೆ ಆ ಕೆಲಸ ಮಾಡುವಲ್ಲಿ ಪಾಕಿಸ್ತಾನ ತಂಡ ವಿಫಲವಾಯಿತು. ಇದರ ಪರಿಣಾಮವಾಗಿ ಪಾಕ್ ತಂಡಕ್ಕೆ ಸೆಮಿಫೈನಲ್ ಬಾಗಿಲು ಅಧಿಕೃತವಾಗಿ ಮುಚ್ಚಿದೆ. ಹೀಗಾಗಿ ನ್ಯೂಜಿಲೆಂಡ್ ತಂಡ ಗ್ರೂಪ್ 2 ರಿಂದ ಎರಡನೇ ತಂಡವಾಗಿ ಸೆಮಿಫೈನಲ್ಗೆ ಅರ್ಹತೆ ಪಡೆದುಕೊಂಡಿದೆ. ಇದೀಗ…