ಸಿನಿಮಾಗೆ 100 ಕೋಟಿ ರೂ. ಸಂಭಾವನೆ ಪಡೆಯೋ ದಳಪತಿ ವಿಜಯ್ ಈಗಿನ ಸ್ಯಾಲರಿ ಎಷ್ಟು? – Kannada News | Thalapathy Vijay’s CM Salary: From 100 Cr Films to Public Service – What’s His Pay Now?
ತಮಿಳುನಾಡು ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಅಧಿಕಾರ ಸ್ವೀಕರಿಸಿದ್ದಾರೆ. ಪ್ರತಿ ಸಿನಿಮಾಗೆ ನೂರಾರು ಕೋಟಿ ಸಂಭಾವನೆ ಪಡೆಯುತ್ತಿದ್ದ ಅವರು, ಈಗ ಚಿತ್ರರಂಗ ತೊರೆದು ಜನರ ಸೇವೆ ಮಾಡಲು ಮುಂದಾಗಿದ್ದಾರೆ. ಮೇ 10ರಂದು ನಡೆದ ಕಾರ್ಯಕ್ರಮದಲ್ಲಿ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಹಾಗಾದರೆ, ವಿಜಯ್ ಅವರಿಗೆ ಸಿಗುವ ಸಂಬಳ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ. ದೇಶದಲ್ಲಿ ಹಲವು ರಾಜ್ಯಗಳಿದ್ದು, ಎಲ್ಲಾ ರಾಜ್ಯಗಳಲ್ಲೂ ಮುಖ್ಯಮಂತ್ರಿಗೆ ನೀಡುವ ಸಂಭಾವನೆ ಏಕರೂಪದಲ್ಲಿ ಇಲ್ಲ. ತಮಿಳುನಾಡು ಮುಖ್ಯಮಂತ್ರಿ ಆಗಿರೋ ವಿಜಯ್ಗೆ ಈಗ ಮೂಲ…