Gold Rates: ಚಿನ್ನದ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 11th May 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಮೇ 11: ವಾರದ ಹಿಂದೆ ಎರಡು ದಿನದಲ್ಲಿ 300 ರೂಗಳಿಗೂ ಹೆಚ್ಚಿನ ಪ್ರಮಾಣದಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಕಳೆದ ನಾಲ್ಕೈದು ದಿನಗಳಿಂದ ಇಳಿಮುಖ ಹಾದಿಯಲ್ಲಿದೆ. ವಾರಾಂತ್ಯದಲ್ಲಿ 30 ರೂನಷ್ಟು ಕಡಿಮೆಗೊಂಡಿದ್ದ ಬಂಗಾರದ ದರ ಇವತ್ತು ಸೋಮವಾರ 20 ರೂ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿಕೆಯಾದರೆ, ಇನ್ನೂ ಕೆಲವೆಡೆ ಸ್ವಲ್ಪ ಹೆಚ್ಚಳ ಆಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ವಾರಾಂತ್ಯದಲ್ಲಿ ಇದು ಐದು ರೂ ಹೆಚ್ಚಿತ್ತು. ಭಾರತದಲ್ಲಿ ಸದ್ಯ 10…